ಅಲರ್ಜಿ ಸಮಸ್ಯೆಯೇ ಇಲ್ಲಿದೆ ಮನೆ ಮದ್ದುಗಳು....
ತೆಂಗಿನೆಣ್ಣೆಗೆ 2 ಚಮಚ ನಿಂಬೆ ರಸ ಹಾಕಿ ಮಿಶ್ರ ಮಾಡಿ ಹಚ್ಚಿದರೆ ಅಲರ್ಜಿಯಿಂದ ಮೈ ಕೆಂಪಾಗಿದ್ದರೆ ಅದು ಕಡಿಮೆಯಾಗುವುದು.
ಪುದೀನಾ ಎಲೆಯನ್ನು ಪೇಸ್ಟ್ ಮಾಡಿ ಒಂದು ಚಮಚ ಸಕ್ಕರೆ ಜೊತೆ ಕುಡಿಯುದರಿಂದ ಅಲರ್ಜಿ ಸಮಸ್ಯೆ ನಿವಾರಣೆಯಾಗುವುದು.
ಬಾದಾಮಿಯನ್ನು ಪೇಸ್ಟ್ ರೀತಿ ಮಾಡಿ ತುರಿಕೆ ಅಥವಾ ಮೈ ಕಡಿತ ಇದಲ್ಲಿ ತಯಾರಾದ ಬಾದಾಮಿ ಪೇಸ್ಟ್ ಹಚ್ಚುವುದರಿಂದ ಬಹುಷ: ನಿಯಂತ್ರಣಕ್ಕೆ ಬರುತ್ತದೆ.
ಗಂಧವನ್ನು ತೇಯ್ದು ಅದಕ್ಕೆ ಸ್ವಲ್ಪ ನಿಂಬೆ ರಸ ಹಾಕಿ, ತುರಿಕೆ ಕಂಡು ಬರುವ ಜಾಗದಲ್ಲಿ ಹಾಕಿದರೆ ತುರಿಕೆ ಕಡಿಮೆಯಾಗುವುದು.