Jupiter Transit: ಒಂದೂವರೆ ವರ್ಷಗಳ ಕಾಲ ಈ 3 ರಾಶಿಗಳ ಮೇಲೆ ಹಣದ ಮಳೆ ಸುರಿಸುವ ಗುರು!

ಜ್ಯೋತಿಷ್ಯದಲ್ಲಿ ಗುರುಗ್ರಹವನ್ನು ಮಂಗಳಕರ ಗ್ರಹವೆಂದು ಪರಿಗಣಿಸಲಾಗಿದೆ. ಮೇಷ ರಾಶಿಯಲ್ಲಿ ಗುರುವಿನ ಸಂಚಾರವು ಈ ರಾಶಿಗಳಿಗೆ ಲಾಭದಾಯಕವಾಗಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿದುಕೊಳ್ಳೋಣ.

Guru Gochar 2023: ಜ್ಯೋತಿಷ್ಯದಲ್ಲಿ ಗುರುಗ್ರಹವನ್ನು ಮಂಗಳಕರ ಗ್ರಹವೆಂದು ಪರಿಗಣಿಸಲಾಗಿದೆ. ಮೇಷ ರಾಶಿಯಲ್ಲಿ ಗುರುವಿನ ಸಂಚಾರವು ಈ ರಾಶಿಗಳಿಗೆ ಲಾಭದಾಯಕವಾಗಿದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿದುಕೊಳ್ಳೋಣ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಗುರು ಗೋಚಾರ : ಜ್ಯೋತಿಷ್ಯದಲ್ಲಿ ಗುರುವನ್ನು ದೇವಗುರು ಎಂದು ಕರೆಯಲಾಗುತ್ತದೆ. ಜ್ಞಾನಗ್ರಹಂ ಎಂದು ಸಹ ಕರೆಯಲಾಗುತ್ತದೆ. ಗುರುವು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಹೋದಾಗ 12 ರಾಶಿಗಳ ಜೀವನದ ಮೇಲೆಲೆಯೂ ಅದರ ಪರಿಣಾಮ ಕಾಣಬಹುದು. 

2 /5

 ಮೇಷ ರಾಶಿಯಲ್ಲಿ ಗುರು : ಈ ವರ್ಷ ಏಪ್ರಿಲ್ 22 ರಂದು ಗುರುವು ಮೇಷ ರಾಶಿಗೆ ಪ್ರವೇಶಿಸಿದ. ಗುರುವಿನ ಈ ರಾಶಿ ಬದಲಾವಣೆಯು ಮೂರು ರಾಶಿಯವರಿಗೆ ಶುಭದಾಯಕವಾಗಿದೆ.  

3 /5

ಧನು ರಾಶಿ : ಗುರು ಈ ರಾಶಿಯ ಐದನೇ ಮನೆಯಲ್ಲಿ ಕುಳಿತಿದ್ದಾನೆ. ಅನಿರೀಕ್ಷಿತ ಆರ್ಥಿಕ ಲಾಭವನ್ನು ಪಡೆಯುತ್ತಾರೆ. ಆರೋಗ್ಯ ಚೆನ್ನಾಗಿರುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚುತ್ತದೆ.   

4 /5

ಕಟಕ ರಾಶಿ : ಈ ರಾಶಿಯ 10 ನೇ ಮನೆಯಲ್ಲಿ ಕುಳಿತಿದ್ದಾನೆ. ಪ್ರತಿಯೊಂದು ಕೆಲಸದಲ್ಲಿ ಅದೃಷ್ಟದ ಬೆಂಬಲ ಇರುತ್ತದೆ. ವ್ಯಾಪಾರಿಗಳಿಗೆ ಉತ್ತಮ ಲಾಭ ಸಿಗಲಿದೆ. ಉದ್ಯೋಗಿಗಳಿಗೆ ಇನ್‌ಕ್ರಿಮೆಂಟ್ ಜೊತೆಗೆ ಬಡ್ತಿ ದೊರೆಯುವ ಸಾಧ್ಯತೆ ಹೆಚ್ಚಾಗಿದೆ. ಉದ್ಯೋಗ ಬದಲಾವಣೆಗೆ ಇದು ಉತ್ತಮ ಸಮಯ.    

5 /5

ಮೇಷ ರಾಶಿ : ಗುರುವಿನ ಸಂಚಾರದಿಂದ ಮೇಷ ರಾಶಿಯವರು ಉತ್ತಮ ದಿನಗಳನ್ನು ಪಡೆಯುತ್ತಾರೆ. ಗುರು ಈ ರಾಶಿಯ ಒಂಬತ್ತನೇ ಮತ್ತು ಹನ್ನೆರಡನೆಯ ಮನೆಯ ಅಧಿಪತಿ. ಎಲ್ಲಾ ಹಣದ ಸಮಸ್ಯೆಗಳು ದೂರವಾಗುತ್ತವೆ. ವ್ಯಾಪಾರದಲ್ಲಿ ಉತ್ತಮ ಲಾಭ ಪಡೆಯುತ್ತೀರಿ. ಆಧ್ಯಾತ್ಮದಲ್ಲಿ ಆಸಕ್ತಿ ಹೆಚ್ಚುತ್ತದೆ.