Diabetes Diet: ಈ ಆಹಾರಗಳನ್ನು ತಿಂದರೆ ಬ್ಲಡ್ ಶುಗರ್ ಹೆಚ್ಚಾಗುವುದೇ ಇಲ್ಲ!

Written ByYashaswini V
Published: Sep 10, 2024, 11:41 AM IST|Updated: Sep 10, 2024, 11:41 AM IST

Diabetes Diet: ಮಧುಮೇಹಿಗಳು ತಮ್ಮ ಆಹಾರ ಪಾನೀಯಗಳ ಬಗ್ಗೆ ವಿಶೇಷ ಕಾಳಜಿ ವಹಿಸುವುದು ತುಂಬಾ ಅಗತ್ಯ. 

Diabetes Control Foods: ಡಯಾಬಿಟಿಸ್ ಸಮಸ್ಯೆ ಇದ್ದವರು ತಮ್ಮ ದೈನಂದಿನ ಆಹಾರದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ಶಾಮೀಲು ಮಾಡುವುದರಿಂದ ಅವರ ಬ್ಲಡ್ ಶುಗರ್ ಎಂದಿಗೂ ಹೆಚ್ಚಾಗುವುದಿಲ್ಲ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Diabetes1/10

ಡಯಾಬಿಟಿಸ್

ಡಯಾಬಿಟಿಸ್ ಅಥವಾ ಸಕ್ಕರೆ ಕಾಯಿಲೆ ಬಂದರೆ ಆ ವ್ಯಕ್ತಿ ಜೀವನ ಪರ್ಯಂತ ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಇಲ್ಲದಿದ್ದರೆ, ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗಿ ಮಾರಣಾಂತಿಕ ಕಾಯಿಲೆಗೂ ಬಲಿಯಾಗಬಹುದು. 

Blood Sugar Control2/10

ಬ್ಲಡ್ ಶುಗರ್ ಕಂಟ್ರೋಲ್

ಆಯುರ್ವೇದದ ಪ್ರಕಾರ, ಮಧುಮೇಹಿಗಳು ತಮ್ಮ ದೈನಂದಿನ ಆಹಾರದಲ್ಲಿ ಕೆಲವು ಆಹಾರ ಪದಾರ್ಥಗಳನ್ನು ಬಳಸುವುದರಿಂದ ಎಂದಿಗೂ ಬ್ಲಡ್ ಶುಗರ್ ಲೆವೆಲ್ ಹೆಚ್ಚಾಗುವುದಿಲ್ಲ ಎನ್ನಲಾಗುತ್ತದೆ. 

Green Leaves or Soppu to control diabetes3/10

ಸೊಪ್ಪುಗಳು

ಪಾಲಕ್, ಮೆಂತ್ಯ ಸೇರಿದಂತೆ ತಾಜಾ ಹಸಿರು ಸೊಪ್ಪುಗಳನ್ನು ನಿತ್ಯ ತಿನ್ನುವುದರ್9ಎನ್‌ಡಿ‌ಏ ರಕ್ತದಲ್ಲಿನ ಸಕ್ಕರೆ ಮಟ್ಟ ಸದಾ ನಿಯಂತ್ರಣದಲ್ಲಿರುತ್ತದೆ. 

Cinnamon to control diabetes4/10

ದಾಲ್ಚಿನ್ನಿ

ನಿತ್ಯ ಖಾಲಿ ಹೊಟ್ಟೆಯಲ್ಲಿ ದಾಲ್ಚಿನ್ನಿ ನೀರನ್ನು ಕುಡಿಯುವುದರಿಂದ ಇದು ದೇಹದಲ್ಲಿ ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸಿ ಶುಗರ್ ಲೆವೆಲ್ ಅನ್ನು ಕಂಟ್ರೋಲ್ ನಲ್ಲಿಡಲು ಸಹಕಾರಿ ಆಗಲಿದೆ. 

Chia Seeds to control diabetes5/10

ಚಿಯಾ ಸೀಡ್ಸ್

ಚಿಯಾ ಸೀಡ್ಸ್ ನಲ್ಲಿ ಫೈಬರ್, ಒಮೆಗಾ 3 ಕೊಬ್ಬಿನಾಮ್ಲಗಳು ಹೇರಳವಾಗಿದ್ದು, ಇದರ ದೈನಂದಿನ ಬಳಕೆಯಿಂದ ಬ್ಲಡ್ ಶುಗರ್ ಲೆವೆಲ್ ಸ್ಥಿರಗೊಳಿಸಲು ಹಾಗೂ ದೇಹದ ತೂಕವನ್ನು ನಿಯಂತ್ರಿಸಲು ತುಂಬಾ ಪ್ರಯೋಜನಕಾರಿ. 

Whole grains to control diabetes6/10

ಧಾನ್ಯಗಳು

ನಿಮ್ಮ ದೈನಂದಿನ ಆಹಾರದಲ್ಲಿ ಬಾರ್ಲಿ, ಓಟ್ಸ್ ನಂತಹ ಹೆಚ್ಚು ಫೈಬರ್ ಯುಕ್ತ ಆಹಾರಗಳನ್ನು ಬಳಸುವುದರಿಂದ ಬ್ಲಡ್ ಶುಗರ್ ಹೆಚ್ಚಾಗುವುದನ್ನು ತಪ್ಪಿಸಬಹುದು. 

Dry fruits to control diabetes7/10

ಡ್ರೈ ಫ್ರೂಟ್ಸ್

ನಿತ್ಯ ಸೀಮಿತ ಪ್ರಮಾಣದಲ್ಲಿ ಬಾದಾಮಿ, ವಾಲ್ನಟ್ಸ್, ಪಿಸ್ತಾ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಾಗದಂತೆ ತಡೆಯಬಹುದು. 

Buttermilk to control diabetes8/10

ಮಜ್ಜಿಗೆ

ಮಂತಿನಲ್ಲಿ ಕಡಿದು ಬೆಣ್ಣೆ ತೆಗೆದ ಮಜ್ಜಿಗೆಗೆ ಸ್ವಲ್ಪವೇ ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಬೆರೆಸಿ ನಿತ್ಯ ಒಂದು ಲೋಟ ಮಜ್ಜಿಗೆ ಕುಡಿಯುವುದರಿಂದ ಮಧುಮೇಹ ಹೆಚ್ಚಾಗುವುದನ್ನು ತಪ್ಪಿಸಬಹುದು. 

Fenugreek water to control diabetes9/10

ಮೆಂತ್ಯದ ನೀರು

ಒಂದು ಲೋಟ ನೀರಿಗೆ ಒಂದು ಚಮಚ ಮೆಂತ್ಯ ಹಾಕಿ ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುತ್ತಾ ಬಂದರೆ ಶುಗರ್ ಲೆವೆಲ್ ಎಂದಿಗೂ ಹೆಚ್ಚಾಗುವುದಿಲ್ಲ. 

Disclaimer10/10

ಸೂಚನೆ

ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.