ಈ 6 ರಾಶಿಯವರಿಗೆ ಗೋಲ್ಡನ್‌ ಟೈಮ್... ಮುಂದಿನ 30 ದಿನ ನಿಮ್ಮನ್ನು ಹಿಡಿಯೋರಿಲ್ಲ, ಸಕಲ ಸಂಪತ್ತು ಹೊತ್ತು ಬರುವಳು ಶ್ರೀಲಕ್ಷ್ಮಿ.. ಧನ ಕನಕ ಪ್ರಾಪ್ತಿ!

Ashadha Masa Lucky Zodiac Signs: ಆಷಾಢ ಮಾಸದಲ್ಲಿ ಗ್ರಹಗಳು ಮತ್ತು ನಕ್ಷತ್ರಗಳ ಸ್ಥಾನವು ವಿಶೇಷ ಯೋಗವನ್ನು ಉಂಟುಮಾಡುತ್ತದೆ. ಇದು ಈ 6 ರಾಶಿಯವರಿಗೆ ಅದೃಷ್ಟ ತರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /9

ಆಷಾಢ ಮಾಸವು ಜೂನ್ 23 ರಿಂದ ಪ್ರಾರಂಭವಾಗಿದೆ. ಆಷಾಢ ಮಾಸ ಜುಲೈ 21 ರ ವರೆಗೆ ಮುಂದುವರಿಯುತ್ತದೆ. ನಂತರ ಶ್ರಾವಣ ಮಾಸ 22 ಜುಲೈ 2024 ರಿಂದ ಪ್ರಾರಂಭವಾಗಲಿದೆ. ಹಿಂದೂ ಧರ್ಮದಲ್ಲಿ ಆಷಾಢ ಮಾಸಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ.

2 /9

ಈ ತಿಂಗಳ ಏಕಾದಶಿಯಿಂದ ಭಗವಾನ್ ವಿಷ್ಣುವು 4 ತಿಂಗಳ ಕಾಲ ಯೋಗ ನಿದ್ರೆಗೆ ಹೋಗುತ್ತಾನೆ ಮತ್ತು ಚಾತುರ್ಮಾಸ ಸಹ ಪ್ರಾರಂಭವಾಗುತ್ತದೆ. ಇದನ್ನು ದೇವಶಯನಿ ಏಕಾದಶಿ ಮತ್ತು ಆಶಾಢ ಏಕಾದಶಿ ಎಂದೂ ಕರೆಯುತ್ತಾರೆ.

3 /9

ಕನ್ಯಾ ರಾಶಿ: ನಿಮ್ಮ ಪ್ರಮುಖ ಆಸೆ ಈಡೇರಬಹುದು. ಆಸ್ತಿ ಮತ್ತು ವಾಹನಗಳನ್ನು ಖರೀದಿಸುವ ಸಾಧ್ಯತೆಗಳಿವೆ. ಕೆಲಸ ಮಾಡುವವರಿಗೆ ದೊಡ್ಡ ಕಂಪನಿಯಿಂದ ಆಫರ್ ಬರಬಹುದು. ಈ ತಿಂಗಳು ವ್ಯಾಪಾರಸ್ಥರಿಗೆ ಉತ್ತಮ ಲಾಭವನ್ನು ನೀಡುತ್ತದೆ. 

4 /9

ವೃಷಭ ರಾಶಿ: ನಿಮ್ಮ ಆರ್ಥಿಕ ಸ್ಥಿತಿ ಸುಧಾರಿಸುವುದು. ನಿರುದ್ಯೋಗಿಗಳಿಗೆ ಕೆಲಸ ಸಿಗುವುದು. ನಿಮ್ಮ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಬರಲಿವೆ. ವೈವಾಹಿಕ ಜೀವನದ ಸಮಸ್ಯೆಗಳು ದೂರವಾಗುತ್ತವೆ. ಪ್ರವಾಸಕ್ಕೆ ಹೋಗುವ ಸಾಧ್ಯತೆಗಳಿವೆ.

5 /9

ತುಲಾ ರಾಶಿ: ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚುತ್ತಲೇ ಇರುತ್ತದೆ. ವಿವಿಧ ಮೂಲಗಳಿಂದ ಹಣ ಬರಲಿದೆ. ಜೀವನದಲ್ಲಿ ಹೊಸ ಅವಕಾಶಗಳು, ಸಂಪತ್ತು ಮತ್ತು ಗೌರವವನ್ನು ಪಡೆಯುತ್ತೀರಿ. ಪ್ರೇಮ ಜೀವನ ಚೆನ್ನಾಗಿರುತ್ತದೆ. ಅವಿವಾಹಿತರ ವಿವಾಹ ನಿಶ್ಚಯವಾಗಬಹುದು. ಆಸ್ತಿ ಖರೀದಿಸಬಹುದು.

6 /9

ಸಿಂಹ ರಾಶಿ: ನೀವು ಬಹಳಷ್ಟು ಯಶಸ್ಸನ್ನು ಪಡೆಯುತ್ತೀರಿ. ಸಂಪತ್ತು, ಸ್ಥಾನ ಮತ್ತು ಹಣವನ್ನು ಪಡೆಯುತ್ತೀರಿ. ಹಳೆಯ ಸಮಸ್ಯೆಗಳು ದೂರವಾಗುತ್ತವೆ. ಕೌಟುಂಬಿಕ ಜೀವನ ಉತ್ತಮವಾಗಿರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಇರುತ್ತದೆ.

7 /9

ಮಕರ ರಾಶಿ: ಸಮಯ ಅನುಕೂಲಕರವಾಗಿದೆ. ಹಣ ಗಳಿಸುವ ಅವಕಾಶವಿರುತ್ತದೆ. ಆದಾಯವೂ ಹೆಚ್ಚಾಗುತ್ತದೆ. ಸಂತೋಷದಿಂದ ಇರುವಿರಿ. ಜೀವನದಲ್ಲಿ ಸೌಕರ್ಯಗಳು ಹೆಚ್ಚಾಗಲಿದೆ. ಉದ್ಯೋಗ ಮತ್ತು ವ್ಯವಹಾರಕ್ಕೂ ಸಮಯ ಅನುಕೂಲಕರವಾಗಿದೆ.

8 /9

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರವನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಇದಕ್ಕೆ ಹೊಣೆಯಲ್ಲ. 

9 /9