ಈ ರೋಗ ಇದ್ದವರು ತಿನ್ನಲೇ ಬೇಕು ಹಲಸಿನ ಹಣ್ಣು !ಬುಡದಿಂದಲೇ ಸಮಸ್ಯೆ ಕಿತ್ತೆಸೆಯುವ ಶಕ್ತಿ ಇದೆ ಹಲಸಿಗೆ !

ಹಲಸು ಕೆಲವು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಈ ಹಣ್ಣನ್ನು ತಿನ್ನುವ ಮೂಲಕ ಅನೇಕ ರೋಗಗಳಿಗೆ ಪರಿಹಾರ ಕಂಡುಕೊಳ್ಳಬಹುದು. 

ಬೆಂಗಳೂರು : ಹಲಸಿನ ಹಣ್ಣು ಬಹಳ ರುಚಿ ಇದರ ರುಚಿಯ ಕಾರಣದಿಂದಲೇ ಇದನ್ನು ಇಷ್ಟಪಡದವರು ಬಹಳ ವಿರಳ. ಹಲಸಿನ ಹಣ್ಣು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ವಿಟಮಿನ್ ಎ, ಸಿ, ಥಯಾಮಿನ್, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ರೈಬೋಫ್ಲಾವಿನ್, ಕಬ್ಬಿಣ, ನಿಯಾಸಿನ್, ಫೈಬರ್ ಮತ್ತು ಸತುವುಗಳನ್ನು ಹೊಂದಿರುತ್ತದೆ. ಇದು ದೇಹವನ್ನು ಅನೇಕ ರೋಗಗಳಿಂದ ರಕ್ಷಿಸುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

1 /5

ಹೃದಯವು ನಮ್ಮ ದೇಹದ ಒಂದು ಪ್ರಮುಖ ಭಾಗವಾಗಿದೆ. ಹೃದಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಜನರಿಗೆ ಹಲಸಿನ ಹಣ್ಣು ತಿನ್ನುವುದು  ಪ್ರಯೋಜನಕಾರಿಯಾಗಿರಲಿದೆ. ಇದರಲ್ಲಿರುವ ಅಂಶಗಳು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ ಎಂದು ಹೇಳಲಾಗುತ್ತದೆ. 

2 /5

ಹಲಸಿನ ಹಣ್ಣಿನಲ್ಲಿ ಉರಿಯೂತ ನಿವಾರಕ ಗುಣಗಳಿದ್ದು, ಇದು ಬೊಜ್ಜು ಕರಗಿಸಲು ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ಬಯಸುವವರು ಆಹಾರದಲ್ಲಿ ಹಲಸಿನ ಹಣ್ಣನ್ನು ಸೇರಿಸಿಕೊಳ್ಳಬಹುದು.

3 /5

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಬೇಕಾದರೆ ಹಲಸಿನ ಹಣ್ಣು ಸೇವನೆಯು ಪ್ರಯೋಜನಕಾರಿಯಾಗಿದೆ. ರೋಗನಿರೋಧಕ ಶಕ್ತಿಯನ್ನು ಬಲಪಡಿಸುವ ಮೂಲಕ, ದೇಹವನ್ನು ಅನೇಕ ರೀತಿಯ ಸೋಂಕುಗಳಿಂದ ರಕ್ಷಿಸಬಹುದು. 

4 /5

ಹಲಸಿನ ಹಣ್ಣನ್ನು ಹಲವು ವಿಧ ರೀತಿಗಳಲ್ಲಿ ತಿನ್ನಬಹುದು. ಕಾಯಿ ಆದರೆ ಪಲ್ಯ, ತರಕಾರಿ, ಉಪ್ಪಿನಕಾಯಿ ಅಥವಾ ಪಕೋಡಾ ಮಾಡುವ ಮೂಲಕ ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಹಣ್ಣಾಗಿದ್ದಾರೆ ಹಾಗೆಯೇ ತಿನ್ನಬಹುದು. 

5 /5

ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ದೃಢೀಕರಿಸುವುದಿಲ್ಲ.