ನೀವು ಎಷ್ಟು ಬಾರಿ NEET UG ಪರೀಕ್ಷೆಯನ್ನು ಬರೆಯಬಹುದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

NEET UG Exam 2025: ನೀಟ್ ಯುಜಿ ಪರೀಕ್ಷೆ ಬರೆಯುವ ಅಭ್ಯರ್ಥಿಯ ಕನಿಷ್ಠ ವಯಸ್ಸು 17 ವರ್ಷಗಳಾಗಿರಬೇಕು. ಅದೇ ರೀತಿ ಈ ಪರೀಕ್ಷೆಗೆ ಕುಳಿತುಕೊಳ್ಳಲು ಗರಿಷ್ಠ ವಯಸ್ಸಿನ ಮಿತಿಯಿಲ್ಲ.

  • Mar 11, 2025, 01:49 PM IST

NEET UG Exam: ನೀವು ಈ ವರ್ಷ ನೀಟ್ ಯುಜಿ ಪರೀಕ್ಷೆ ಬರೆಯಲಿದ್ದರೆ ಅಥವಾ ಮುಂದಿನ ವರ್ಷಕ್ಕೆ ತಯಾರಿ ನಡೆಸುತ್ತಿದ್ದರೆ ಈ ಸುದ್ದಿ ನಿಮಗಾಗಿ. ಹೆಚ್ಚಿನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಒಂದು ಪ್ರಶ್ನೆ ಇರುತ್ತದೆ. ನಾವು ಎಷ್ಟು ಬಾರಿ NEET UG ಪರೀಕ್ಷೆಯನ್ನು ಬರೆಯಬಹುದು? ಎಂಬುದು. ಈ ಪ್ರಶ್ನೆಗೆ ಇಂದು ನಾವು ನಿಮಗೆ ಉತ್ತರ ನೀಡಲಿದ್ದೇವೆ.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

1 /5

ಹೆಚ್ಚಿನ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಒಂದು ಪ್ರಶ್ನೆ ಇರುತ್ತದೆ.. ನೀಟ್ ಯುಜಿ ಪರೀಕ್ಷೆಗೆ ಎಷ್ಟು ಅವಕಾಶಗಳನ್ನು ನೀಡಬಹುದು ಅಥವಾ ಯಾವುದೇ ಒಬ್ಬ ಅಭ್ಯರ್ಥಿ ಎಷ್ಟು ಬಾರಿ ಪರೀಕ್ಷೆ ಬರೆಯಬಹುದು. ಈ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ...

2 /5

NEET UG ಪರೀಕ್ಷೆಗೆ ಯಾವುದೇ ರೀತಿಯ ವಯಸ್ಸಿನ ನಿರ್ಬಂಧವಿಲ್ಲ. ಅಭ್ಯರ್ಥಿಗಳು ಎಷ್ಟು ಬಾರಿಯಾದರೂ ಈ ಪರೀಕ್ಷೆಗೆ ಹಾಜರಾಗಬಹುದು. 

3 /5

ಈ ಪರೀಕ್ಷೆ ಬರೆಯುವ ಅಭ್ಯರ್ಥಿಯ ಕನಿಷ್ಠ ವಯಸ್ಸು 17 ವರ್ಷಗಳಾಗಿರಬೇಕು. ಅದೇ ರೀತಿ ಈ ಪರೀಕ್ಷೆಗೆ ಕುಳಿತುಕೊಳ್ಳಲು ಗರಿಷ್ಠ ವಯಸ್ಸಿನ ಮಿತಿಯಿಲ್ಲ.

4 /5

NEET UG 2025ರ ಅರ್ಜಿ ಪ್ರಕ್ರಿಯೆಯು ಮುಗಿದಿದೆ. ನಿಗದಿತ ದಿನಾಂಕದೊಳಗಡೆ ಏನಾದರೂ ತಿದ್ದುಪಡಿಗಳಿದ್ದಲ್ಲಿ ಅಭ್ಯರ್ಥಿಗಳು ಸರಿಪಡಿಸಬಹುದು. 

5 /5

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ನ್ಯಾಷನಲ್ ಎಲಿಜಿಬಿಲಿಟಿ ಕಮ್ ಎಂಟ್ರ್ಯಾನ್ಸ್‌ ಟೆಸ್ಟ್‌ (NEET UG 2025) ಮಾದರಿಯಲ್ಲಿ ಮಹತ್ವದ ಬದಲಾವಣೆ ಮಾಡಿತ್ತು. ಅಲ್ಲದೇ ಪರೀಕ್ಷೆ ಸಮಯದಲ್ಲಿಯೂ ಪ್ರಮುಖ ಬದಲಾವಣೆ ಮಾಡಿತ್ತು....