ದುಬಾರಿ ಹೇರ್‌ ಕಲರ್‌ ಬೇಡ.. ತೆಂಗಿನೆಣ್ಣೆಗೆ ಈ ಹೂವಿನ ಪುಡಿ ಬೆರೆಸಿ ಹಚ್ಚಿದ್ರೆ ಬುಡದಿಂದಲೇ ಕಪ್ಪಾಗುತ್ತವೆ ಬಿಳಿಕೂದಲು!

Best White Hair Remedy: ಪ್ರತಿ ಹುಡುಗಿಯೂ ಕಪ್ಪಾದ ಹಾಗೂ ಉದ್ದವಾದ ಕೂದಲು ಇರಬೇಕು ಎಂದು ಬಯಸುತ್ತಾರೆ.  ಇತ್ತೀಚಿನ ಅನಾರೋಗ್ಯಕರ ಜೀವನಶೈಲಿಯ ಕಾರಣದಿಂದಾಗಿ ಅನೇಕರು ಈ ನಡುವೆ ಚಿಕ್ಕ ವಯಸ್ಸಿನಲ್ಲಿಯೇ ಕೂದಲಿನ ಹಲವಾರು ಸಮಸ್ಯೆಗಳಿಂದ ಬಳಲುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

1 /10

Very best remedy for white hair Problem: ಬಿಳಿ ಕೂದಲಿನ ಸಮಸ್ಯೆ ಹಾಗೂ ಕೂದಲು ಉದುರುವಿಕೆ ಇತ್ತೀಚೆಗೆ ಹಲವರನ್ನು ಕಾಡುತ್ತಿರುವ ಸಮಸ್ಯೆ, ಇದನ್ನು ಸರಿಪಡಿಸಲು ಕೊಬ್ಬರಿ ಎಣ್ಣೆಯಲ್ಲಿ ಈ ಹೂವಿನ ಪುಡಿಯನ್ನು ಬೆರೆಸಿ ಹಚ್ಚಿ, ಇದರಿಂದ ನಿಮ್ಮ ಸಮಸ್ಯೆಗೆ ನೈಸರ್ಗಿಕ ಪರಿಹಾರ ಸಿಗುತ್ತದೆ.  

2 /10

ಬೂದು ಕೂದಲಿನ ಸಮಸ್ಯೆಗೆ ದಾಸವಾಳ ಅದ್ಭುತವಾದ ಪರಿಹಾರ. ದಾಸವಾಳದ ಹೂವುಗಳು ಫ್ಲೇವನಾಯ್ಡ್‌ಗಳನ್ನು ಹೊಂದಿರುತ್ತವೆ, ಇದು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುತ್ತವೆ.   

3 /10

ದಾಸವಾಳವು ವಿಟಮಿನ್ ಸಿ, ಅಮೈನೋ ಆಮ್ಲಗಳು ಮತ್ತು ಇತರ ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಕೂದಲು ಕಿರುಚೀಲಗಳನ್ನು ಬಲಪಡಿಸಿ, ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುವಲ್ಲಿ ಸಹಾಯ ಮಾಡುತ್ತದೆ.  

4 /10

ದಾಸವಾಳ ಹೂ ಕೂದಲಿನ ಕಿರುಚೀಲಗಳನ್ನು ಬಲಪಡಿಸುವ ಮೂಲಕ ಕೂದಲು ಉದುರುವಿಕೆಯನ್ನು ತಡೆಯುತ್ತದೆ. ಇದು ಕೂದಲನ್ನು ಬಲವಾಗಿ ಹಾಹೂ ಆರೋಗ್ಯಕರವಾಗಿಸುತ್ತದೆ. ನೆತ್ತಿಯಲ್ಲಿ ರಕ್ತ ಪರಿಚಲನೆಯನ್ನು ಸುಧಾರಿಸಿ,ಕೂದಲನ್ನು ಒಳಗಿನಿಂದ ಪೋಷಿಸುತ್ತದೆ.  

5 /10

ದಾಸವಾಳದಲ್ಲಿರುವ ಗುಣ ಲಕ್ಷಣಗಳು ಹಲವು ಕೂದಲಿನ ಸಮಸ್ಯೆಗಳನ್ನು ನೈಸರ್ಗಿಕವಾಗಿ ಸರಿ ಪಡಿಸಲು ಸಹಾಯ ಮಾಡುತ್ತದೆ. ದಾಸವಾಳದ ಹೂವುಗಳ ಜೊತೆ ಅದರ ಕೆಲವು ಎಲೆಗಳನ್ನು ತೆಗೆದುಕೊಂಡು ನಯವಾದ ಪೇಸ್ಟ್ ಮಾಡಿ ಮೊಸರು ಅಥವಾ ತೆಂಗಿನ ಎಣ್ಣೆಯೊಂದಿಗೆ ಬೆರೆಸಿ ಹೇರ್ ಪ್ಯಾಕ್‌ ಮಾಡಿ, ಅದನ್ನು ಕೂದಲಿಗೆ ಹಚ್ಚಬಹುದು.   

