Jaggesh and his family: ಪ್ರಧಾನ ಮಂತ್ರಿಗಳು ಜಗ್ಗೇಶ್ ಹಾಗೂ ಕುಟುಂಬದವರನ್ನು ಮನತುಂಬಿ ಹಾರೈಸಿ ಕ್ಷಣ ಇಲ್ಲಿದೆ .

Jaggesh and his family:ಪ್ರಧಾನ ಮಂತ್ರಿಗಳಾದ ಶ್ರೀನರೇಂದ್ರ ಮೋದಿ ಅವರನ್ನು ಕುಟುಂಬ ಸಮೇತ ಭೇಟಿಯಾಗಿ, ಆಶೀರ್ವಾದ ಪಡೆದುಕೊಂಡರು

Jaggesh and his family:ಪ್ರಧಾನ ಮಂತ್ರಿಗಳಾದ ಶ್ರೀನರೇಂದ್ರ ಮೋದಿ ಅವರನ್ನು ಕುಟುಂಬ ಸಮೇತ ಭೇಟಿಯಾಗಿ, ಆಶೀರ್ವಾದ ಪಡೆದುಕೊಂಡರು

1 /7

ಪ್ರಧಾನ ಮಂತ್ರಿಗಳನ್ನು  ಭೇಟಿ ಮಾಡಿದ  ಜಗ್ಗೇಶ್ ಹಾಗೂ ಅವರ ಕುಟುಂಬಸ್ಥರು

2 /7

 ಪ್ರಧಾನ ಮಂತ್ರಿಗಳಾದ ಶ್ರೀನರೇಂದ್ರ ಮೋದಿ ಅವರನ್ನು ಕುಟುಂಬ ಸಮೇತ ಭೇಟಿಯಾಗಿ, ಆಶೀರ್ವಾದ ಪಡೆದುಕೊಂಡರು.  

3 /7

ಜಗ್ಗೇಶ್ ಅವರ ಜೊತೆಗೆ ಪತ್ನಿ ಪರಿಮಳಾ ಜಗ್ಗೇಶ್ ಹಾಗೂ ಪುತ್ರ ಯತಿರಾಜ್ ಕೂಡ ಇದ್ದರು

4 /7

ಪುತ್ರ ಯತಿರಾಜ್ ಅವರಿಗೂ ಪ್ರಧಾನ ಮಂತ್ರಿಗಳು ವಿಶೇಷವಾಗಿ ಆಶೀರ್ವದಿಸಿದರು  

5 /7

ಪ್ರಧಾನ ಮಂತ್ರಿಗಳು ಮನತುಂಬಿ ಆಶೀರ್ವದಿಸಿದ್ದಾರೆ. 

6 /7

ಮಾರ್ಚ್ 17 ರಾಜ್ಯಸಭಾ ಸದಸ್ಯರಾದ ಜಗ್ಗೇಶ್ ಅವರ ಹುಟ್ಟುಹಬ್ಬ.  ಜಗ್ಗೇಶ್ ಅವರು  ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ್ದಾರೆ

7 /7

ಪರಿಮಳಾ ಜಗ್ಗೇಶ್ ಅವರು ಸಿರಿಧಾನ್ಯಗಳನ್ನು ಬಳಸಿ ಮಧುಮೇಹವನ್ನು ಹತೋಟಿಗೆ ತರುವುದರ ಕುರಿತು ವಿಶೇಷ ಅಧ್ಯಯನ ಮಾಡಿದ್ದಾರೆ