ರೈಲು ಪ್ರಯಾಣಿಕರೇ ಎಚ್ಚರ ! ಇನ್ನು ಈ ನಿಯಮಗಳನ್ನು ಪಾಲಿಸದೇ ಹೋದರೆ ಜೈಲೇ ಗತಿ ! 99% ಪ್ರಯಾಣಿಕರು ಈ ನಿಯಮಗಳನ್ನು ನಿರ್ಲಕ್ಷಿಸುವುದೇ ಹೆಚ್ಚು

ಈ ನಿಯಮಗಳನ್ನು ಪಾಲಿಸುವುದು ನಿಮ್ಮ ಸುರಕ್ಷತೆಗೆ ಮಾತ್ರವಲ್ಲದೆ ನಿಮ್ಮೊಂದಿಗೆ ಪ್ರಯಾಣಿಸುವ ಇತರ ಪ್ರಯಾಣಿಕರ ಸುರಕ್ಷತೆಗೂ ಬಹಳ ಮುಖ್ಯ.

Indian Railway Rules : ರೈಲಿನಲ್ಲಿ ಪ್ರಯಾಣಿಸುವಾಗ, ಅನೇಕ ಜನರು  ನಿಯಮಗಳನ್ನು ನಿರ್ಲಕ್ಷಿಸುತ್ತಾರೆ. ಈ ನಿಯಮಗಳನ್ನು ಪಾಲಿಸುವುದು ನಿಮ್ಮ ಸುರಕ್ಷತೆಗೆ ಮಾತ್ರವಲ್ಲದೆ ನಿಮ್ಮೊಂದಿಗೆ ಪ್ರಯಾಣಿಸುವ ಇತರ ಪ್ರಯಾಣಿಕರ ಸುರಕ್ಷತೆಗೂ ಬಹಳ ಮುಖ್ಯ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ರೈಲಿನಲ್ಲಿ ಪ್ರಯಾಣಿಕರು ಗಲಾಟೆ ಮಾಡುವುದು, ನಿಂದಿಸುವುದು ಅಥವಾ ಕಿರುಕುಳ ನೀಡುವುದು ತಪ್ಪು.  

2 /5

ಚಲಿಸುತ್ತಿರುವ ರೈಲಿನ ಕಿಟಕಿಯಿಂದ ನಿಮ್ಮ ಕೈಯನ್ನು ಹೊರಗೆ ಹಾಕುವುದು ಅತ್ಯಂತ ಅಪಾಯಕಾರಿ. ಒಂದು ವೇಳೆ ಹೀಗೆ ಮಾಡಿದರೆ ಗಂಭೀರವಾಗಿ ಗಾಯಗೊಳ್ಳುವ ಅಪಾಯವಿದೆ.   

3 /5

ರೈಲಿನಲ್ಲಿ ಮದ್ಯಪಾನ ಮಾಡುವುದು ಕಾನೂನು ಬಾಹಿರ.ಇದು ಇತರ ಪ್ರಯಾಣಿಕರಿಗೆ ತೊಂದರೆ ಉಂಟುಮಾಡಬಹುದು. ಹೀಗೆ ಮಾಡಿದರೆ ನಿಮ್ಮ ವಿರುದ್ಧ ಕ್ರಮ ಕೈಗೊಳ್ಳಬಹುದು.    

4 /5

ರೈಲಿನಲ್ಲಿ ಧೂಮಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹೀಗೆ ಮಾಡಿದರೆ, ಭಾರೀ ದಂಡ ಮತ್ತು ಜೈಲು ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ.

5 /5

ಕಾಯ್ದಿರಿಸಿದ ಆಸನವನ್ನು ಹೊಂದಿದ್ದರೆ, ಆ ಆಸನದಲ್ಲಿ ಮಾತ್ರ ಕುಳಿತುಕೊಳ್ಳಬೇಕು.ಅದನ್ನು ಬಿಟ್ಟು ಬೇರೊಬ್ಬರ ಸೀಟಿನಲ್ಲಿ ಕುಳಿತುಕೊಳ್ಳುವುದು ತಪ್ಪು ಮತ್ತು ಈ ತಪ್ಪಿಗಾಗಿ ದಂಡ ವಿಧಿಸಬಹುದು.