ಜಸ್ಟ್ ಈ ಹೂವನ್ನು ಕೊಬ್ಬರಿ ಎಣ್ಣೆಯಲ್ಲಿ ಬೆರೆಸಿ ಹಚ್ಚಿದರೆ ಕೆಲವೇ ಕ್ಷಣಗಳನ್ನು ಬಿಳಿ ಕೂದಲು ಕಪ್ಪಾಗುತ್ತೆ..!

White Hair Remedy: ಅಕಾಲಿಕ ಬಿಳಿ ಕೂದಲಿನ ಸಮಸ್ಯೆ ಈಗ ಸರ್ವೇ ಸಾಮಾನ್ಯವಾಗಿದೆ. ಹಾಗಂತ, ಮಾರುಕಟ್ಟೆಯಲ್ಲಿ ಸಿಗುವ ಹೇರ್ ಡೈ ಗಳನ್ನು ಬಳಸಿದರೆ ಕೂದಲಿನ ಜೊತೆಗೆ ಚರ್ಮಕ್ಕೂ ಹಾನಿಯುಂಟಾಗಬಹುದು.

Grey Hair Remedy: ಬದಲಾದ ವಾತಾವರಣದ ಕೂದಲು ಬೆಳ್ಳಗಾಗುವುದು ಸಹಜ. ಆದರೆ, ನಿಮ್ಮ ಮನೆಯ ತೋಟದಲ್ಲಿ ಸಿಗುವ ಹೂವೊಂದು ಇದರಿಂದ ಪರಿಹಾರ ಪಡೆಯುವಲ್ಲಿ ಪರಿಣಾಮಕಾರಿ ಆಗಿದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

1 /6

ಧೂಳು, ಮಾಲಿನ್ಯ, ಒತ್ತಡಭರಿತ ಜೀವನಶೈಲಿಯಿಂದಾಗಿ ತುಂಬಾ ಸಣ್ಣ ವಯಸ್ಸಿನಲ್ಲಿಯೇ ಕೂದಲು ಬೆಳ್ಳಗಾಗುತ್ತದೆ. ಆದರೆ, ನಿಮ್ಮ ತೋಟದಲ್ಲಿ ಸುಲಭವಾಗಿ ಲಭ್ಯವಿರುವ ಹೂವಿನಿಂದ ಈ ಸಮಸ್ಯೆಗೆ ಪರಿಹಾರ ಪಡೆಯಬಹುದು. 

2 /6

ಮನೆಯ ಮುಂದೆ ಸುಲಭವಾಗಿ ಲಭ್ಯವಾಗುವ ದಾಸವಾಳದ ಹೂವನ್ನು ಬಳಸಿ ಸುಲಭವಾಗಿ ಮತ್ತು ಶಾಶ್ವತವಾಗಿ ಬಿಳಿ ಕೂದಲನ್ನು ಕಪ್ಪಾಗಿಸಬಹುದು. 

3 /6

ದಾಸವಾಳದ ಹೂವು ಕೂದಲಿಗೆ ಅಗತ್ಯವಾದ ವಿಟಮಿನ್ ಎ, ಸಿ, ಮತ್ತು ಕಬ್ಬಿಣದ ಅಂಶಗಳಿಂದ ಸಮೃದ್ಧವಾಗಿದೆ. ಇದರ ಬಳಕೆಯಿಂದ ಕೂದಲು ಬುಡದಿಂದ ನೈಸರ್ಗಿಕವಾಗಿ ಕಪ್ಪಾಗುವುದರ ಜೊತೆಗೆ ಕಾಂತಿಯುತವೂ ಆಗುತ್ತದೆ. 

4 /6

ಮೊದಲಿಗೆ ದಾಸವಾಳದ ಹೂವುಗಳನ್ನು ಚೆನ್ನಾಗಿ ತೊಳೆದು ನಂತರ ಅದನ್ನು ಮಿಕ್ಸಿಯಲ್ಲಿ ಹಾಕಿ (ಸಾಧ್ಯವಾದರೆ ಕಲ್ಲಿನಲ್ಲಿ ರುಬ್ಬಿ) ಪೇಸ್ಟ್ ತಯಾರಿಸಿ. ನಂತರ ಕೊಬ್ಬರಿ ಎಣ್ಣೆಯನ್ನು ಇದರೊಂದಿಗೆ ಮಿಕ್ಸ್ ಮಾಡಿ ಹೇರ್ ಪ್ಯಾಕ್ ರೀತಿ ಬಳಸಿ. 

5 /6

ಕೂದಲಿಗೆ ದಾಸವಾಳದ ಹೇರ್ ಪ್ಯಾಕ್ ಹಾಕಿ ಒಂದೆರಡು ಗಂಟೆಗಳ ಬಳಿಕ ಹೇರ್ ವಾಶ್ ಮಾಡಿದರೆ ಕೂದಲು ನೈಸರ್ಗಿಕವಾಗಿ ಕಡು ಕಪ್ಪಾಗಿ, ಕಾಂತಿಯುತ ಕೇಶರಾಶಿ ನಿಮ್ಮದಾಗುತ್ತದೆ. 

6 /6

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.