ಗುರು ಉದಯ.. 12 ವರ್ಷದ ಬಳಿಕ 3 ರಾಶಿಗಳಿಗೆ ಗುರುಬಲ, ಕೈ ಹಿಡಿಯುವುದು ಅದೃಷ್ಟ.. ಹೆಜ್ಜೆ ಹೆಜ್ಜೆಗೂ ವಿಜಯ, ಸಂಪತ್ತಿನ ಸುರಿಮಳೆ ಲಕ್‌ ಜೊತೆ ಲೈಫೂ ಚೇಂಜ್!

Sat, 25 May 2024-6:31 am,

Guru Uday Effects: ಗುರುವಿನ ಸ್ಥಾನದಲ್ಲಿ ಸ್ವಲ್ಪ ಬದಲಾವಣೆಯಾದರೂ ಅದು ಪ್ರತಿ ಜೀವಿಯ ಮೇಲೂ ಪರಿಣಾಮ ಬೀರುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗುರುವು ವೃಷಭ ರಾಶಿಯಲ್ಲಿ ಅಸ್ತಮಿಸಿದ್ದಾನೆ. ಜೂನ್ 3 ರಂದು ಗುರುವು ವೃಷಭ ರಾಶಿಯಲ್ಲಿ ಉದಯಿಸುತ್ತಾನೆ.

ಕನ್ಯಾ ರಾಶಿ: ಅದೃಷ್ಟದ ಸಂಪೂರ್ಣ ಬೆಂಬಲ ಪಡೆಯುವಿರಿ. ಹಣವನ್ನು ಉಳಿಸುವಲ್ಲಿ ಯಶಸ್ವಿಯಾಗಬಹುದು. ಜೀವನ ಸಂಗಾತಿಯಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಆರೋಗ್ಯವೂ ಚೆನ್ನಾಗಿರುತ್ತದೆ. ನಿಮ್ಮ ರೋಗನಿರೋಧಕ ಶಕ್ತಿಯೂ ಉತ್ತಮವಾಗಿರುತ್ತದೆ.

ವೃಷಭ ರಾಶಿ: ಆರ್ಥಿಕಪರಿಸ್ಥಿತಿ ಸುಧಾರಿಸಲಿದೆ. ವೈವಾಹಿಕ ಜೀವನ ಅದ್ಭುತವಾಗಿರುತ್ತದೆ. ವ್ಯವಹಾರದಲ್ಲಿ ಭರಪೂರ ಲಾಭ. ಆದಾಯದ ಮೂಲಗಳು ಸಹ ಸೃಷ್ಟಿಯಾಗಿ ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ. 

ಸಿಂಹ ರಾಶಿ: ಹೊಸ ಉದ್ಯೋಗವನ್ನು ಪಡೆಯಬಹುದು. ವೃತ್ತಿಯಲ್ಲಿ ಬಡ್ತಿ ಜೊತೆಗೆ ಸಂಬಳವೂ ಹೆಚ್ಚಾಗಬಹುದು. ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಉದ್ಯಮಿಗಳಿಗೆ ಉತ್ತಮ ಲಾಭ ಸಿಗುವುದು.

ಕಟಕ ರಾಶಿ: ವ್ಯವಹಾರದಲ್ಲಿ ಅಪಾರ ಯಶಸ್ಸನ್ನು ಪಡೆಯಬಹುದು ಮತ್ತು ಆರ್ಥಿಕ ಲಾಭಗಳನ್ನು ಪಡೆಯಬಹುದು. ವೃತ್ತಿ ಕ್ಷೇತ್ರದಲ್ಲಿ ಬಡ್ತಿ ಪಡೆಯಬಹುದು. ವ್ಯಾಪಾರದಲ್ಲಿಯೂ ಹೆಚ್ಚಿನ ಲಾಭವನ್ನು ಪಡೆಯಬಹುದು. ಆದಾಯದ ಹೊಸ ಮೂಲಗಳು ತೆರೆದುಕೊಳ್ಳುತ್ತವೆ. ಆರೋಗ್ಯ ಉತ್ತಮವಾಗಿರಲಿದೆ.

ಮೇಷ ರಾಶಿ: ಹಣಕಾಸಿನ ಲಾಭದ ಜೊತೆಗೆ ಅದೃಷ್ಟವು ಹೆಚ್ಚಾಗುತ್ತದೆ. ವಿದೇಶ ಪ್ರವಾಸದ ಕನಸು ನನಸಾಗಬಹುದು. ಇಹೊಸ ಉದ್ಯೋಗವನ್ನು ಪಡೆಯುವ ಸಾಧ್ಯತೆಗಳು ಇವೆ. ವ್ಯಾಪಾರದಲ್ಲಿಯೂ ಲಾಭ ಬರುವ ಸಾಧ್ಯತೆಗಳಿವೆ. ಸಂತೋಷದ ಜೀವನ ನಡೆಸಬಹುದು. 

ಸೂಚನೆ: ಪ್ರಿಯ ಓದುಗರೇ ಈ ಲೇಖನವು ಸಾಮಾನ್ಯ ಮಾಹಿತಿ ಮತ್ತು ಧಾರ್ಮಿಕ ವಿಚಾರಗಳನ್ನು ಆಧರಿಸಿದೆ. ಅಳವಡಿಸಿಕೊಳ್ಳುವ ಮೊದಲು ತಜ್ಞರ ಸಲಹೆಯನ್ನು ಪಡೆಯಿರಿ. Zee Kannada News ಇದನ್ನು ಖಚಿತಪಡಿಸುವುದಿಲ್ಲ.

ZEENEWS TRENDING STORIES

By continuing to use the site, you agree to the use of cookies. You can find out more by Tapping this link