30 ವರ್ಷಗಳ ನಂತರ ಶನಿ-ಶುಕ್ರ ಸಂಯೋಗ! ಶರ ವೇಗದಲ್ಲಿ ಹೆಚ್ಚುವುದು ಈ ರಾಶಿಯವರ ಬ್ಯಾಂಕ್ ಬ್ಯಾಲೆನ್ಸ್ !

Tue, 19 Dec 2023-11:45 am,

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, 2024ರಲ್ಲಿ ಕುಂಭ ರಾಶಿಯಲ್ಲಿ ಶುಕ್ರ ಮತ್ತು ಶನಿಯ ಸಂಯೋಗವು ಮೇಷ ರಾಶಿಯವರಿಗೆ ವಿಶೇಷವಾಗಿ ಪ್ರಯೋಜನಕಾರಿಯಾಗಿರಲಿದೆ. ಈ ಸಮಯದಲ್ಲಿ, ನಿಮ್ಮ ಎಲ್ಲಾ ಕೆಲಸಗಳಲ್ಲಿ  ಧನಾತ್ಮಕ ಫಲಿತಾಂಶ ಸಿಗಲಿದೆ. ಈ ರಾಶಿಯವರ ಆದಾಯ ಹೆಚ್ಚಾಗುತ್ತದೆ.  ವೃತ್ತಿಜೀವನದಲ್ಲಿ ಬರುವ ಅಡೆತಡೆಗಳನ್ನು ತೆಗೆದುಹಾಕುತ್ತದೆ.

ಈ ರಾಶಿಯ ಹತ್ತನೇ ಮನೆಯಲ್ಲಿ ಶುಕ್ರ ಮತ್ತು ಶನಿಯ ಸಂಯೋಗವಾಗಲಿದೆ. ಈ ಸಂಯೋಜನೆಯ ಶುಭ ಪರಿಣಾಮದಿಂದಾಗಿ, ವ್ಯಕ್ತಿಯು ಪ್ರತಿ ಕೆಲಸದಲ್ಲಿ ಯಶಸ್ಸನ್ನು ಪಡೆಯುತ್ತಾನೆ. ಈ ರಾಶಿಯವರು ತಮ್ಮ ಕೆಲಸದ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಪಡೆಯುತ್ತಾರೆ. ಈ ಸಮಯದಲ್ಲಿ ನಿಮ್ಮ ಕಠಿಣ ಪರಿಶ್ರಮದ ಸಂಪೂರ್ಣ ಫಲ ಸಿಗಲಿದೆ.   

ಈ ರಾಶಿಯ ಒಂಭತ್ತನೇ ಮನೆಯಲ್ಲಿ ಶನಿ ಮತ್ತು ಶುಕ್ರನ ಸಂಯೋಗವು 2024 ರಲ್ಲಿ ಅದೃಷ್ಟವನ್ನು ಬೆಳಗುತ್ತದೆ. ಶುಕ್ರ ಮತ್ತು ಶನಿಯ ಸಂಯೋಗದಿಂದ  ಮಿಥುನ ರಾಶಿಯವರು ವಿಶೇಷ ಲಾಭ ಪಡೆಯಲಿದ್ದಾರೆ. ಉದ್ಯೋಗದಲ್ಲಿ ಬಡ್ತಿ  ಸಿಕ್ಕಿ ಆದಾಯ ಹೆಚ್ಚಲಿದೆ. ಹೂಡಿಕೆಯಿಂದ ಲಾಭವಾಗಲಿದೆ. ಶನಿಯ ಕೃಪೆಯಿಂದ ನಿಮ್ಮ ಅದೃಷ್ಟ ಮುಂದಿನ ವರ್ಷ ಬೆಳಗಲಿದೆ.

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಈ ಸಂಯೋಗವು ಸಿಂಹ ರಾಶಿಯ ಜನರಿಗೆ ತುಂಬಾ ಮಂಗಳಕರವಾಗಿರುತ್ತದೆ. ಸಿಂಹ ರಾಶಿಯವರಿಗೆ 2024 ವರ್ಷವು ಬಹಳಷ್ಟು ಯಶಸ್ಸನ್ನು ತರುತ್ತದೆ. ಈ ರಾಶಿಯವರ ಎಲ್ಲಾ ಸಮಸ್ಯೆಗಳಿಂದ ಮುಕ್ತಿ ಸಿಗಲಿದೆ. ವೃತ್ತಿಜೀವನದಲ್ಲಿ ಸಾಕಷ್ಟು ಪ್ರಗತಿ ಇರುತ್ತದೆ.    

ZEENEWS TRENDING STORIES

By continuing to use the site, you agree to the use of cookies. You can find out more by Tapping this link