ಈ ರಾಶಿಯವರ ಜೀವನದ ಸುವರ್ಣ ಯುಗ ಆರಂಭ !ಮಣ್ಣು ಕೂಡಾ ಹೊನ್ನಾಗುವ ಕಾಲ !ಜೊತೆಗಿದ್ದು ಹರಸುವಳು ಅದೃಷ್ಟ ಲಕ್ಷ್ಮೀ

ಜೂನ್ ತಿಂಗಳಲ್ಲಿ ಶುಕ್ರ ಎರಡು ಬಾರಿ ಸಂಚಾರ ಮಾಡುತ್ತಾನೆ. ಇದು ಕೆಲವು ರಾಶಿಯವರಿಗೆ ಡಬಲ್ ಸಂತೋಷವನ್ನು ತರುತ್ತದೆ.ಕೆಲವು ರಾಶಿಯವರ ಜೀವನದಲ್ಲಿ ಸ್ವಲ್ಪ ಹೆಚ್ಚೇ ಪ್ರಭಾವ ಇರುತ್ತದೆ. ಅವರ ಜೀವನದ ಸುವರ್ಣ ಯುಗ ಆರಂಭವಾಗುತ್ತದೆ. 

ಬೆಂಗಳೂರು : ಜೂನ್ 2025 ರಲ್ಲಿ, ಶುಕ್ರನ ಎರಡು ನಕ್ಷತ್ರಗಳ ಸಂಚಾರವು ಬಹಳ ವಿಶೇಷವಾಗಿದೆ. ಶುಕ್ರ ಸಂಚಾರದ ಪ್ರಭಾವವು ಎಲ್ಲಾ ರಾಶಿಯವರ ಮೇಲೆ ಕಂಡುಬರುತ್ತದೆ. ಶುಕ್ರನನ್ನು ಸೌಂದರ್ಯ, ಐಷಾರಾಮಿ, ವಾಗ್ಮಿತೆ, ಬುದ್ಧಿವಂತಿಕೆ, ಸಮೃದ್ಧಿ ಮತ್ತು ಲೌಕಿಕ ಸುಖಗಳ ಗ್ರಹವೆಂದು ಪರಿಗಣಿಸಲಾಗುತ್ತದೆ. ಶುಕ್ರನು ವ್ಯಕ್ತಿಯ ಜಾತಕದಲ್ಲಿ ಉತ್ತಮ ಸ್ಥಾನದಲ್ಲಿದ್ದರೆ, ಅವನು ಜಗತ್ತಿನ ಎಲ್ಲಾ ರೀತಿಯ ಸುಖಗಳನ್ನು ಪಡೆಯುತ್ತಾನೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

1 /6

ವೃಷಭ ರಾಶಿ :  ವೃಷಭ ರಾಶಿಯವರಿಗೆ ಶುಕ್ರ ಸಂಚಾರದ ಪ್ರಭಾವ ಉತ್ತಮವಾಗಿರುತ್ತದೆ. ಈ ಸಮಯದಲ್ಲಿ ಆರ್ಥಿಕ ಪರಿಸ್ಥಿತಿ ಬಲಗೊಳ್ಳುತ್ತದೆ. ಹೊಸ ಹೂಡಿಕೆ ಮಾಡಲು ಅವಕಾಶಗಳು ಸಿಗುತ್ತವೆ. ವೈವಾಹಿಕ ಜೀವನದಲ್ಲಿ ಹೆಚ್ಚಿನ ಸಂತೋಷ ಇರುತ್ತದೆ.  

2 /6

ಕರ್ಕಾಟಕ ರಾಶಿ :ಹಣದ ಹರಿವು ಹೆಚ್ಚಾಗುತ್ತದೆ. ವಿದೇಶ ಪ್ರಯಾಣದ ಅವಕಾಶಗಳು ಬಲವಾಗಿರುತ್ತವೆ. ಮನಸ್ಸು ಸಂತೋಷವಾಗಿರುತ್ತದೆ ಮತ್ತು ಸೃಜನಶೀಲ ಆಲೋಚನೆಗಳಿಂದ ತುಂಬಿರುತ್ತದೆ. ಹಳೆಯ ಕಾಯಿಲೆಗಳು ಮತ್ತು ಒತ್ತಡದಿಂದ ಮುಕ್ತರಾಗುತ್ತೀರಿ.

3 /6

ಸಿಂಹ  ರಾಶಿ : ಆರ್ಥಿಕ ಮತ್ತು ವೃತ್ತಿಪರ ಜೀವನದಲ್ಲಿ ಸಕಾರಾತ್ಮಕ ಫಲಿತಾಂಶ ಸಿಗುವುದು. ನೀವು ನಿಮ್ಮ ಕೆಲಸದಲ್ಲಿ ವಿಶೇಷ ಯಶಸ್ಸನ್ನು ಸಾಧಿಸುವ ಸಾಧ್ಯತೆಯಿದೆ. ಕೆಲಸದಲ್ಲಿ ಬಡ್ತಿ ಅಥವಾ ವೇತನ ಹೆಚ್ಚಾಗುವ ಸಂಭವವಿದೆ. ಈ ಸಮಯ ಕಲಾವಿದರು ಮತ್ತು ಸೃಜನಶೀಲ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಅನುಕೂಲಕರವಾಗಿದೆ.  

4 /6

ತುಲಾ ರಾಶಿ :ಜೀವನದಲ್ಲಿ ಅದ್ಭುತ ಯಹ್ಸಸ್ಸು ಸಿಗುವುದು. ಈ ಸಮಯದಲ್ಲಿ ತೆಗೆದುಕೊಳ್ಳುವ ನಿರ್ಧಾರ ಯಶಸ್ಸನ್ನು ತಂದುಕೊಡುವುದು. ನಿಮ್ಮ ಮಾತಿನ ಮೂಲಕವೇ ಎದುರಿನವರು ನಿಮ್ಮ ಕಡೆ ವಾಲುವಂತೆ ಮಾಡುವಿರಿ. ಕುಟುಂಬ ಜೀವನದಲ್ಲಿ ಸಂತೋಷ ಮತ್ತು ಶಾಂತಿಯುತ ವಾತಾವರಣ ಇರುತ್ತದೆ. 

5 /6

ಮೀನ ರಾಶಿ : ಜೀವನದಲ್ಲಿ ಹೊಸ ಅವಕಾಶಗಳು ಒಲಿದು ಬರುವುದು.  ಈಗ ದೀರ್ಘಕಾಲದಿಂದ ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳುವುದು. ವಿದೇಶ ಪ್ರಯಾಣ ಅಥವಾ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಅವಕಾಶಗಳು ಸಿಗುವುದು. ಜೀವನದಲ್ಲಿ ಹೊಸ ಎತ್ತರಕ್ಕೆ ಏರುವ ಸಮಯ.  

6 /6

ಸೂಚನೆ : ಇಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ಜೀ ಮೀಡಿಯಾ ಈ ಮಾಹಿತಿಯನ್ನು ದೃಢೀಕರಿಸಿಲ್ಲ.