ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಗುರು ಗ್ರಹ ತನ್ನ ರಾಶಿಯನ್ನು ಬದಲಾಯಿಸಲಿದೆ. ಇದು ಕೆಲವು ರಾಶಿಯವರ ಜೀವನದಲ್ಲಿ ಪ್ರಮುಖ ಸಕಾರಾತ್ಮಕ ಬದಲಾವಣೆಗಳನ್ನು ತರುತ್ತದೆ.
ಬೆಂಗಳೂರು : ಕರ್ಕಾಟಕ ರಾಶಿಯ ಅಧಿಪತಿ ಚಂದ್ರ ಗ್ರಹ. ಚಂದ್ರ ಗುರುವಿನ ಸ್ನೇಹಿತ, ಆದ್ದರಿಂದ ಈ ಮುಂಬರುವ ಗುರುವಿನ ಸಂಚಾರವು ತುಂಬಾ ಶುಭವಾಗಿರುತ್ತದೆ. ಗುರುವಿನ ಸಂಚಾರದಿಂದ ಕೆಲವು ರಾಶಿಯವರ ಅದೃಷ್ಟ ಬದಲಾಗುವುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
ಗುರುವು ಶಿಕ್ಷಣ, ಮಕ್ಕಳು, ಸಂಪತ್ತು, ಅದೃಷ್ಟ, ಸದ್ಗುಣ ಮತ್ತು ನ್ಯಾಯಕ್ಕೆ ಕಾರಣವಾಗುವ ಗ್ರಹ. ಗುರುಗ್ರಹದಲ್ಲಿನ ಬದಲಾವಣೆಯು ಒಂದು ಪ್ರಮುಖ ಘಟನೆಯಾಗಿರುತ್ತದೆ. ಗುರುವು ತನ್ನ ಮಿತ್ರ ಚಂದ್ರನ ಮನೆಗೆ ಪ್ರವೇಶಿಸುವುದರಿಂದ ಕೆಲವು ರಾಶಿಯವರಿಗೆ ಪ್ರಯೋಜನವಾಗುವುದು.
ತುಲಾ ರಾಶಿ: ಕೆಲಸ ಮತ್ತು ವ್ಯವಹಾರದಲ್ಲಿ ಲಾಭವಾಗುವುದು. ಹೊಸ ಉದ್ಯೋಗಾವಕಾಶಗಳು ಒಲಿದು ಬರುವುದು. ಕೆಲಸದ ಸ್ಥಳದಲ್ಲಿ ಪ್ರಶಂಸೆಗಳು ಸಿಗುತ್ತವೆ. ಬಡ್ತಿ ಸಿಗುವ ಮೂಲಕ ಹಠಾತ್ ಆರ್ಥಿಕ ಲಾಭವಾಗುವ ಸಾಧ್ಯತೆ ಇದೆ.
ವೃಶ್ಚಿಕ ರಾಶಿ : ಅದೃಷ್ಟದ ಹೊನಲು ಹರಿಯುವುದು. ಅರ್ಧಕ್ಕೆ ನಿಂತಿರುವ ಕೆಲಸಗಳು ಪೂರ್ಣವಾಗುವುದು. ಕಾಡುತ್ತಿದ್ದ ಆರೋಗ್ಯ ಸಮಸ್ಯೆ ನಿವಾರಣೆಯಾಗುವುದು. ಉನ್ನತ ಹುದ್ದೆಗೆ ಏರುವ ಯೋಗವಿದೆ. ಆಸ್ತಿಗೆ ಸಂಬಂಧಿಸಿದ ಸಮಸ್ಯೆಗಳು ಬಗೆಹರಿಯುತ್ತವೆ.
ಧನು ರಾಶಿ: ವಿಪರೀತ ಲಾಭವಾಗುವುದು. ಪ್ರಗತಿಯ ಹಾದಿ ತೆರೆದುಕೊಳ್ಳುತ್ತದೆ. ವಾಹನ ಅಥವಾ ಮನೆ ಖರೀದಿಸುವ ಯೋಗ ಕೂಡಿ ಬರುವುದು. ಸಮಾಜದಲ್ಲಿ ಗೌರವ ಹೆಚ್ಚಾಗುವುದು. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ಅವಿವಾಹಿತರಿಗೆ ಮದುವೆ ನೆರವೇರುತ್ತದೆ.
ಸೂಚನೆ : ಈ ಲೇಖನವನ್ನು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ನಂಬಿಕೆಯನ್ನು ಆಧರಿಸಿ ಬರೆಯಲಾಗಿದೆ.ಜೀ ನ್ಯೂಸ್ ಕನ್ನಡ ಇದನ್ನು ಅನುಮೋದಿಸುವುದಿಲ್ಲ.