Cucumber For High Uric Acid: ಸೌತೆಕಾಯಿ ತಿನ್ನುವುದರಿಂದ ದೇಹದಲ್ಲಿ ಗಂಟುಗಳಲ್ಲಿ ಸ್ಫಟಿಕದ ರೂಪದಲ್ಲಿ ಸಂಗ್ರಹವಾದ ಯೂರಿಕ್ ಆಸಿಡ್ ಕರಗಿ ಹೋಗುತ್ತದೆ.
How To control High Uric Acid: ಫೈಬರ್ ಸಮೃದ್ಧವಾಗಿರುವ ಈ ತರಕಾರಿ ಮೇದೋಜ್ಜೀರಕ ಗ್ರಂಥಿಯನ್ನು ಸಕ್ರಿಯಗೊಳಿಸಲು ಸಹಾಯ ಮಾಡುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಯೂರಿಕ್ ಆಸಿಡ್ ರೋಗಿಗಳ ಮೂಳೆಗಳು ದುರ್ಬಲವಾಗಿರುತ್ತವೆ. ಸೌತೆಕಾಯಿಯಲ್ಲಿ ಕ್ಯಾಲ್ಸಿಯಂ ಹೇರಳವಾಗಿ ಕಂಡುಬರುತ್ತದೆ. ಇದು ಮೂಳೆ ಸ್ನಾಯುಗಳನ್ನು ಸರಿಪಡಿಸಲು ಸಹ ಸಹಾಯ ಮಾಡುತ್ತದೆ.
ಸೌತೆಕಾಯಿಯಲ್ಲಿ ವಿಟಮಿನ್ ಸಿ ಮತ್ತು ನೀರು ಸಮೃದ್ಧವಾಗಿದೆ. ಇದು ದೇಹದಲ್ಲಿನ ಹಾನಿಗೊಳಗಾದ ಜೀವಕೋಶಗಳನ್ನು ಸರಿಪಡಿಸಲು ಸಹಾಯ ಮಾಡುತ್ತದೆ.
ದೀರ್ಘಕಾಲದವರೆಗೆ ಕೀಲುಗಳಲ್ಲಿ ಊತದಿಂದ ಬಳಲುತ್ತಿರುವವರಿಗೂ ಈ ತರಕಾರಿ ಪ್ರಯೋಜನಕಾರಿಯಾಗಿದೆ.
ಸೌತೆಕಾಯಿಯಲ್ಲಿನ ನೀರಿನ ಅಂಶದಿಂದಾಗಿ ದೇಹದಿಂದ ವಿಷಕಾರಿ ವಸ್ತುಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದರಿಂದ ಕಿಡ್ನಿ ಸ್ಟೋನ್ಗಳಂತಹ ಸಮಸ್ಯೆಯೂ ಕಡಿಮೆಯಾಗುತ್ತದೆ.
ಸೌತೆಕಾಯಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್ಗಳು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿಯಾಗಿದೆ.
ಸೂಚನೆ: ಪ್ರಿಯ ಓದುಗರೇ, ಈ ಲೇಖನವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದನ್ನು ಖಚಿತಪಡಿಸುವುದಿಲ್ಲ. ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತಪ್ಪದೇ ತೆಗೆದುಕೊಳ್ಳಿ.