Jupiter Transit: ಗುರುದೆಸೆ ಶುರು.. ಈ ರಾಶಿಗಳಿಗೆ ಸಂಪತ್ತಿನ ಸುರಿಮಳೆ, ಲಕ್ ಜೊತೆ ಲೈಫೂ ಚೇಂಜ್..‌ ಅದೃಷ್ಟವಂತರಂದ್ರೆ ನೀವೇ..!

Guru Gochar 2024 Effects: ಗುರು ಗ್ರಹವು ಜಾತಕದಲ್ಲಿ ವಿಶೇಷ ಸ್ಥಾನದಲ್ಲಿದ್ದರೆ, ಹಣಕಾಸಿನ ಪರಿಸ್ಥಿತಿ ಸುಧಾರಿಸುತ್ತವೆ. ಜೊತೆಗೆ ಅದೃಷ್ಟವು ದ್ವಿಗುಣಗೊಳ್ಳುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಗುರು ಗೋಚಾರ 2024: ಮೇ ತಿಂಗಳಲ್ಲಿ ಗುರು ವೃಷಭ ರಾಶಿಗೆ ಸಾಗಲಿದ್ದಾನೆ. ಇದರಿಂದ ಕೆಲವು ರಾಶಿಗಳ ಮೇಲೆ ವಿಶೇಷ ಪರಿಣಾಮ ಬೀರಲಿದೆ ಎನ್ನುತ್ತಾರೆ ಜ್ಯೋತಿಷ್ಯ ತಜ್ಞರು. 

2 /5

ಕನ್ಯಾ ರಾಶಿ: ನಿಂತು ಹೋದ ಕೆಲಸಗಳು ಈ ಸಮಯದಲ್ಲಿ ಪೂರ್ಣಗೊಳ್ಳುತ್ತವೆ. ವೃತ್ತಿಜೀವನದಲ್ಲಿ ಬಡ್ತಿ ಪಡೆಯುವ ಅವಕಾಶಗಳಿವೆ. ಈ ಸಮಯದಲ್ಲಿ ಉದ್ಯೋಗಾಕಾಂಕ್ಷಿಗಳು ತಮ್ಮ ಕಠಿಣ ಪರಿಶ್ರಮದಿಂದ ಅನಿರೀಕ್ಷಿತ ಲಾಭವನ್ನು ಪಡೆಯುತ್ತಾರೆ. ಉದ್ಯೋಗ ನಿಮಿತ್ತ ವಿದೇಶಕ್ಕೆ ಹೋಗುವ ಸಂಭವವಿದೆ. ಮಕ್ಕಳಿಂದಲೂ ಒಳ್ಳೆಯ ಸುದ್ದಿ ಕೇಳುವ ಅವಕಾಶವಿದೆ.

3 /5

ವೃಷಭ ರಾಶಿ: ತುಂಬಾ ಮಂಗಳಕರ ಸಮಯ. ಆರ್ಥಿಕ ಪರಿಸ್ಥಿತಿಗಳು ಸುಧಾರಿಸುವುದಲ್ಲದೆ ಖರ್ಚುಗಳು ಕಡಿಮೆಯಾಗುತ್ತವೆ. ಈ ಅವಧಿಯಲ್ಲಿ ಪ್ರಾರಂಭಿಸಿದ ಯಾವುದೇ ಕೆಲಸವು ಯಶಸ್ವಿಯಾಗುತ್ತದೆ. ದಾಂಪತ್ಯದಲ್ಲಿ ