ಶ್ರೀಲಂಕಾದ ಸುಂದರಿ ಜಾಕ್ವೆಲಿನ್ ಫರ್ನಾಂಡೀಸ್ ಹೆಚ್ಚಿನ ಸಂದರ್ಭಗಳಲ್ಲಿ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಾರೆ.
ನವದೆಹಲಿ : ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಇತ್ತೀಚೆಗೆ ತಮ್ಮ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ, ನಟಿ ಬಹಳಷ್ಟು ಬಟ್ಟೆಗಳನ್ನು ಧರಿಸಿದ್ದಾರೆ. ಆದರೆ, ಪ್ಯಾಂಟ್ ಧರಿಸಲು ಮರೆತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಶ್ರೀಲಂಕಾದ ಸುಂದರಿ ಜಾಕ್ವೆಲಿನ್ ಫರ್ನಾಂಡೀಸ್ ಹೆಚ್ಚಿನ ಸಂದರ್ಭಗಳಲ್ಲಿ ಬೋಲ್ಡ್ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಾರೆ. ರೀಲ್ ನಿಂದ ರಿಯಲ್ ವರೆಗೆ, ಜಾಕ್ವೆಲಿನ್ ಲುಕ್ ಅಭಿಮಾನಿಗಳಿಗೆ ಇಷ್ಟವಾಗುತ್ತದೆ. ಜಾಕ್ವೆಲಿನ್ ತನ್ನ ಸೊಗಸಾದ ಶೈಲಿ ಮತ್ತು ಸುಂದರವಾದ ನಗುವಿನೊಂದಿಗೆ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಾರೆ. (ಚಿತ್ರ ಕೃಪೆ: ಜಾಕ್ವೆಲಿನ್ ಫರ್ನಾಂಡೀಸ್ ಇನ್‌ಸ್ಟಾಗ್ರಾಮ್)
ಜಾಕ್ವೆಲಿನ್ ಫರ್ನಾಂಡೀಸ್ ತನ್ನ ಮನಮೋಹಕ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗಳಿಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. (ಚಿತ್ರ ಕೃಪೆ: ಜಾಕ್ವೆಲಿನ್ ಫರ್ನಾಂಡೀಸ್ ಇನ್‌ಸ್ಟಾಗ್ರಾಮ್)
ಜಾಕ್ವೆಲಿನ್ ಫೆರ್ನಾಂಡಿಸ್ ಇತ್ತೀಚೆಗೆ Instagram ನಲ್ಲಿ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಚಿತ್ರಗಳಲ್ಲಿ ಆಕೆ ಧರಿಸಿರುವ ಉಡುಪು ಸಾಕಷ್ಟು ವಿಚಿತ್ರವಾಗಿದೆ. ಮೆಶ್ ಟಾಪ್ ಮೇಲೆ ಶರ್ಟ್ ಧರಿಸಿದ್ದಾರೆ , ನಂತರ ನಟಿ ಸ್ವೆಟರ್ ಮತ್ತು ಬ್ಲೇಜರ್ ಧರಿಸಿದ್ದಾರೆ. (ಚಿತ್ರ ಕೃಪೆ: ಜಾಕ್ವೆಲಿನ್ ಫರ್ನಾಂಡೀಸ್ ಇನ್‌ಸ್ಟಾಗ್ರಾಮ್)
ಜಾಕ್ವೆಲಿನ್ ಫರ್ನಾಂಡಿಸ್ ಈ ಚಿತ್ರಗಳಲ್ಲಿ ಮೋಹಕವಾಗಿ ಕಾಣಿಸುತ್ತಿದ್ದಾರೆ. ಅದ್ಭುತ ಮೇಕ್ಅಪ್ ಮಾಡಿರವ ನಟಿ, ಹೈ ಹೀಲ್ಸ್ ನಲ್ಲಿ ಕಾಣಿಸುತ್ತಾರೆ. . (ಚಿತ್ರ ಕೃಪೆ: ಜಾಕ್ವೆಲಿನ್ ಫರ್ನಾಂಡೀಸ್ ಇನ್‌ಸ್ಟಾಗ್ರಾಮ್)