Jupiter Transit In Gemini: ಗುರು ಗ್ರಹದ ಸಂಚಾರ ಕೆಲವು ರಾಶಿಗಳಿಗೆ ಅದೃಷ್ಟ ತರಲಿದೆ. ಗುರು ಪ್ರತಿ ವರ್ಷ ರಾಶಿಯನ್ನು ಬದಲಾಯಿಸುತ್ತಾನೆ. ಸುಮಾರು 12 ವರ್ಷಗಳಿಗೊಮ್ಮೆ ಗುರು ಮತ್ತೆ ಅದೇ ರಾಶಿಗೆ ಮರಳುತ್ತಾನೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.
guru gochar effects: ಗುರು 12 ತಿಂಗಳಿಗೊಮ್ಮೆ ರಾಶಿ ಬದಲಿಸುತ್ತಾನೆ. ಮೇ 14 ರಂದು ಗುರು ಗ್ರಹವು ಮಿಥುನ ರಾಶಿಗೆ ಸಾಗಲಿದೆ. ಅಕ್ಟೋಬರ್ 18, 2025 ರ ವರೆಗೆ ಇರುತ್ತಾನೆ. ಮಿಥುನ ರಾಶಿಯಲ್ಲಿ ಗುರು ಗೋಚಾರದಿಂದ ಕೆಲವು ರಾಶಿಗಳ ಅದೃಷ್ಟ ಬೆಳಗಲಿದೆ.
ವೃಷಭ ರಾಶಿ: ಕುಟುಂಬ ಜೀವನದಲ್ಲಿ ಸಂತೋಷ ಬರಲಿದೆ. ಪೂರ್ವಜರ ಆಸ್ತಿಯಲ್ಲಿ ಲಾಭ ಪಡೆಯಬಹುದು. ವಿರೋಧಿಗಳು ಸೋಲುತ್ತಾರೆ. ಆಧ್ಯಾತ್ಮಿಕತೆಯ ಕಡೆಗೆ ಹೆಚ್ಚು ಒಲವು ತೋರುವಿರಿ.
ವೃಶ್ಚಿಕ ರಾಶಿ - ಉದ್ಯೋಗದಲ್ಲಿ ಬಡ್ತಿ, ಆಕಸ್ಮಿಕ ಧನಲಾಭ. ಆತ್ಮವಿಶ್ವಾಸ ಹೆಚ್ಚಾಗಲಿದೆ. ಆದಾಯದ ಹೊಸ ಮೂಲಗಳು ಹುಟ್ಟಿಕೊಳ್ಳಲಿವೆ. ಮನೆಯಲ್ಲಿ ಸಂತೋಷ ನೆಲೆಸಲಿದೆ. ಉದ್ಯೋಗಸ್ಥರಿಗೆ ಬಡ್ತಿ ಜೊತೆಗೆ ಸಂಬಳ ಹೆಚ್ಚಾಗಬಹುದು. ವ್ಯಾಪಾರದಲ್ಲಿ ಭಾರೀ ಲಾಭ.
ಧನು ರಾಶಿ: ವೈವಾಹಿಕ ಜೀವನದ ಸಮಸ್ಯೆಗಳು ಕೊನೆಗೊಳ್ಳಬಹುದು. ವ್ಯವಹಾರದಲ್ಲಿ ಲಾಭ ಸಿಗಲಿದೆ. ಯಶಸ್ಸನ್ನು ಪಡೆಯಬಹುದು. ಆದಾಯದಲ್ಲಿ ಏರಿಕೆ ಕಾಣಲಿದ್ದೀರಿ. ಜೀವನದಲ್ಲಿ ಸಂತೋಷದ ದಿನಗಳು ಬರುತ್ತವೆ.
ಸಿಂಹ ರಾಶಿ: ಪ್ರತಿಯೊಂದು ಕ್ಷೇತ್ರದಲ್ಲೂ ಅಪಾರ ಯಶಸ್ಸನ್ನು ಪಡೆಯುತ್ತಾರೆ. ಹಣಕಾಸಿನ ಪರಿಸ್ಥಿತಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಕೊನೆಗೊಳ್ಳಬಹುದು. ಉತ್ತಮ ಆದಾಯವೂ ಸಿಗುತ್ತದೆ. ಅವಿವಾಹಿತರಿಗೆ ಮದುವೆ ಆಗಬಹುದು.
ಕರ್ಕ ರಾಶಿ - ಸಾಲಬಾಧೆಯಿಂದ ಮುಕ್ತಿ. ತಾಳ್ಮೆ ಹೆಚ್ಚಾಗುತ್ತದೆ. ಆದಾಯ ಹೆಚ್ಚಾಗುವ ಉತ್ತಮ ಸಮಯ. ಹಣದ ಹರಿವು ಹೆಚ್ಚಾಗಲಿದೆ. ಸಿರಿವಂತರಾಗುವಿರಿ. ಉದ್ಯೋಗದಲ್ಲಿ ಬಡ್ತಿ. ವ್ಯವಹಾರದಲ್ಲಿ ಅಭಿವೃದ್ಧಿ ಕಾಣುವಿರಿ.
(ಗಮನಿಸಿ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಧಾರ್ಮಿಕ ವಿಚಾರವನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)