ಹಾಲಿವುಡ್‌ನಲ್ಲೂ ಭಾರತೀಯ ನಟಿ ಮಣಿಯರ ಕಮಾಲ್..! ಸ್ಯಾಂಡಲ್ವುಡ್ ಬ್ಯೂಟಿಯೂ ಈ ಪಟ್ಟಿಯಲ್ಲಿದ್ದಾರೆ..!

ಭಾರತೀಯ ಚಲನಚಿತ್ರೋದ್ಯಮದ ಹಲವು ತಾರೆಯರು ಭಾರತ ಮಾತ್ರವಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲೂ ತಮ್ಮ ಅದೃಷ್ಟ ಪರೀಕ್ಷಿಸಿದ್ದಾರೆ. 

ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್, ಬಾಲಿವುಡ್ ಸೇರಿದಂತೆ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಹಲವು ನಟಿಯರು ಅಂತಾರಾಷ್ಟ್ರೀಯ ಮಟ್ಟದಲ್ಲೂ ಹೆಸರು ಮಾಡಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /7

ಭಾರತದ ಹಲವು ಭಾಷೆಗಳಲ್ಲಿ ನಟಿಸಿ ಹೆಸರು ಮಾಡಿರುವ ಕೆಲವು ನಟಿಯರು ಸ್ಯಾಂಡಲ್ವುಡ್, ಕಾಲಿವುಡ್, ಟಾಲಿವುಡ್, ಬಾಲಿವುಡ್‌ಗಷ್ಟೇ ಸೀಮಿತವಾಗಿರದೆ ಹಾಲಿವುಡ್‌ನಲ್ಲೂ ಮಿಂಚಿದ್ದಾರೆ. 

2 /7

ಹಾಲಿವುಡ್‌ನಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಿರುವ ಖ್ಯಾತ ಭಾರತೀಯ ಸ್ಟಾರ್ ನಟಿಯರಲ್ಲಿ ನಮ್ಮ ಕರ್ನಾಟಕದ ಪುತ್ರಿಯ ಹೆಸರೂ ಕೂಡ ಒಬ್ಬರು. 

3 /7

ಹಾಲಿವುಡ್‌ನಲ್ಲಿ ಹೆಸರು ಮಾಡಿರುವ ಖ್ಯಾತ ಭಾರತೀಯರ ನಟಿಯರು ಎಂದರೆ ಮೊದಲು ನೆನಪಾಗುವುದೇ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ. 2017 ರಲ್ಲಿ ಬೇವಾಚ್ ಮೂಲಕ ಹಾಲಿವುಡ್‌ಗೆ ಪಾದಾರ್ಪಣೆ ಮಾಡಿದ ಪ್ರಿಯಾಂಕಾ ಅಲ್ಲಿಂದ ತಿರುಗಿ ನೋಡಿದ್ದೇ ಇಲ್ಲ. 

4 /7

ಸದ್ಯ ತಮ್ಮ ವಿವಾಹ ಸಂಬಂಧದ ಬಗ್ಗೆ ಭಾರೀ ಚರ್ಚೆಯಲ್ಲಿರುವ ನಟಿ ಐಶ್ವರ್ಯಾ ರೈ ಬಚ್ಚನ್ 2009ರಲ್ಲಿ ದಿ ಪಿಂಕ್ ಪ್ಯಾಂಥರ್ 2 ಮೂಲಕ ಹಾಲಿವುಡ್‌ನಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಿದ್ದರು. ಈಕೆ ಮೂಲತಃ ಮಂಗಳೂರಿನವರು. 

5 /7

ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಟಿ ಜಾಕ್ವೆಲಿನ್ ಫರ್ನಾಂಡಿಸ್ 2024 ರಲ್ಲಿ ಕಿಲ್ 'ಎಮ್ ಆಲ್ 2 ಮೂಲಕ ಹಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. 

6 /7

ಬಾಲಿವುಡ್‌ನ ಕ್ಯೂಟ್ ಟ್ಯಾಲೆಂಟೆಡ್ ನಟಿಯರಲ್ಲಿ ಒಬ್ಬರಾದ ನಟಿ ಆಲಿಯಾ ಭಟ್  2023 ರಲ್ಲಿ ಹಾರ್ಟ್ ಆಫ್ ಸ್ಟೋನ್ ಮೂಲಕ ಹಾಲಿವುಡ್‌ ಸಿನಿಮಾಗೆ ಪದಾರ್ಪಣೆ ಮಾಡಿದರು. 

7 /7

ಬಾಲಿವುಡ್‌ನಲ್ಲಿ ಸಾಕಷ್ಟು ಹೆಸರು ಮಾಡಿರುವ ದೀಪಿಕಾ ಪಡುಕೋಣೆ ಸ್ಯಾಂಡಲ್ವುಡ್ ನಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಅವರೊಂದಿಗೆ 'ಐಶ್ವರ್ಯ' ಎಂಬ ಸಿನಿಮಾದಲ್ಲಷ್ಟೇ ಅಭಿನಯಿಸಿದ್ದಾರೆ. ಮೂಲತಃ ಕನ್ನಡದವರೇ ಆದ ದೀಪಿಕಾ ಪಡುಕೋಣೆ 2017 ರಲ್ಲಿ xXx: ರಿಟರ್ನ್ ಆಫ್ ಕ್ಸಾಂಡರ್ ಕೇಜ್ ಮೂಲಕ ಹಾಲಿವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ.