Black Sesame Benefits: ಆಯುರ್ವೇದದಲ್ಲಿ ಕಪ್ಪು ಎಲ್ಲನ್ನು ಔಷಧೀಯ ಆರೋಗ್ಯದ ಗಣಿ ಎಂದು ಬಣ್ಣಿಸಲಾಗುತ್ತದೆ. ಕಪ್ಪು ಎಳ್ಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕಪ್ಪು ಎಳ್ಳಿನಲ್ಲಿ ಕ್ಯಾಲ್ಸಿಯಂ, ಫೈಬರ್, ಕಬ್ಬಿಣ, ರಂಜಕ ಸೇರಿದಂತೆ ಹಲವು ಪೋಷಕಾಂಶಗಳು ಹೇರಳವಾಗಿ ಕಂಡು ಬರುತ್ತದೆ. ಕಪ್ಪೆಳ್ಳು ತಿನ್ನುವುದರಿಂದ ಕೆಲವು ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ. ಅವುಗಳೆಂದರೆ...
ಕಪ್ಪೆಳ್ಳಿನಲ್ಲಿ ಬಹುಅಪರ್ಯಾಪ್ತ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳು ಹೆಚ್ಚಾಗಿ ಕಂಡು ಬರುತ್ತದೆ. ಇದನ್ನು ಸೇವಿಸುವುದರಿಂದ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತಿದೆ.
ಕಪ್ಪು ಎಳ್ಳಿನಲ್ಲಿ ಫೈಬರ್ ಸಮೃದ್ಧವಾಗಿದೆ. ಹಾಗಾಗಿ ಕಪ್ಪೆಳ್ಳು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಗೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು ಎಂದು ಹೇಳಲಾಗುತ್ತದೆ.
ಕಪ್ಪು ಎಳ್ಳಿನಲ್ಲಿ ಕಂಡು ಬರುವ ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳು ಯಕೃತ್ ಅನ್ನು ಆರೋಗ್ಯಕರವಾಗಿರಿಸುವಲ್ಲಿ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ.
ಕಪ್ಪು ಎಳ್ಳಿನಲ್ಲಿ ಸಾಕಷ್ಟು ಪ್ರಮಾಣದ ಕ್ಯಾಲ್ಸಿಯಂ ಕಂಡು ಬರುತ್ತದೆ. ಇದು ಮೂಳೆಗಳನ್ನು ಬಲಿಷ್ಠಗೊಳಿಸುವಲ್ಲಿ ತುಂಬಾ ಪ್ರಯೋಜನಕಾರಿ ಆಗಿದೆ.
ಕಪ್ಪು ಎಳ್ಳಿನಲ್ಲಿ ಕಂಡುಬರುವ ಪೋಷಕಾಂಶಗಳು, ಉತ್ಕರ್ಷಣ ನಿರೋಧಕಗಳು ರಕ್ತವನ್ನು ಶುದ್ಧೀಕರಿಸಲು ತುಂಬಾ ಸಹಕಾರಿಯಾಗಿವೆ ಎನ್ನಲಾಗುತ್ತದೆ. ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.