ಕ್ಯಾಲ್ಸಿಯಂ ಕೊರತೆಯನ್ನು ನೀಗಿಸುವುದು ಹೇಗೆ? ಮಾರಕ ಕಾಯಿಲೆಗೆ ತುತ್ತಾಗುವ ಮುನ್ನ ಈ ಸುದ್ದಿ ಓದಿ

Calcium rich foods: ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಲು ಆರೋಗ್ಯ ತಜ್ಞರು ಹಾಲು, ಮೊಸರು ಮತ್ತು ಚೀಸ್ ಸೇವಿಸಲು ಶಿಫಾರಸು ಮಾಡುತ್ತಾರೆ. ಡೈರಿ ಉತ್ಪನ್ನಗಳ ಹೊರತಾಗಿ ಅನೇಕ ಆಹಾರ ಪದಾರ್ಥಗಳಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಕಂಡುಬರುತ್ತದೆ.

Calcium deficiency: ಕ್ಯಾಲ್ಸಿಯಂ ಕೊರತೆಯನ್ನು ಸಕಾಲದಲ್ಲಿ ಗುಣಪಡಿಸಬೇಕು. ಇಲ್ಲದಿದ್ದರೆ ನೀವು ಅನೇಕ ಆರೋಗ್ಯ ಸಮಸ್ಯೆಗಳಿಗೆ ಬಲಿಯಾಗಬಹುದು. ಈ ಅಗತ್ಯ ಪೋಷಕಾಂಶದ ಕೊರತೆಯನ್ನು ನೀಗಿಸುವುದು ಹೇಗೆ ಎಂಬುದರ ಕುರಿತ ಮಾಹಿತಿ ಇಲ್ಲಿದೆ ನೋಡಿ...

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

1 /5

ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಲು ಆರೋಗ್ಯ ತಜ್ಞರು ಹಾಲು, ಮೊಸರು ಮತ್ತು ಚೀಸ್ ಸೇವಿಸಲು ಶಿಫಾರಸು ಮಾಡುತ್ತಾರೆ. ಡೈರಿ ಉತ್ಪನ್ನಗಳ ಹೊರತಾಗಿ ಅನೇಕ ಆಹಾರ ಪದಾರ್ಥಗಳಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ಕಂಡುಬರುತ್ತದೆ.

2 /5

ರಾಗಿ, ತೋಫು, ಬಾದಾಮಿ, ಪಿಸ್ತಾ, ಎಳ್ಳು ಮತ್ತು ಚಿಯಾ ಬೀಜಗಳಲ್ಲಿ ಕ್ಯಾಲ್ಸಿಯಂ ಸೇರಿದಂತೆ ಅನೇಕ ಪೋಷಕಾಂಶಗಳು ಉತ್ತಮ ಪ್ರಮಾಣದಲ್ಲಿ ಕಂಡುಬರುತ್ತವೆ. ಈ ಎಲ್ಲಾ ಆಹಾರಗಳನ್ನ ಸೇವಿಸುವುದರಿಂದ ಮೂಳೆಗಳು ಮತ್ತು ಸ್ನಾಯುಗಳಿಗೆ ತುಂಬಾ ಪ್ರಯೋಜನಕಾರಿ.

3 /5

ನೀವು ಮಾಂಸಾಹಾರಿಗಳಾಗಿದ್ದರೆ ಮೀನು ಸೇವಿಸುವ ಮೂಲಕ ಕ್ಯಾಲ್ಸಿಯಂ ಕೊರತೆಯನ್ನು ಹೆಚ್ಚಿನ ಪ್ರಮಾಣದಲ್ಲಿ ನೀಗಿಸಬಹುದು. ಪಾಲಕ್, ಕೇಲ್, ಬ್ರೊಕೊಲಿಯಂತಹ ಹಸಿರು ಎಲೆಗಳ ತರಕಾರಿಗಳು ಸಹ ಈ ಪೋಷಕಾಂಶದ ಉತ್ತಮ ಪ್ರಮಾಣವನ್ನು ಹೊಂದಿರುತ್ತವೆ.

4 /5

ಕ್ಯಾಲ್ಸಿಯಂ ಕೊರತೆಯನ್ನು ನೀಗಿಸಲು ಈ ಆಹಾರ ಪದಾರ್ಥಗಳನ್ನು ಸರಿಯಾದ ಪ್ರಮಾಣದಲ್ಲಿ ಮತ್ತು ಸರಿಯಾದ ರೀತಿಯಲ್ಲಿ ಸೇವಿಸುವುದು ಬಹಳ ಮುಖ್ಯ. ʼಅತಿಯಾದರೆ ಅಮೃತವೂ ವಿಷʼ ಎಂಬಂತೆ ಯಾವುದೂ ಸಹ ಅತಿಯಾಗಬಾರದು. ಹೀಗಾಗಿ ನೀವು ಏನೇ ಆಹಾರ ತೆಗೆದುಕೊಂಡರೂ ಸಹ ಹಿತಮಿತ ಪ್ರಮಾಣದಲ್ಲಿ ತೆಗೆದುಕೊಳ್ಳಬೇಕು. 

5 /5

(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಮನೆಮದ್ದುಗಳನ್ನು ಆಧರಿಸಿರುತ್ತದೆ. ಇಲ್ಲಿನ ಸಲಹೆ ಸೂಚನೆಗಳನ್ನು ಅಳವಡಿಸಿಕೊಳ್ಳವು ಮೊದಲು ನೀವು ಕಡ್ಡಾಯವಾಗಿ ತಜ್ಞರ ಸಲಹೆ ಪಡೆದುಕೊಳ್ಳಬೇಕು. Zee Kannada News ಇದನ್ನು ದೃಢಪಡಿಸುವುದಿಲ್ಲ.)