Henna For White Hair: ಬಿಳಿ ಕೂದಲನ್ನು ಕಪ್ಪಾಗಿಸಲು ಮೆಹಂದಿ ಪುಡಿ ನೈಸರ್ಗಿಕ ಪರಿಹಾರವಾಗಿದೆ. ಇದನ್ನು ಸರಿಯಾದ ರೀತಿಯಲ್ಲಿ ಬಳಸಿದರೆ ಕಪ್ಪು ಕೂದಲು ಹೊಂದುವುದು ಮಾತ್ರವಲ್ಲ ಕೂದಲಿಗೆ ಸಂಬಂಧಿಸಿದ ಹಲವು ಸಮಸ್ಯೆಗಳಿಂದಲೂ ಪರಿಹಾರ ದೊರೆಯುತ್ತದೆ.
White Hair Home Remedy: ಬಿಳಿ ಕೂದಲಿನ ಸಮಸ್ಯೆಗಳಿಗೆ ನೈಸರ್ಗಿಕವಾದ ಹೆನ್ನಾ ಪುಡಿ ತುಂಬಾ ಲಾಭದಾಯಕವಾಗಿದೆ. ಇದರಲ್ಲಿ ಮನೆಯಲ್ಲಿರುವ ಒಂದೆರಡು ಪದಾರ್ಥ ಬೆರೆಸಿ ಹಚ್ಚಿದರೆ ಕೂದಲಿನ ಹಲವು ಸಮಸ್ಯೆಗಳಿಂದಲೂ ಪರಿಹಾರ ದೊರೆಯುತ್ತದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ಮಾರುಕಟ್ಟೆಯಲ್ಲಿ ಸಿಗುವ ದುಬಾರ ಹೇರ್ ಡೈಗಳ ಬದಲಿಗೆ ಬಿಳಿ ಕೂದಲಿಗೆ ಮೆಹಂದಿ ಬಳಕೆ ಅತ್ಯುತ್ತಮ ನೈಸರ್ಗಿಕ ಪರಿಹಾರವಾಗಿದೆ. ಆದರೆ, ಮೆಹಂದಿಯನ್ನು ಸರಿಯಾದ ರೀತಿಯಲ್ಲಿ ಬಳಸಿದರೆ ಕೂದಲು ಉದುರುವಿಕೆ, ತಲೆಯಲ್ಲಿ ತುರಿಕೆ, ತಲೆಹೊಟ್ಟು ಸೇರಿದಂತೆ ಕೂದಲಿನ ಹಲವು ಸಮಸ್ಯೆಗಳನ್ನು ಪರಿಹರಿಸಬಹುದು.
ಮೆಹಂದಿ ಪುಡಿ ಜೊತೆಗೆ ಈರುಳ್ಳಿ ಹಾಗೂ ಹರಳೆಣ್ಣೆ ಬಳಸುವುದರಿಂದ ಬಿಳಿ ಕೂದಲು ಶಾಶ್ವತವಾಗಿ ಕಪ್ಪಾಗುವುದರ ಜೊತೆಗೆ ಮೊಣಕಾಲುದ್ದ ಬೆಳೆಯುತ್ತದೆ.
ಈರುಳ್ಳಿಯು ಕೂದಲಿನ ಬುಡದಲ್ಲಿ ತುರಿಕೆ ಸಮಸ್ಯೆ ನಿವಾರಿಸಲು ಹಾಗೂ ಕೂದಲಿಗೆ ನೈಸರ್ಗಿಕವಾಗಿ ಕಪ್ಪು ಬಣ್ಣ ನೀಡಲು ಸಹಕಾರಿ ಆಗಿದೆ. ಮೊದಲಿಗೆ ಒಂದು ಈರುಳ್ಳಿ ಸಿಪ್ಪೆ ಬಿಡಿಸಿ ಸಣ್ಣದಾಗಿ ತುರಿದುಕೊಳ್ಳಿ. ಬಳಿಕ ಒಂದು ಜಾಲರಿ ಸಹಾಯದಿಂದ ಈರುಳ್ಳಿ ರಸವನ್ನು ಬೇರ್ಪಡಿಸಿ.
ಒಂದು ಬಟ್ಟಲಿನಲ್ಲಿ 2 ಸ್ಪೂನ್ ಮೆಹಂದಿ ಪುಡಿ, 3 ಸ್ಪೂನ್ ಈರುಳ್ಳಿ ರಸ, 1 ಸ್ಪೂನ್ ಹರಳೆಣ್ಣೆ ಹಾಕಿ ಒಂದೂ ಗಂಟಿಲ್ಲದ ರೀತಿಯಲ್ಲಿ ಚೆನ್ನಾಗಿ ಮಿಕ್ಸ್ ಮಾಡಿ.
ಈ ರೀತಿ ಈರುಳ್ಳಿ ರಸ, ಹರಳೆಣ್ಣೆ ಬೆರೆಸಿದ ಹೆನ್ನಾ ಮಿಕ್ಸ್ ಅನ್ನು ಕೂದಲಿನ ಬುಡದಿಂದ ತುದಿಯವರೆಗೂ ಅಪ್ಪ್ಲೈ ಮಾಡಿ 2 ಗಂಟೆಗಳ ಬಳಿಕ ಹೇರ್ ವಾಶ್ ಮಾಡಿ. ನಿಯಮಿತವಾಗಿ ಹೀಗೆ ಮಾಡುವುದರಿಂದ ಕೂದಲು ಉದುರುವಿಕೆ ಕಡಿಮೆಯಾಗಿ, ಬಿಳಿ ಕೂದಲು ಕಡು ಕಪ್ಪಾಗಿ ಮಾರುದ್ದ ಬೆಳೆಯುವುದರಲ್ಲಿ ಅನುಮಾನವೇ ಇಲ್ಲ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.