ವಧುವಿನ ಉಡುಗೆಯಲ್ಲಿ ಕಣ್ಮನ ಸೆಳೆದ ಹಿನಾ ಖಾನ್

ಪ್ರಸಿದ್ಧ ನಟಿ ಹಿನಾ ಖಾನ್ (Hina Khan)  ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ತುಂಬಾ ಸಕ್ರಿಯರಾಗಿದ್ದಾರೆ ಮತ್ತು ಅವರ ಇತ್ತೀಚಿನ ಫೋಟೋಗಳು ಮತ್ತು ವೀಡಿಯೊಗಳನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದಾರೆ.

  • Jul 09, 2020, 13:40 PM IST

ನವದೆಹಲಿ: ಖ್ಯಾತ ನಟಿ ಹಿನಾ ಖಾನ್ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ನಲ್ಲಿ ತುಂಬಾ ಸಕ್ರಿಯರಾಗಿದ್ದಾರೆ ಮತ್ತು ಅವರ ಇತ್ತೀಚಿನ ಫೋಟೋಗಳು ಮತ್ತು ವೀಡಿಯೊಗಳನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಅವರ ಕಾಮೆಂಟ್ ಬಾಕ್ಸ್ ಅಭಿನಂದನೆಗಳಿಂದ ತುಂಬಿದ್ದು ಅವರ ಅಭಿಮಾನಿಗಳು ಅವರನ್ನು ಹೊಗಳುತ್ತಾರೆ. ಆದರೆ ಈಗ ಹಿನಾ ಖಾನ್ ತನ್ನದೇ ಆದ ಫೋಟೋ ಶೂಟ್ ಹಂಚಿಕೊಂಡಿದ್ದು, ನಂತರ ಹಿನಾ ಅವರ ಅಭಿಮಾನಿಗಳು ವಿವಿಧ ಪ್ರಶ್ನೆಗಳನ್ನು ಎತ್ತಿದ್ದಾರೆ. ಹೌದು! ಈ ಬಾರಿ ಹಿನಾ ತನ್ನ ವಧುವಿನ ಫೋಟೋಶೂಟ್ ಹಂಚಿಕೊಂಡಿದ್ದಾರೆ. ವಧುವಿನ ಅವತಾರದಲ್ಲಿ ಕಾಣಿಸಿಕೊಂಡಿರುವ ಹಿನಾ ಬಹಳ ಅದ್ಭುತವಾಗಿ ಕಾಣುತ್ತಿದ್ದಾರೆ. ಇದು ಹಿನಾ ಅವರ ಹಳೆಯ ಫೋಟೋಶೂಟ್ ಆಗಿದ್ದರೂ ಈ ಫೋಟೋಗಳನ್ನು ಕಂಡ ಅಭಿಮಾನಿಗಳು ಹಿನಾ ಖಾನ್ ಅವರ ಮದುವೆ ಬಗ್ಗೆ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. 
 

1 /10

2 /10

3 /10

4 /10

5 /10

6 /10

7 /10

8 /10

9 /10

10 /10