Zimbabwe vs India: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 42 ರನ್ ಗಳ ಭರ್ಜರಿ ಗೆಲುವು, 4-1 ಅಂತರದಲ್ಲಿ ಸರಣಿ ವಶ

ಇಲ್ಲಿನ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಜಿಂಬಾಬ್ವೆ ವಿರುದ್ದ ನಡೆದ ಐದನೇ ಟಿ ೨೦ ಪಂದ್ಯದಲ್ಲಿ ಟೀಮ್ ಇಂಡಿಯಾ 42 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.ಆ ಮೂಲಕ 4-1 ಅಂತರದಲ್ಲಿ ಟಿ 20 ಸರಣಿಯನ್ನು ವಶಪಡಿಸಿಕೊಂಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಜಿಂಬಾಬ್ವೆ ವಿರುದ್ದ ನಡೆದ ಐದನೇ ಟಿ ೨೦ ಪಂದ್ಯದಲ್ಲಿ ಟೀಮ್ ಇಂಡಿಯಾ 42 ರನ್ ಗಳ ಭರ್ಜರಿ ಗೆಲುವು ಸಾಧಿಸಿದೆ.ಆ ಮೂಲಕ 4-1 ಅಂತರದಲ್ಲಿ ಟಿ 20 ಸರಣಿಯನ್ನು ವಶಪಡಿಸಿಕೊಂಡಿದೆ.

2 /5

ಟೀಮ್ ಇಂಡಿಯಾದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಮುಕೇಶ್ ಕುಮಾರ್ ನಾಲ್ಕು ವಿಕೆಟ್ ಗಳನ್ನು ಪಡೆದರೆ ಶಿವಂ ದುಬೆ ಎರಡು ವಿಕೆಟ್ ಗಳನ್ನು ಕಬಳಿಸುವ ಮೂಲಕ ಗೆಲುವು ಭಾರತದತ್ತ ವಾಲುವಂತೆ ಮಾಡಿದರು.

3 /5

ಟೀಮ್ ಇಂಡಿಯಾ ನೀಡಿದ 168 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಜಿಂಬಾಬ್ವೆ ತಂಡವು ಟೀಮ್ ಇಂಡಿಯಾದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 18.3 ಓವರ್ ಗಳಲ್ಲಿ 125 ರನ್ ಗಳಿಗೆ ಆಲೌಟ್ ಆಯಿತು.

4 /5

ಟೀಮ್ ಇಂಡಿಯಾದ ಪರವಾಗಿ ಸಂಜು ಸ್ಯಾಮ್ಸನ್ ಕೇವಲ 45 ಎಸೆತಗಳಲ್ಲಿ 58 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.

5 /5

ಟಾಸ್ ಗೆದ್ದ ಜಿಂಬಾಬ್ವೆ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಇದೆ ವೇಳೆ ಟೀಮ್ ಇಂಡಿಯಾ ಮೊದಲ ಇನಿಂಗ್ಸ್ ಬ್ಯಾಟಿಂಗ್ ಆರಂಭಿಸಿ 20 ಓವರ್ ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ 167 ರನ್ ಗಳ ಗುರಿಯನ್ನು ನೀಡಿತು.