Highest half centuries: ODI ಅಖಾಡದಲ್ಲಿ ಒಂದು ವರ್ಷದಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ಭಾರತೀಯ ಬ್ಯಾಟ್ಸ್‌ಮನ್‌ಗಳ ಪಟ್ಟಿಯನ್ನು ನೀವು ಇಲ್ಲಿ ನೋಡಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಸಚಿನ್ ತೆಂಡೂಲ್ಕರ್ 1996ರಲ್ಲಿ ಏಕದಿನದಲ್ಲಿ ಒಟ್ಟು 15 ಅರ್ಧಶತಕಗಳನ್ನು ಗಳಿಸಿದ್ದರು.
1998 ರಲ್ಲಿ ಸಚಿನ್ ತೆಂಡೂಲ್ಕರ್ ODIಗಳಲ್ಲಿ ಒಟ್ಟು 16 ಅರ್ಧ ಶತಕಗಳನ್ನು ಗಳಿಸಿದರು.
ಸೌರವ್ ಗಂಗೂಲಿ 1999 ರಲ್ಲಿ ODI ನಲ್ಲಿ ಒಟ್ಟು 14 ಅರ್ಧಶತಕಗಳನ್ನು ಗಳಿಸಿದರು.
ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ 1999 ರಲ್ಲಿ ODIಗಳಲ್ಲಿ 14 ಅರ್ಧ ಶತಕಗಳನ್ನು ಗಳಿಸಿದರು.
ಸಚಿನ್ ತೆಂಡೂಲ್ಕರ್ 2007 ರಲ್ಲಿ ODI ನಲ್ಲಿ ಒಟ್ಟು 14 ಅರ್ಧ ಶತಕಗಳನ್ನು ಗಳಿಸಿದರು.
ವಿರಾಟ್ ಕೊಹ್ಲಿ ಈ ವರ್ಷ ಏಕದಿನಪಂದ್ಯಗಳಲ್ಲಿ ಒಟ್ಟು 14 ಅರ್ಧಶತಕಗಳನ್ನು ಗಳಿಸಿದ್ದಾರೆ.
ಈ ವರ್ಷ ಶುಬ್ಮನ್ ಗಿಲ್ ಏಕದಿನ ಪಂದ್ಯಗಳಲ್ಲಿ ಒಟ್ಟು 14 ಅರ್ಧಶತಕಗಳನ್ನು ಗಳಿಸಿದ್ದಾರೆ.