ವಾರದಲ್ಲಿ 2 ಬಾರಿ ಈ ಹಣ್ಣನ್ನು ತಿಂದರೆ ಶಾಶ್ವತವಾಗಿ ಬುಡದಿಂದಲೇ ಕಪ್ಪಾಗುತ್ತೆ ಬಿಳಿಕೂದಲು
ಕಬ್ಬಿಣಾಂಶದ ಕೊರತೆಯಿದ್ದರೂ ಸಹ ಕೂದಲು ಅಕಾಲಿಕವಾಗಿ ಬಿಳಿಯಾಗಲು ಪ್ರಾರಂಭಿಸುತ್ತದೆ. ಆದ್ದರಿಂದ ಯಾವ ಆಹಾರಗಳನ್ನು ಸೇವಿಸುವ ಮೂಲಕ ಮತ್ತೆ ಕೂದಲನ್ನು ಕಪ್ಪಾಗಿಸಬಹುದು ಎಂಬುದನ್ನು ತಿಳಿದುಕೊಳ್ಳಲು .
ಕಿತ್ತಳೆ ಹಣ್ಣು: ಕಿತ್ತಳೆ ಸೇವಿಸಿದರೆ ನೀವು ಬಹಳಷ್ಟು ಪ್ರಯೋಜನಗಳನ್ನು ಪಡೆಯಬಹುದು. ಈ ಹಣ್ಣಿನಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಇದೆ, ಇದರ ಸಹಾಯದಿಂದ ಬಿಳಿಕೂದಲನ್ನು ಕಪ್ಪಾಗಿಸಬಹುದು. ಹಾಗಾಗಿ ಆ ಹಣ್ಣನ್ನು ವಾರಕ್ಕೆ ಎರಡು ಬಾರಿ ಸೇವಿಸಲು ಪ್ರಯತ್ನಿಸಿ. ಕೆಲವೇ ದಿನಗಳಲ್ಲಿ ಅದರ ಪರಿಣಾಮವನ್ನು ನೋಡಬಹುದು.
ನಿಂಬೆ ಹಣ್ಣು: ನಿಂಬೆ ಸೇವನೆಯು ಸಹ ನಿಮ್ಮ ಆರೋಗ್ಯದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ. ಇದು ಉತ್ತಮ ಪ್ರಮಾಣದ ಅಗತ್ಯ ಪೋಷಕಾಂಶಗಳನ್ನು ಹೊಂದಿರುತ್ತದೆ. ಇದರ ಸಹಾಯದಿಂದ ಬೂದು ಕೂದಲನ್ನು ಕಪ್ಪಾಗಿಸಬಹುದು.
ಸಿಹಿ ಗೆಣಸು: ಮಣ್ಣಿನಡಿ ಬೆಳೆಯುವ ಈ ಗೆಡ್ಡೆಯಿಂದಲೂ ಕೂದಲಿನ ಆರೋಗ್ಯ ಕಾಪಾಡಬಹುದು. ಇದರಲ್ಲಿ ಬೀಟಾ ಕ್ಯಾರೋಟಿನ್ ಎಂಬ ಆ್ಯಂಟಿ ಆಕ್ಸಿಡೆಂಟ್ ಹೇರಳವಾಗಿದೆ. ಇದು ಕೂದಲನ್ನು ಕಪ್ಪಾಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮತ್ತು ಕೂದಲಿನ ಹೊಳಪನ್ನು ಕಾಪಾಡಿಕೊಳ್ಳಲು ಸಾಕಷ್ಟು ಸಹಾಯ ಮಾಡುತ್ತದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ದಯವಿಟ್ಟು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE NEWS ಇದನ್ನು ಖಚಿತಪಡಿಸುವುದಿಲ್ಲ