Health Tips: ಝೀಕಾ ವೈರಸ್‌ ಸೋಂಕು ದೃಢಪಟ್ಟರೆ ಏನು ಮಾಡಬೇಕು?

Zika virus symptoms: ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಈಜಿಪ್ಟಿ ಸೊಳ್ಳೆಯಿಂದ ಝೀಕಾ ವೈರಸ್ ಹರಡುತ್ತದೆ. ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸೊಳ್ಳೆ ಉತ್ತಿಯಾಗದಂತೆ ತಡೆಯಬಹುದು. 

Zika virus infection: ಹಗಲು ಹೊತ್ತಿನಲ್ಲಿ ಕಚ್ಚುವ ಈಡಿಸ್ ಈಜಿಪ್ಟಿ ಸೊಳ್ಳೆಯಿಂದ ಝೀಕಾ ವೈರಸ್ ಹರಡುತ್ತದೆ. ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸೊಳ್ಳೆ ಉತ್ತಿಯಾಗದಂತೆ ತಡೆಯಬಹುದು. ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಉಜ್ಜಿ ಸ್ವಚ್ಛಗೊಳಿಸಬೇಕು. ಸೊಳ್ಳೆ ಪರದೆ ಮತ್ತು ಸೊಳ್ಳೆ ನಿರೋಧಕಗಳನ್ನು ಉಪಯೋಗಿಸಬೇಕು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಝೀಕಾ ವೈರಸ್‌ ಸೋಂಕು ದೃಢಪಟ್ಟರೆ ಏನು ಮಾಡಬೇಕು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಝೀಕಾ ವೈರಸ್ ರೋಗಲಕ್ಷಣಗಳಿಗೆ ಅನುಗುಣವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳಬೇಕು.

2 /5

ಝೀಕಾ ವೈರಸ್ ರೋಗಲಕ್ಷಣ ಕಂಡುಬಂದರೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಇದಲ್ಲೆ ವಿಶ್ರಾಂತಿಯು ಸಹ ಅಗತ್ಯವಿರುತ್ತದೆ.

3 /5

ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥಗಳನ್ನು ಸೇವಿಸಬೇಕು.

4 /5

ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರು ನೀಡುವ ಔಷಧವನ್ನು ಸೇವಿಸಬೇಕು.

5 /5

ಸೋಂಕು ಬೇರೆಯವರಿಗೆ ಹರಡುವುದನ್ನು ತಪ್ಪಿಸಲು ಸೊಳ್ಳೆ ಪರದೆಯನ್ನು ಬಳಸಬೇಕು.