Healthy Drinks: ನೀರಿನಲ್ಲಿ ಬೆರೆಸಿ ಈ 5 ಪದಾರ್ಥಗಳನ್ನು ಬೆರೆಸಿ ಸಕ್ಕರೆ ಕಾಯಿಲೆಯಿಂದ ಮುಕ್ತಿ ಪಡೆಯಿರಿ... ಜೊತೆಗೆ!
ಸೌಂಫ್ ನೀರು ಚರ್ಮಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಸೆಲೆನಿಯಮ್, ಕ್ಯಾಲ್ಸಿಯಂ, ಸತು ಮತ್ತು ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದನ್ನು ಸೇವಿಸುವುದರಿಂದ ರಕ್ತದಲ್ಲಿನ ಆಮ್ಲಜನಕ ಸಮತೊಳನದಲ್ಲಿರುತ್ತದೆ.
ಅಜ್ವೈನ್ ನಲ್ಲಿ ಸಾಕಷ್ಟು ಫೈಬರ್ ಇರುತ್ತದೆ. ಇದಲ್ಲದೆ, ನೀವು ಅಜವೈನ್ ನೀರನ್ನು ಸೇವಿಸಿದರೆ, ಅದು ದೇಹದ ತೂಕವನ್ನು ಇಳಿಕೆ ಮಾಡಲು ಕೂಡ ಸಹಾಯ ಮಾಡುತ್ತದೆ.
ಮಧುಮೇಹ ರೋಗಿಗಳಿಗೆ ಮೆಂತ್ಯ ನೀರು ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಕರಗುವ ನಾರಿನಂಶವಿದ್ದು, ಇದು ರಕ್ತದಲ್ಲಿನ ಅಧಿಕ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಲವಂಗದ ನೀರನ್ನು ಕುಡಿಯುವುದು ಆರೋಗ್ಯಕ್ಕೆ ತುಂಬಾ ಲಾಭ ಸಿಗುತ್ತದೆ. ಆಂಟಿಮೈಕ್ರೊಬಿಯಲ್ ಮತ್ತು ಆಂಟಿಫಂಗಲ್ ಗುಣಲಕ್ಷಣಗಳು ಲವಂಗದಲ್ಲಿ ಕಂಡುಬರುತ್ತವೆ. ಇದರ ನೀರನ್ನು ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು.
ಶುಂಠಿಯು ತನ್ನ ಉರಿಯೂತದ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ. ಇದಲ್ಲದೇ ಶುಂಠಿ ನೀರು ಕುಡಿಯುವುದರಿಂದ ದೇಹದ ಊತ ಕಡಿಮೆಯಾಗುತ್ತದೆ. ನೀವು ಪ್ರತಿದಿನ ಬೆಳಗ್ಗೆ ಎದ್ದು, ಖಾಲಿ ಹೊಟ್ಟೆಯಲ್ಲಿ ಶುಂಠಿ ನೀರನ್ನು ಕುಡಿಯಬಹುದು.