ಮನೆಯಲ್ಲಿಯೇ ಇರುವ ಕೆಲವು ವಸ್ತುಗಳನ್ನು ಬಳಸುವ ಮೂಲಕ ಹಳದಿ ಹಲ್ಲುಗಳನ್ನು ಕೂಡಾ ಮುತ್ತಿನಂತೆ ಹೊಳೆಯುವಂತೆ ಮಾಡಬಹುದು.
ಬೆಂಗಳೂರು : ನಿತ್ಯ ಹಲ್ಲುಜ್ಜಿದರೂ ಕೆಲವರು ಹಳದಿ ಹಲ್ಲಿನ ಸಮಸ್ಯೆಯನ್ನು ಎದುರಿಸುತ್ತಾರೆ. ಹಲ್ಲಿನ ಮೇಲೆ ಅಂಟಿಕೊಂಡಿರುವ ಈ ಹಳದಿ ಪದರಗಳು ನಮ್ಮನ್ನು ಮುಜುಗರಕ್ಕೆ ಈಡು ಮಾಡುತ್ತವೆ. ಈ ಸಮಸ್ಯೆಯನ್ನು ನೀವು ಕೂಡಾ ಎದುರಿಸುತ್ತಿದ್ದರೆ ದಂತ ವೈದ್ಯರ ಬಳಿಗೆಯೇ ಹೋಗಬೇಕೆಂದಿಲ್ಲ. ಮನೆಯಲ್ಲಿಯೇ ಇರುವ ಕೆಲವು ವಸ್ತುಗಳನ್ನು ಬಳಸುವ ಮೂಲಕ ಹಳದಿ ಹಲ್ಲುಗಳನ್ನು ಕೂಡಾ ಮುತ್ತಿನಂತೆ ಹೊಳೆಯುವಂತೆ ಮಾಡಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಹಲ್ಲುಗಳು ಜನರ ಸೌಂದರ್ಯವನ್ನು ಹೆಚ್ಚಿಸುತ್ತವೆ. ಆದರೆ ಅನೇಕರ ಹಲ್ಲುಗಳಲ್ಲಿ ಹಳದಿ ಪದರ ಸಂಗ್ರಹವಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಕಿತ್ತಳೆ ಸಿಪ್ಪೆಯನ್ನು ಒಣಗಿಸಿ ಪೇಸ್ಟ್ ಮಾಡಿ ಹಲ್ಲಿನ ಮೇಲೆ ಹಚ್ಚಬೇಕು.
ಕಲೆಗಳನ್ನು ಹೋಗಲಾಡಿಸಲು ತೆಂಗಿನೆಣ್ಣೆ ಕೂಡ ತುಂಬಾ ಪ್ರಯೋಜನಕಾರಿ. ಹಲ್ಲುಗಳ ಹಳದಿ ಹಲ್ಲನ್ನು ತೆಗೆದು ಹಾಕಲು ತೆಂಗಿನೆಣ್ಣೆ ತುಂಬಾ ಸಹಾಯಕವಾಗಿದೆ.
ಅಡಿಗೆ ಸೋಡಾವನ್ನು ಬಳಸಿ ಹಲ್ಲುಜ್ಜುವುದರಿಂದ ಹಲ್ಲುಗಳ ಮೇಲಿನ ಹಳದಿ ಕಲೆಯನ್ನು ತಕ್ಷಣವೇ ತೆಗೆದುಹಾಕಬಹುದು. ಇದರಿಂದ ಹಲ್ಲುಗಳು ಮುತ್ತಿನಂತೆ ಹೊಳೆಯುತ್ತದೆ.
ಸಾಸಿವೆ ಎಣ್ಣೆ ಮತ್ತು ಕಲ್ಲು ಉಪ್ಪನ್ನು ಬೆರೆಸಿ ಹಲ್ಲು ಉಜ್ಜಬಹುದು. ಇದು ಮೌತ್ ಫ್ರೆಶ್ನರ್ ಆಗಿ ಕೆಲಸ ಮಾಡುತ್ತದೆ.
ಬೇವಿನ ಟೂತ್ ಪೇಸ್ಟ್ ಹಲ್ಲುಗಳಿಗೆ ತುಂಬಾ ಪ್ರಯೋಜನಕಾರಿ.ಇದರಿಂದ ಹಲ್ಲುಗಳನ್ನು ಸರಿಯಾಗಿ ಸ್ವಚ್ಛಗೊಳಿಸಲು ಸಾಧ್ಯವಾಗುತ್ತದೆ.