6 /10

ದಾಸವಾಳದ ಹೂವುಗಳನ್ನು ಬಿಸಿಲಿನಲ್ಲಿ ಒಣಗಿಸಿ ಚೆನ್ನಾಗಿ ಪುಡಿಮಾಡಿ,ಈ ಪುಡಿಯನ್ನು ತೆಂಗಿನ ಎಣ್ಣೆಯೊಂದಿಗೆ ಬೆರೆಸಿ, ನಿಮ್ಮ ಕೂದಲಿಗೆ ಹಚ್ಚಿ. ಬೇರುಗಳಿಂದ ತುದಿಗಳವರೆಗೆ ಚೆನ್ನಾಗಿ ಹಚ್ಚಿ 10 ನಿಮಿಷಗಳ ಕಾಲ ಮಸಾಜ್ ಮಾಡಿ. ರಾತ್ರಿಯಿಡೀ ಇದನ್ನೂ ಹಾಗೆಯೇ ಬಿಟ್ಟು ಬೆಳಿಗ್ಗೆ ನಿಮ್ಮ ಕೂದಲನ್ನು ಶಾಂಪೂ ಮಾಡಿ.   

7 /10

ಈ ಪ್ಯಾಕ್ ಅನ್ನು ವಾರಕ್ಕೆ ಎರಡು ಬಾರಿ ಬಳಸುವುದರಿಂದ ನಿಮಗಿರುವ ಕೂದಲಿನ ಸಮಸ್ಯೆ ಕಾಲ ಕ್ರಮೇಣ ಕಡಿಮೆಯಾಗುವುದನ್ನು ನೀವು ಕಾಣಬಹುದು. ದಾಸವಾಳ ಕೂದಲನ್ನು ಮೃದು ಮತ್ತು ಹೊಳೆಯುವಂತೆ ಮಾಡುವುದಷ್ಟೇ ಅಲ್ಲದೆ ಇದೆ, ನೈಸರ್ಗಿಕ ಕಂಡಿಷನರ್ ಆಗಿಯೂ ಕಾರ್ಯನಿರ್ವಹಿಸುತ್ತದೆ.  

8 /10

ದಾಸವಾಳವನ್ನು ಒಣಗಿಸಿ ಚೆನ್ನಾಗಿ ಪುಡಿಮಾಡಿ ರಸವನ್ನು ಹೊರತೆಗೆದು, ಅದನ್ನು ಮೊಸರಿನೊಂದಿಗೆ ಬೆರೆಸಿ, ಕಾಫಿ ಪುಡಿಯನ್ನು ಸೇರಿಸಿ 10 ನಿಮಿಷಗಳ ಕಾಲ ಪಕ್ಕಕ್ಕೆ ಇರಿಸಿ. ನಂತರ ಅದನ್ನು ನಿಮ್ಮ ಕೂದಲಿಗೆ ಹಚ್ಚಿ 45 ನಿಮಿಷಗಳ ಕಾಲ ಹಾಗೆಯೇ ಬಿಡಿ. ನಂತರ ಸ್ನಾನ ಮಾಡಿ. ಹೀಗೆ ಮಾಡುವುದರಿಂದ ಬಿಳಿ ಕೂದಲು ಬುಡದಿಂದಲೇ ಕಪ್ಪಾಗುತ್ತದೆ.   

9 /10

ದಾಸವಾಳ ಕೂದಲಿಗೆ ನೈಸರ್ಗಿಕ ಬಣ್ಣವನ್ನು ನೀಡುತ್ತದೆ ಮತ್ತು ಬೂದು ಕೂದಲನ್ನು ತಡೆಯಲು ಸಹಾಯ ಮಾಡುತ್ತದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ದಾಸವಾಳದ ಹೂವಿನ ಚಹಾವನ್ನು ಕುಡಿಯುವುದರಿಂದ ಕೂದಲಿಗೆ ಬೇಕಾದ ಹಲವು ಪೋಷಕಾಂಶಗಳು ಸಿಗುತ್ತದೆ.   

10 /10

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ, ಇದನ್ನೂ ZEE KANNADA NEWS ಖಚಿತ ಪಡಿಸುವುದಿಲ್ಲ.