ಗುರು ವಕ್ರಿಯಿಂದ ಈ ರಾಶಿಯವರು ಕೈಯಿಟ್ಟಲ್ಲೆಲ್ಲ ಹಣ.. ಪ್ರತಿ ಕೆಲಸದಲ್ಲೂ ಜೊತೆಗಿರುವಳು ಅದೃಷ್ಟಲಕ್ಷ್ಮಿ! ಮುಟ್ಟಿದ್ದೆಲ್ಲ ಚಿನ್ನವಾಗುವ ಯೋಗ

Wed, 02 Aug 2023-5:00 pm,

ಗುರು ವಕ್ರಿ : ಗುರು ಸದ್ಯ ಮೇಷ ರಾಶಿಯಲ್ಲಿ ಸಾಗುತ್ತಿದ್ದಾರೆ. ಮುಂದಿನ ವರ್ಷ ಮೇ 01ರವರೆಗೆ ಅಲ್ಲಿಯೇ ಇರಲಿದ್ದಾರೆ. ಆದರೆ  ಗುರುಗ್ರಹವು ಸೆಪ್ಟೆಂಬರ್ 04, 2023 ರಂದು ಹಿಮ್ಮುಖವಾಗಿ ಚಲಿಸಲಿದೆ. ಗುರು ಹಿಮ್ಮುಖವಾಗಿ ಚಲಿಸುವುದರಿಂದ ಯಾವ ರಾಶಿಯವರಿಗೆ ಲಾಭವಾಗಲಿದೆ ಎಂದು ತಿಳಿದುಕೊಳ್ಳೋಣ.  

ಮೇಷ ರಾಶಿ : ಗುರು ವಕ್ರಿಯು ಮೇಷ ರಾಶಿಯವರಿಗೆ ಬಹಳಷ್ಟು ಪ್ರಯೋಜನಗಳನ್ನು ನೀಡುತ್ತದೆ. ನಿಮ್ಮ ಆದಾಯ ಹೆಚ್ಚಾಗುತ್ತದೆ. ನಿಮ್ಮ ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ನಿಮ್ಮ ವೃತ್ತಿಜೀವನದಲ್ಲಿ ನೀವು ಉನ್ನತ ಮಟ್ಟವನ್ನು ತಲುಪುತ್ತೀರಿ. ಸಂಸಾರದಲ್ಲಿ ಸಂತಸ ಮೂಡುತ್ತದೆ. ವ್ಯಾಪಾರಿಗಳಿಗೆ ಭಾರೀ ಲಾಭ.  

ಮೀನ ರಾಶಿ: ಗುರುವಿನ ಹಿಮ್ಮುಖ ನಡೆಯು ಮೀನ ರಾಶಿಯವರಿಗೆ ಒಳ್ಳೆಯ ದಿನಗಳನ್ನು ತರಲಿದೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ. ವ್ಯಾಪಾರಿಗಳಿಗೆ ಲಾಭವಾಗಲಿದೆ. ನಿಮ್ಮ ಖ್ಯಾತಿ ಹೆಚ್ಚಾಗುತ್ತದೆ. ನಿಮ್ಮ ಜೀವನ ಆನಂದಮಯವಾಗಿರುತ್ತದೆ. ಕಚೇರಿಯಲ್ಲಿ ಸೌಹಾರ್ದಯುತ ವಾತಾವರಣವಿರುತ್ತದೆ.  

ಮಿಥುನ ರಾಶಿ : ಗುರುವಿನ ಹಿಮ್ಮುಖ ಚಲನೆ ಮಿಥುನ ರಾಶಿಯವರಿಗೆ ಒಳ್ಳೆಯದು. ನಿಮ್ಮ ಪ್ರತಿ ಕೆಲಸದಲ್ಲೂ ಅದೃಷ್ಟ ಹಿಂಬಾಲಿಸುತ್ತದೆ. ಆದಾಯದಲ್ಲಿ ಹೆಚ್ಚಳವಾಗಲಿದೆ. ಆಸ್ತಿ ವಿವಾದಗಳು ಬಗೆಹರಿಯುತ್ತವೆ. ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುವ ಅಭ್ಯರ್ಥಿಗಳು ಯಶಸ್ವಿಯಾಗುತ್ತಾರೆ.  

ಸಿಂಹ ರಾಶಿ : ಗುರುವಿನ ಹಿಮ್ಮುಖ ಚಲನೆಯು ಸಿಂಹ ರಾಶಿಯವರಿಗೆ ಅದೃಷ್ಟವನ್ನು ತರುತ್ತದೆ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ. ನೀವು ಹೊಸ ಉದ್ಯೋಗವನ್ನು ಪಡೆಯಬಹುದು. ಉದ್ಯೋಗಿಗಳಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ನಿಮ್ಮ ಆದಾಯ ಹೆಚ್ಚಾಗುತ್ತದೆ. ನಿಮ್ಮ ವೈವಾಹಿಕ ಜೀವನ ಉತ್ತಮವಾಗಿರುತ್ತದೆ.  

ZEENEWS TRENDING STORIES

By continuing to use the site, you agree to the use of cookies. You can find out more by Tapping this link