Ishan Kishan Girlfriend Aditi Hundia hot photos: ದುಲೀಪ್ ಟ್ರೋಫಿಯಲ್ಲಿ ಶತಕ ಬಾರಿಸುವ ಮೂಲಕ ಮತ್ತೊಮ್ಮೆ ಆಯ್ಕೆಗಾರರ ಗಮನ ಸೆಳೆಯಲು ಇಶಾನ್ ಕಿಶನ್ ಪ್ರಯತ್ನಿಸುತ್ತಿದ್ದಾರೆ. ಪಂದ್ಯಾವಳಿಯ ಎರಡನೇ ಸುತ್ತು ಸೆಪ್ಟೆಂಬರ್ 12 ರಂದು ಇಂಡಿಯಾ ಸಿ ಮತ್ತು ಇಂಡಿಯಾ ಡಿ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಿದೆ.
1/7ದುಲೀಪ್ ಟ್ರೋಫಿಯಲ್ಲಿ ಶತಕ ಬಾರಿಸುವ ಮೂಲಕ ಮತ್ತೊಮ್ಮೆ ಆಯ್ಕೆಗಾರರ ಗಮನ ಸೆಳೆಯಲು ಇಶಾನ್ ಕಿಶನ್ ಪ್ರಯತ್ನಿಸುತ್ತಿದ್ದಾರೆ. ಪಂದ್ಯಾವಳಿಯ ಎರಡನೇ ಸುತ್ತು ಸೆಪ್ಟೆಂಬರ್ 12 ರಂದು ಇಂಡಿಯಾ ಸಿ ಮತ್ತು ಇಂಡಿಯಾ ಡಿ ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಿದೆ.
2/7ಆರಂಭದಲ್ಲಿ ಕಿಶನ್ ತಂಡದಲ್ಲಿ ಇರಲಿಲ್ಲ, ಆದರೆ ನಂತರ ಅವರನ್ನು ಇಂಡಿಯಾ ಸಿ ಯ ಪ್ಲೇಯಿಂಗ್ ಇಲೆವೆನ್‌ಗೆ ಸೇರಿಸಲಾಯಿತು. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡ ಅವರು ಟೂರ್ನಿಯಲ್ಲಿ ಚೊಚ್ಚಲ ಶತಕ ದಾಖಲಿಸಿದರು.
3/7ಇದಕ್ಕೂ ಮೊದಲು ದುಲೀಪ್ ಟ್ರೋಫಿಯಲ್ಲಿ ಇಶಾನ್ ಕಿಶನ್ ಶತಕ ಸಿಡಿಸಿರಲಿಲ್ಲ. ಅವರು ಕೇವಲ ಒಂದು ಅರ್ಧಶತಕವನ್ನು ಗಳಿಸಲು ಶಕ್ತರಾದರು.ಪಂದ್ಯಾವಳಿಯಲ್ಲಿ ಅವರ ಇತ್ತೀಚಿನ ಸ್ಕೋರ್‌ಗಳು 103*, 50, 39, 30, 18, 12 ಮತ್ತು ನಾಲ್ಕು ಸತತ ಸೊನ್ನೆಗಳು. ಭಾರತ ತಂಡದಲ್ಲಿ ತನ್ನ ಸ್ಥಾನವನ್ನು ಮರಳಿ ಪಡೆಯುವುದು ಕಿಶನ್‌ನ ಗುರಿಯಾಗಿರುವುದರಿಂದ ಈ ಪ್ರದರ್ಶನವು ಕಿಶನ್‌ಗೆ ಮುಖ್ಯವಾಗಿದೆ.
4/7ಇಶಾನ್ ಕಿಶನ್ ಅದಿತಿ ಹುಂಡಿಯಾಳೊಂದಿಗೆ ಡೇಟ್ ಮಾಡುತ್ತಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಆದರೆ, ಈ ಬಗ್ಗೆ ಅವರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.
5/7ಅದಿತಿ ಹುಂಡಿಯವರು 2017ನೇ ಸಾಲಿನಲ್ಲಿ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿ ಫೈನಲ್ ತಲುಪುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.
6/7ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಅದಿತಿ ಹುಂಡಿಯ Instagram ನಲ್ಲಿ ಲಕ್ಷಾಂತರ ಅನುಯಾಯಿಗಳನ್ನು ಹೊಂದಿದ್ದಾರೆ ಅಷ್ಟೆ ಅಲ್ಲದ ತಮ್ಮ ಪೋಸ್ಟ್‌ಗಳ ಮೂಲಕ ಅಭಿಮಾನಿಗಳನ್ನು ಬೆರಗುಗೊಳಿಸುತ್ತಿರುತ್ತಾರೆ.
7/7ಅದಿತಿ ಹುಂಡಿಯಾ ಅವರ ಚಿತ್ರಗಳು ಆಗಾಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುತ್ತವೆ. ಇತ್ತೀಚೆಗೆ ಅವರು ಇನ್ಸ್ಟಾಗ್ರಾಮ್ನಲ್ಲಿ ಬಹಳ ಸುಂದರವಾದ ಚಿತ್ರವನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ಅಭಿಮಾನಿಗಳು ನಿರಂತರವಾಗಿ ತಮ್ಮ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ.