ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆಯೇ ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್

ಟೀಂ ಇಂಡಿಯಾದಲ್ಲಿ ಮಾಂತ್ರಿಕ  ಬೌಲಿಂಗ್‌ಗೆ ಹೆಸರುವಾಸಿಯಾಗಿರುವ ಸ್ಟಾರ್ ಸ್ಪಿನ್ನರ್ ಅಕ್ಸರ್ ಪಟೇಲ್ ಇಂದು ತಮ್ಮ 29ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ಟೀಂ ಇಂಡಿಯಾದಲ್ಲಿ ಮಾಂತ್ರಿಕ  ಬೌಲಿಂಗ್‌ಗೆ ಹೆಸರುವಾಸಿಯಾಗಿರುವ ಸ್ಟಾರ್ ಸ್ಪಿನ್ನರ್ ಅಕ್ಸರ್ ಪಟೇಲ್ ಇಂದು ತಮ್ಮ 29ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಳೆದ ವರ್ಷ ಜನವರಿ 20, 2022 ರಂದು ತಮ್ಮ ಜನ್ಮ ದಿನದಂದೇ ತಮ್ಮ ಗರ್ಲ್ ಫ್ರೆಂಡ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಅಕ್ಸರ್ ಪಟೇಲ್ ತನ್ನ ನಿಶ್ಚಿತ ವಧು ಮೇಹಾ ಪಟೇಲ್ ಅವರೊಂದಿಗೆ ಶೀಘ್ರದಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಟೀಂ ಇಂಡಿಯಾ ಮತ್ತು ದೆಹಲಿ ಕ್ಯಾಪಿಟಲ್ಸ್ ಆಲ್ ರೌಂಡರ್ ಅಕ್ಸರ್ ಪಟೇಲ್ ಇಂದು ತಮ್ಮ 29ನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 

2 /5

ಅಕ್ಸರ್ ಪಟೇಲ್ ಕಳೆದ ವರ್ಷ ಬರ್ತ್ ಡೇ (ಜನವರಿ 20, 2022 ರಂದು) ಪಾರ್ಟಿಯಲ್ಲಿ ರೋಮ್ಯಾಂಟಿಕ್ ಆಗಿ ಗರ್ಲ್ ಫ್ರೆಂಡ್ ಮೇಹಾ ಪಟೇಲ್ ಅವರಿಗೆ ಪ್ರಪೋಸ್ ಮಾಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.

3 /5

ಸದ್ಯ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ವಿರಾಮ ಪಡೆದಿರುವ ಅಕ್ಸರ್ ಪಟೇಲ್ ಜನವರಿ ಕೊನೆಯ ವಾರದಲ್ಲಿ ತಮ್ಮ ಗೆಳತಿ ಮೇಹಾ ಪಟೇಲ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ಎಂದು ಹೇಳಲಾಗುತ್ತಿದೆ.

4 /5

ಅಕ್ಸರ್ ಪಟೇಲ್ ಅವರ ಪ್ರೇಯಸಿ ಮೇಹಾ ಪಟೇಲ್ ಗುಜರಾತ್ ನಿವಾಸಿಯಾಗಿದ್ದು  ವೃತ್ತಿಯಲ್ಲಿ ಪೌಷ್ಟಿಕತಜ್ಞೆ ಆಗಿದ್ದಾರೆ.

5 /5

ಅಕ್ಸರ್ ಪಟೇಲ್ ಅವರ ನಿಶ್ಚಿತ ವಧು ಮೇಹಾ ಪಟೇಲ್ ಫಿಟ್ನೆಸ್ ಬಗ್ಗೆ ತುಂಬಾ ಕಾಳಜಿ ವಹಿಸುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ  Instagram ನಲ್ಲಿ 16 ಸಾವಿರಕ್ಕೂ ಹೆಚ್ಚು ಫಾಲ್ಲೋವೆರ್ಸ್ ಹೊಂದಿದ್ದಾರೆ.