ಉದರ ಸಂಬಂಧಿತ ಈ ಸಮಸ್ಯೆಗಳಿಗೆ ಬೆಸ್ಟ್ ಮೆಡಿಸಿನ್ ಜೇನುತುಪ್ಪ

Honey Health Benefits: ಉದರ ಸಂಬಂಧಿತ ಹಲವು ಸಮಸ್ಯೆಗಳಿಗೆ ಜೇನುತುಪ್ಪ ದಿವ್ಯೌಷಧ ಎಂದು ಹೇಳಲಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವ ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ. ಈ ಕಾರಣಕ್ಕಾಗಿಯೇ ಬೆಳಿಗ್ಗೆ ಎದ್ದ ತಕ್ಷಣ ಬೆಚ್ಚಗಿನ ನೀರಿನೊಂದಿಗೆ   ಜೇನುತುಪ್ಪವನ್ನು ಸೇವಿಸಲು ಸಲಹೆ ನೀಡಲಾಗುತ್ತದೆ.

Honey Health Benefits: ಜೇನುತುಪ್ಪವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಜೇನುತುಪ್ಪ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ. ಮಲಬದ್ಧತೆ, ವಾಯು ಮತ್ತು ಗ್ಯಾಸ್ ಸಮಸ್ಯೆ ದೂರವಾಗೂ ಸಹ ಜೇನುತುಪ್ಪ ದಿವ್ಯೌಷಧ ಎಂದು ಹೇಳಲಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವ ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ. ಈ ಕಾರಣಕ್ಕಾಗಿಯೇ ಬೆಳಿಗ್ಗೆ ಎದ್ದ ತಕ್ಷಣ ಬೆಚ್ಚಗಿನ ನೀರಿನೊಂದಿಗೆ   ಜೇನುತುಪ್ಪವನ್ನು ಸೇವಿಸಲು ಸಲಹೆ ನೀಡಲಾಗುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಜೇನುತುಪ್ಪವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದನ್ನು ಚಳಿಗಾಲದಲ್ಲಿ ಪ್ರತಿದಿನ ಸೇವಿಸಬೇಕು.  ಜೇನುತುಪ್ಪದಂತಹ ಪೌಷ್ಟಿಕ ಆಹಾರ ಮತ್ತೊಂದಿಲ್ಲ ಎಂದು ಹೇಳಬಹುದು.

2 /5

ಜೇನುತುಪ್ಪವು ಬ್ಯಾಕ್ಟೀರಿಯಾ ವಿರೋಧಿ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದರ ಸೇವನೆಯಿಂದ ಅನೇಕ ರೋಗಗಳ ಅಪಾಯವು ಕಡಿಮೆಯಾಗುತ್ತದೆ. ಇದರ ನಿಯಮಿತ ಸೇವನೆಯು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ವ್ಯಕ್ತಿಯನ್ನು ಆರೋಗ್ಯವಾಗಿರಿಸುತ್ತದೆ.  

3 /5

ಜೇನುತುಪ್ಪ ಸೇವನೆಯಿಂದ ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ. ಮಲಬದ್ಧತೆ, ವಾಯು ಮತ್ತು ಗ್ಯಾಸ್ ಸಮಸ್ಯೆ ದೂರವಾಗುತ್ತದೆ. ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುವ ಬ್ಯಾಕ್ಟೀರಿಯಾವನ್ನು ಹೊಂದಿರುತ್ತದೆ. ಈ ಕಾರಣಕ್ಕಾಗಿಯೇ ಬೆಳಿಗ್ಗೆ ಎದ್ದ ತಕ್ಷಣ ಬೆಚ್ಚಗಿನ ನೀರಿನೊಂದಿಗೆ ಜೇನುತುಪ್ಪವನ್ನು ಬೆರೆಸಿ ಸೇವಿಸಲು ಸಲಹೆ ನೀಡಲಾಗುತ್ತದೆ.

4 /5

ಜೇನುತುಪ್ಪವನ್ನು ತಿನ್ನುವುದರಿಂದ ಹಸಿವು ಹೆಚ್ಚಾಗುತ್ತದೆ. ನಿಮಗೆ ಹಸಿವು ಕಡಿಮೆ ಅನಿಸಿದರೆ ಜೇನುತುಪ್ಪವನ್ನು ಸೇವಿಸಿ.

5 /5

ನೆಗಡಿ ಮತ್ತು ಕೆಮ್ಮು ಇದ್ದರೆ ಕರಿಮೆಣಸು, ಜೇನುತುಪ್ಪ ಮತ್ತು ಅರಿಶಿನವನ್ನು ಮಿಶ್ರಣ ಮಾಡಿ ಸೇವಿಸುವುದರಿಂದ ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ಪಡೆಯಿರಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.