ಹಿತ್ತಲಲ್ಲಿರುವ ಈ ಹೂವೊಂದೇ ಸಾಕು ಬಿಳಿ ಕೂದಲನ್ನು ಕಪ್ಪಾಗಿಸಿ ರೇಷ್ಮೆಯಂತೆ ಹೊಳೆಯುವಂತೆ ಮಾಡುತ್ತೆ!

Hibiscus Hair Mask: ಹಿತ್ತಲ ಗಿಡ ಮದ್ದಲ್ಲ ಎನ್ನುತ್ತಾರೆ. ಆದರೆ, ಹಿತ್ತಲಲ್ಲಿ ಸಿಗುವ ಈ ಒಂದು ಗಿಡದ ಎಲೆ, ಹೂವುಗಳನ್ನು ಬಳಸುವುದರಿಂದ ಬಿಳಿ ಕೂದಲಿಗೆ ಸುಲಭ ಪರಿಹಾರ ಪಡೆಯಬಹುದು. 

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /6

ದಾಸವಾಳದ ಎಲೆಗಳು ಮತ್ತು ಹೂವುಗಳು ಕೂದಲಿಗೆ ಹಲವು ರೀತಿಯಲ್ಲಿ ಪ್ರಯೋಜನಕಾರಿ ಆಗಿದೆ. ಇದು ಬುಡದಿಂದಲೂ ಕೂದಲನ್ನು ಗಟ್ಟಿಗೊಳಿಸುತ್ತದೆ. 

2 /6

ಕೂದಲಿಗೆ ದಾಸವಾಳದ ಹೂವುಗಳನ್ನು ಬಳಸುವುದರಿಂದ ನೆತ್ತಿಯಲ್ಲಿ ರಕ್ತ ಪರಿಚಲನೆಯನ್ನು ಉತ್ತೇಜಿಸುವ ಮೂಲಕ ಬೇರುಗಳಿಂದ ಕೂದಲನ್ನು ಬಲಪಡಿಸಿ ಕೂದಲ ಬೆಳವಣಿಗೆಗೂ ಕೂಡ ಪ್ರಯೋಜನಕಾರಿ ಆಗಿದೆ. 

3 /6

ದಾಸವಾಳದ ಹೂವು ಅದರಲ್ಲೂ ಕೆಂಪು ದಾಸವಾಳದ ಹೂವು, ಅದರ ಎಲೆಗಳನ್ನು ಬಳಸುವುದರಿಂದ ಬಿಳಿ ಕೂದಲು ಸುಲಭವಾಗಿ ಕಪ್ಪಗಾಗುತ್ತದೆ. ಇದಕ್ಕಾಗಿ ದಾಸವಾಳದ ಹೂವಿನ ಹೇರ್ ಪ್ಯಾಕ್ ಬಳಸಬೇಕು. 

4 /6

ಮೊದಲಿಗೆ ಆರರಿಂದ ಏಳು ದಾಸವಾಳದ ಹೂವು ಅದರೊಂದಿಗೆ ಸ್ವಲ್ಪ ಅದರ ಎಲೆಗಳನ್ನು ಹಾಕಿ. ಅದನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಿ. 

5 /6

ಈ ರೀತಿ ತಯಾರಿಸಿಟ್ಟ ದಾಸವಾಳದ ಹೇರ್ ಪ್ಯಾಕ್ ಅನ್ನು ಕೂದಲಿಗೆ ಅನ್ವಯಿಸಿ ಅರ್ಧಗಂಟೆ ಹಾಗೆ ಒಣಗಲು ಬಿಡಿ. ಬಳಿಕ ತಣ್ಣೀರಿನಿಂದ ಕೂದಲನ್ನು ವಾಶ್ ಮಾಡಿ. 

6 /6

ದಾಸವಳವು ಕೂದಲಿನ ಕಿರುಚೀಲಗಳಿಗೆ ಅಗತ್ಯ ಪೋಷಕಾಂಶಗಳನ್ನು ಪೂರೈಸುವ ಮೂಲಕ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಿ ಕೂದಲಿನ ಬೆಳವಣಿಗೆಯನ್ನು ಸಹ ಉತ್ತೇಜಿಸುತ್ತದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.