Gold Rate Today: ನವೆಂಬರ್ 30 ರ ಶನಿವಾರದಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಂಡಿದೆ. ಬೆಳ್ಳಿಯ ದರ ಮತ್ತೆ ಹೆಚ್ಚಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 71,610 ರೂಪಾಯಿ ಆಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಸುಮಾರು 78,120 ರೂಪಾಯಿ ಆಗಿದೆ. ಒಂದು ಕಿಲೋಗ್ರಾಂ ಬೆಳ್ಳಿಯ ಬೆಲೆ 91,500 ರೂ ಆಗಿದೆ.
ದೇಶದ ದೊಡ್ಡ ನಗರಗಳಾದ ಬೆಂಗಳೂರು, ದೆಹಲಿ, ಮುಂಬೈ, ಪಾಟ್ನಾ, ಜೈಪುರ, ಲಕ್ನೋಗಳಲ್ಲಿ ನವೆಂಬರ್ 30 ರಂದು ಚಿನ್ನದ ಬೆಲೆ ಎಷ್ಟಿತ್ತು ಎಂಬುದನ್ನು ಇಲ್ಲಿ ತಿಳಿಯಿರಿ.
ಇಂದು ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಚೆನ್ನೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.71,610 ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ ಬೆಲೆ ರೂ.78,120 ಆಗಿದೆ.
ಮುಂಬೈನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.71,610 ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ ಬೆಲೆ ರೂ.78,120 ಆಗಿದೆ. ಹೈದರಾಬಾದ್‌ನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.71,610 ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ ಬೆಲೆ ರೂ.78,120 ಆಗಿದೆ.
ವಿಜಯವಾಡದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.71,610 ಆಗಿದ್ದರೆ, 10 ಗ್ರಾಂ 24 ಕ್ಯಾರೆಟ್ ಬೆಲೆ ರೂ.78,120 ಆಗಿದೆ. ದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.71,770 ಆಗಿದ್ದರೆ, 10 ಗ್ರಾಂ 24 ಕ್ಯಾರೆಟ್ ಬೆಲೆ ರೂ.78,270 ಆಗಿದೆ.
ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.71,610 ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ ಬೆಲೆ ರೂ.78,120 ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ.71,610 ಆಗಿದ್ದರೆ, 24 ಕ್ಯಾರೆಟ್ 10 ಗ್ರಾಂ ಬೆಲೆ ರೂ.78,120 ಆಗಿದೆ.