Health Tips: ದೀರ್ಘಕಾಲದ ಬೆನ್ನುನೋವಿನ ಸಮಸ್ಯೆಯನ್ನು ಪರಿಹರಿಸಲು ಹೀಗೆ ಮಾಡಿ!

ಇತ್ತೀಚಿನ ದಿನಗಳಲ್ಲಿ ಬೆನ್ನು ನೋವು ಎಲ್ಲಾ ವಯಸ್ಸಿನವರನ್ನೂ ಕಾಡುತ್ತಿದೆ. ಹೆಚ್ಚಿನ ಜನರು ಕೆಲಸದ ಒತ್ತಡದಿಂದ ಬೆನ್ನುನೋವನ್ನು ಅನುಭವಿಸುತ್ತಾರೆ. ಕೆಲವರಿಗೆ ಜೆನೆಟಿಕ್ಸ್ ಮತ್ತು ಅನಾರೋಗ್ಯಕರ ಆಹಾರ ಸೇವನೆಯಿಂದ ಸಮಸ್ಯೆ ಉಲ್ಬಣಿಸುತ್ತದೆ. ದೀರ್ಘ ಕಾಲದಿಂದ ನೀವು ಬೆನ್ನು ನೋವಿನಿಂದ ಬಳಲುತ್ತಿದ್ದರೆ ಅದಕ್ಕೆ ಇಲ್ಲಿ ಕೆಲವು ಪರಿಹಾರಗಳಿವೆ. 

Health Tips: ಇತ್ತೀಚಿನ ದಿನಗಳಲ್ಲಿ ಬೆನ್ನು ನೋವು ಎಲ್ಲಾ ವಯಸ್ಸಿನವರನ್ನೂ ಕಾಡುತ್ತಿದೆ. ಹೆಚ್ಚಿನ ಜನರು ಕೆಲಸದ ಒತ್ತಡದಿಂದ ಬೆನ್ನುನೋವನ್ನು ಅನುಭವಿಸುತ್ತಾರೆ. ಕೆಲವರಿಗೆ ಜೆನೆಟಿಕ್ಸ್ ಮತ್ತು ಅನಾರೋಗ್ಯಕರ ಆಹಾರ ಸೇವನೆಯಿಂದ ಸಮಸ್ಯೆ ಉಲ್ಬಣಿಸುತ್ತದೆ. ದೀರ್ಘ ಕಾಲದಿಂದ ನೀವು ಬೆನ್ನು ನೋವಿನಿಂದ ಬಳಲುತ್ತಿದ್ದರೆ ಅದಕ್ಕೆ ಇಲ್ಲಿ ಕೆಲವು ಪರಿಹಾರಗಳಿವೆ. 

 

ಸೂಚನೆ :  ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹ್ತಿಯನ್ನು ಪುಷ್ಠಿಕರಿಸುವುದಿಲ್ಲ. ಅನುಸರಿಸುವ ಮುನ್ನ ವೈದ್ಯಕೀಯ ಸಲಹೆ ಪಡೆದುಕೊಳ್ಳಿ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಬೆನ್ನುನೋವಿನ ಸಮಸ್ಯೆಗಳು ಚಿಕ್ಕ ವಯಸ್ಸಿನಿಂದಲೇ ಕಾಡಲು ಆರಂಭಿಸುತ್ತದೆ. ಹೆಚ್ಚಿನ ಜನರು ಕೆಲಸದ ಒತ್ತಡದಿಂದ ಬೆನ್ನುನೋವನ್ನು ಅನುಭವಿಸುತ್ತಾರೆ.

2 /6

ಕೆಲವರಲ್ಲಿ ಜೆನೆಟಿಕ್ಸ್ ಮತ್ತು ಅನಾರೋಗ್ಯಕರ ಆಹಾರ ಸೇವನೆ ಈ ಬೆನ್ನು ನೋವಿಗೆ ಕಾರಣವಾಗಬಹುದು. ಕೆಲವೊಮ್ಮೆ ದೇಹದಲ್ಲಿ ರಕ್ತ ಕಡಿಮೆಯಾದರೂ ಬೆನ್ನು ನೋವು ಬಾಧಿಸಬಹುದು.  

3 /6

ಬೆನ್ನುನೋವಿನ ಸಮಸ್ಯೆ ತೀವ್ರವಾಗಿದ್ದಾಗ ಅರಿಶಿನ ಪುಡಿಯನ್ನು ನೀರಿನಲ್ಲಿ ಹಾಕಿ ಕುಡಿಯುವುದರಿಂದ ನೋವು ಕೊಂಚ ಕಡಿಮೆಯಾಗಬಹುದು.

4 /6

ಬಾಡಿ ಆಯಿಲ್ ಮಸಾಜ್ ಅನ್ನು ತಿಂಗಳಿಗೆ ಎರಡು ಬಾರಿಯಾದರೂ ಮಾಡಬೇಕು. ಮಸಾಜ್ ದೇಹದಲ್ಲಿ ರಕ್ತದ ಹರಿವನ್ನು ಸರಿಯಾಗಿಡುತ್ತದೆ. 

5 /6

ನಿಯಮಿತ ವ್ಯಾಯಾಮವು ಬೆನ್ನು ನೋವಿಗೆ ಉತ್ತಮ ಪರಿಹಾರವಾಗಿದೆ. ಅಲ್ಲದೇ ಕೆಲಸದಿಂದ ಬಿಡುವು ಮಾಡಿಕೊಳ್ಳುವುದು ಮನಸ್ಸು ಮತ್ತು ದೇಹಕ್ಕೆ ಒಳ್ಳೆಯದು.   

6 /6