Jaggesh and his family: ಪ್ರಧಾನ ಮಂತ್ರಿಗಳು ಜಗ್ಗೇಶ್ ಹಾಗೂ ಕುಟುಂಬದವರನ್ನು ಮನತುಂಬಿ ಹಾರೈಸಿ ಕ್ಷಣ ಇಲ್ಲಿದೆ .

Tue, 14 Mar 2023-7:03 pm,

ಪ್ರಧಾನ ಮಂತ್ರಿಗಳನ್ನು  ಭೇಟಿ ಮಾಡಿದ  ಜಗ್ಗೇಶ್ ಹಾಗೂ ಅವರ ಕುಟುಂಬಸ್ಥರು

 ಪ್ರಧಾನ ಮಂತ್ರಿಗಳಾದ ಶ್ರೀನರೇಂದ್ರ ಮೋದಿ ಅವರನ್ನು ಕುಟುಂಬ ಸಮೇತ ಭೇಟಿಯಾಗಿ, ಆಶೀರ್ವಾದ ಪಡೆದುಕೊಂಡರು.  

ಜಗ್ಗೇಶ್ ಅವರ ಜೊತೆಗೆ ಪತ್ನಿ ಪರಿಮಳಾ ಜಗ್ಗೇಶ್ ಹಾಗೂ ಪುತ್ರ ಯತಿರಾಜ್ ಕೂಡ ಇದ್ದರು

ಪುತ್ರ ಯತಿರಾಜ್ ಅವರಿಗೂ ಪ್ರಧಾನ ಮಂತ್ರಿಗಳು ವಿಶೇಷವಾಗಿ ಆಶೀರ್ವದಿಸಿದರು  

ಪ್ರಧಾನ ಮಂತ್ರಿಗಳು ಮನತುಂಬಿ ಆಶೀರ್ವದಿಸಿದ್ದಾರೆ. 

ಮಾರ್ಚ್ 17 ರಾಜ್ಯಸಭಾ ಸದಸ್ಯರಾದ ಜಗ್ಗೇಶ್ ಅವರ ಹುಟ್ಟುಹಬ್ಬ.  ಜಗ್ಗೇಶ್ ಅವರು  ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿದ್ದಾರೆ

ಪರಿಮಳಾ ಜಗ್ಗೇಶ್ ಅವರು ಸಿರಿಧಾನ್ಯಗಳನ್ನು ಬಳಸಿ ಮಧುಮೇಹವನ್ನು ಹತೋಟಿಗೆ ತರುವುದರ ಕುರಿತು ವಿಶೇಷ ಅಧ್ಯಯನ ಮಾಡಿದ್ದಾರೆ

ZEENEWS TRENDING STORIES

By continuing to use the site, you agree to the use of cookies. You can find out more by Tapping this link