Drinks For Healthy Heart: ಆರೋಗ್ಯಕರ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳುವ ಮೂಲಕ ಹೃದಯವನ್ನು ಆರೋಗ್ಯವಾಗಿರಿಸಬಹುದು. ಅಂತಹ ಕೆಲವು ಆಹಾರಗಳ ಬಗ್ಗೆ ಇಲ್ಲಿ ತಿಳಿಯೋಣ...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಹೃದಯದ ಆರೋಗ್ಯ: ಆರೋಗ್ಯ ತಜ್ಞರ ಪ್ರಕಾರ, ಆರೋಗ್ಯಕರ ಆಹಾರಪದ್ದತಿಯನ್ನು ರೂಢಿಸಿಕೊಳ್ಳುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎನ್ನಲಾಗುತ್ತದೆ. ಪ್ರತಿನಿತ್ಯ ಕೆಲವು ಜ್ಯೂಸ್/ ಪಾನೀಯಗಳನ್ನು ಕುಡಿಯುವುದರಿಂದ ನಾವು ಹೃದಯ ಸಂಬಂಧಿತ ರೋಗಗಳಿಂದ ದೂರ ಉಳಿಯಬಹುದು. ಹೃದಯವನ್ನು ಆರೋಗ್ಯವಾಗಿರಿಸಬಹುದು ಎಂದು ಹೇಳಲಾಗುತ್ತದೆ. ಈ ಫೋಟೋ ಗ್ಯಾಲರಿಯಲ್ಲಿ ಅಂತಹ 5 ಪಾನೀಯಗಳ ಬಗ್ಗೆ ತಿಳಿಯೋಣ...
ದಾಳಿಂಬೆ ಜ್ಯೂಸ್: ದಾಳಿಂಬೆ ಜ್ಯೂಸ್ ಅನ್ನು ನಿತ್ಯ ಕುಡಿಯುವುದರಿಂದ ಇದು ನಮ್ಮನ್ನು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹೃದಯವನ್ನು ಆರೋಗ್ಯವಾಗಿಡಲು ತುಂಬಾ ಪ್ರಯೋಜನಕಾರಿ ಎನ್ನಲಾಗುತ್ತದೆ.
ಟೊಮ್ಯಾಟೋ ಜ್ಯೂಸ್: ಪ್ರತಿ ಮನೆಯಲ್ಲೂ ಬಹಳ ಸುಲಭವಾಗಿ ಲಭ್ಯವಿರುವ ಟೊಮ್ಯಾಟೋವನ್ನು ಜ್ಯೂಸ್ ರೂಪದಲ್ಲಿ ಸೇವಿಸುವುದರಿಂದ ಇದು ಹೃದಯವನ್ನು ಗಟ್ಟಿಯಾಗಿರಿಸುತ್ತದೆ. ಮಾತ್ರವಲ್ಲ, ಮುಖದ ಕಾಂತಿಯನ್ನು ಹೆಚ್ಚಿಸುತ್ತದೆ.
ಆರೆಂಜ್ ಜ್ಯೂಸ್: ಬಹಳ ಸುಲಭವಾಗಿ ತಯಾರಿಸಬಹುದಾದ ಆರೆಂಜ್ ಜ್ಯೂಸ್ ಸೇವನೆಯು ಹೃದಯವನ್ನು ಆರೋಗ್ಯವಾಗಿರಿಸಲು ತುಂಬಾ ಪ್ರಯೋಜನಕಾರಿ ಪಾನೀಯಗಳಲ್ಲಿ ಒಂದಾಗಿದೆ.
ಬೀಟ್ರೂಟ್ ಜ್ಯೂಸ್: ದೇಹದಲ್ಲಿ ರಕ್ತದ ಕೊರತೆ ಇರುವವರಿಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸೌವ ಬೀಟ್ರೂಟ್ ಜ್ಯೂಸ್ ಹೃದಯದ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ ರಸವಾಗಿದೆ.
ಸಿಟ್ರಸ್ ಹಣ್ಣಿನ ಜ್ಯೂಸ್: ಸಿಟ್ರಸ್ ಹಣ್ಣಿನ ಜ್ಯೂಸ್ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅದರಲ್ಲೂ, ಹೃದಯ ಸಂಬಂಧಿತ ರೋಗಗಳಿಂದ ದೂರ ಉಳಿಯಲು ಸಿಟ್ರಸ್ ಹಣ್ಣಿನ ಜ್ಯೂಸ್ ತುಂಬಾ ಪ್ರಯೋಜನಕಾರಿಯಾಗಿದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.