White Hair Remedy: ಅಗತ್ಯವಾದ ಪೋಷಕಾಂಶಗಳ ಕೊರತೆಯಿಂದಾಗಿ ಕೂದಲು ಬೇಗ ಬೆಳ್ಳಗಾಗುತ್ತದೆ.
White Hair Remedy: ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿರುವ ಹೇರ್ ಡೈ ಗಳನ್ನು ಬಳಸುವುದರಿಂದ ಕೆಲವರಲ್ಲಿ ಇದು ಅಡ್ಡಪರಿಣಾಮಗಳನ್ನು ಉಂಟು ಮಾಡಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಿಳಿ ಕೂದಲಿಗೆ ಗೋರಂಟಿ ಎಂದರೆ ಹೆನ್ನಾ ಸುಲಭ ಪರಿಹಾರವನ್ನು ನೀಡುತ್ತದೆ. ಆದರೆ, ಬಿಳಿ ಕೂದಲನ್ನು ಗಾಢ ಕಪ್ಪು ಬಣ್ಣಕ್ಕೆ ತಿರುಗಿಸುವುದಿಲ್ಲ.
ಗೋರಂಟಿಯಲ್ಲಿ ಕಾಫಿ ಪುಡಿಯನ್ನು ಬೆರೆಸಿ ಹಚ್ಚುವುದರಿಂದ ಇದು ಕೂದಲಿಗೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ.
ಒಂದು ಕಬ್ಬಿಣದ ಪ್ಯಾನ್ ನಲ್ಲಿ ಗೋರಂಟಿಯೊಂದಿಗೆ ಕಾಫಿ ಪುಡಿ ಬೆರೆಸಿ ನಿಂಬೆ ನೀರು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ರಾತ್ರಿಯಿಡೀ ನೆನೆಸಿಡಿ.
ರಾತ್ರಿ ತಯಾರಿಸಿಟ್ಟ ಹೆನ್ನಾ ಮಿಕ್ಸ್ ಅನ್ನು ಕೂದಲಿನ ಬುಡದಿಂದ ತುದಿಯವರೆಗೂ ಹಚ್ಚಿ 2 ಗಂಟೆಗಳ ಬಳಿಕ ಉಗುರುಬೆಚ್ಚಗಿನ ನೀರಿನಿಂದ ಹೇರ್ ವಾಶ್ ಮಾಡಿ.
ಈ ರೀತಿ ಗೋರಂಟಿಯೊಂದಿಗೆ ಕಾಫಿ ಪುಡಿ ಬೆರೆಸಿ ಹಚ್ಚುವುದರಿಂದ ಬಿಳಿ ಕೂದಲು ಕಪ್ಪಾಗುತ್ತದೆ, ಹೇರ್ ಫಾಲ್ ಕಡಿಮೆಯಾಗಿ, ಒಣಗಿದ ಕೂದಲಿಗೆ ಮರುಜೀವ ಬರುತ್ತದೆ. ಗಾಢ ಕಪ್ಪಾದ ಉದ್ದ ದಟ್ಟವಾದ ಕೂದಲನ್ನು ಹೊಂದಲು ಸಹಕಾರಿ ಆಗುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.