ಕರಿಮೆಣಸನ್ನು ಹೀಗೆ ತಿಂದರೆ ತಕ್ಷಣವೇ ನಿಯಂತ್ರಣಕ್ಕೆ ಬರುತ್ತೆ ಹೈ ಬಿಪಿ!

Black pepper Benefits: ಕರಿಮೆಣಸಿನಲ್ಲಿ ಅನೇಕ ಪೋಷಕಾಂಶಗಳಿದ್ದು.. ಇದರ ಸೇವನೆ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಹಾಗಾದರೆ ಈ ಕರಿಮೆಣಸು ಹೈ ಬಿಪಿಯನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಇಲ್ಲಿ ತಿಳಿಯೋಣ.. 

1 /5

ಕರಿಮೆಣಸಿನಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕೆಲವು ಅಂಶಗಳಿವೆ.. ಇವು ದೇಹದ ಜೀವಕೋಶಗಳನ್ನು ರಕ್ಷಿಸುತ್ತವೆ.. ಅಲ್ಲದೇ ಈ ಕರಿಮೆಣಸಿನ ಸೇವನೆ ರಕ್ತನಾಳಗಳ ಆರೋಗ್ಯವನ್ನು ಸುಧಾರಿಸಿ ಹೈ ಬಿಪಿಯನ್ನು ನಿಯಂತ್ರಣದಲ್ಲಿಡುತ್ತದೆ..   

2 /5

ಅಧಿಕ ರಕ್ತದೊತ್ತಡವು ಸಾಮಾನ್ಯ ಸಮಸ್ಯೆಯಾಗಿದ್ದು, ಇದು ಸಾಮಾನ್ಯವಾಗಿ ಜೀವನಶೈಲಿ ಮತ್ತು ಕಳಪೆ ಆಹಾರ ಪದ್ಧತಿಗಳಿಂದ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಕರಿಮೆಣಸು ರಕ್ತದೊತ್ತಡವನ್ನು ನಿಯಂತ್ರಿಸಲು ಸುರಕ್ಷಿತ ಮತ್ತು ನೈಸರ್ಗಿಕ ಮಾರ್ಗವಾಗಿದೆ..   

3 /5

ಕರಿಮೆಣಸಿನಲ್ಲಿರುವ ಪೊಟ್ಯಾಸಿಯಮ್ ರಕ್ತದೊತ್ತಡವನ್ನು ಕಡಿಮೆ ಮಾಡಿ.. ಸೋಡಿಯಂ ಸಮತೋಲನವನ್ನು ಕಾಪಾಡುತ್ತದೆ.. ಇದನ್ನು ಪ್ರತಿದಿನ ಬಳಸಿದರೆ, ಕೆಲವೇ ದಿನಗಳಲ್ಲಿ ಫಲಿತಾಂಶ ನೋಡಬಹುದಾಗಿದೆ..   

4 /5

 ಬೆಳಿಗ್ಗೆ ಎದ್ದ ತಕ್ಷಣ ಖಾಲಿ ಹೊಟ್ಟೆಯಲ್ಲಿ, ಒಂದು ಲೋಟ ಬೆಚ್ಚಗಿನ ನೀರಿನಲ್ಲಿ 1 ರಿಂದ 2 ಪುಡಿಮಾಡಿದ ಕರಿಮೆಣಸುಗಳನ್ನು ಮಿಶ್ರಣ ಮಾಡಿ. ಆ ನೀರನ್ನು ಕುಡಿಯಿರಿ..  

5 /5

ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಮೆಣಸು ಮತ್ತು ಬಿಸಿನೀರು ಸೇವಿಸುವುದರಿಂದ ಬಿಪಿ ನಿಯಂತ್ರಣದಲ್ಲಿರುತ್ತದೆ.