ಆಸಿಸ್ ವಿರುದ್ಧದ ಟೀಮ್ ಇಂಡಿಯಾ ಗೆಲುವಿನ ರೋಚಕ ಕ್ಷಣಗಳು 

Mon, 04 Dec 2023-7:59 am,

ಟೀಮ್ ಇಂಡಿಯಾದ ಪರವಾಗಿ ಮುಖೇಶ್ ಕುಮಾರ್ ಮೂರು, ಹಾಗೂ ರವಿ ಬಿಶ್ನೋಯ್ ಹಾಗೂ ಆರ್ಶದೀಪ್ ತಲಾ ಎರಡು ವಿಕೆಟ್ಗಳನ್ನು ಪಡೆದರು.

161 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಆಸೀಸ್ ತಂಡವು ಭಾರತದ ಕರಾರುವಕ್ಕಾದ ಬೌಲಿಂಗ್ ದಾಳಿಯಿಂದಾಗಿ 20 ಓವರ್ ಗಳಲ್ಲಿ ಎಂಟು ವಿಕೆಟ್ ಕಳೆದುಕೊಂಡು 154 ರನ್ ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಯಿತು.

ಕೊನೆಯಲ್ಲಿ ಜಿತೇಶ್ ಕುಮಾರ್ ಹಾಗೂ ಅಕ್ಸರ್ ಪಟೇಲ್ ಕ್ರಮವಾಗಿ 24,31 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.ಟೀಮ್ ಇಂಡಿಯಾ ಅಂತಿಮವಾಗಿ 20 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 160 ಗಳನ್ನು ಮಾತ್ರಗಳಿಸುವಲ್ಲಿ ಯಶಸ್ವಿಯಾಯಿತು.

ಇದೆ ಇದೇ ವೇಳೆ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ಐದು 37 ಎಸೆತಗಳಲ್ಲಿ ಐದು ಬೌಂಡರಿ ಹಾಗೂ ಎರಡು ಸಿಕ್ಸರ್ ಗಳೊಂದಿಗೆ 57 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.

ತಂಡದ ಮೊತ್ತ 55 ರನ್ ಗಳಾಗುವಷ್ಟರಲ್ಲಿ ನಾಲ್ಕು ಮಹತ್ವದ ವಿಕೆಟ್ ಗಳನ್ನು ಕಳೆದುಕೊಂಡ ತೀವ್ರ ಸಂಕಷ್ಟಕ್ಕೆ ಸಿಲುಕಿತು.

ZEENEWS TRENDING STORIES

By continuing to use the site, you agree to the use of cookies. You can find out more by Tapping this link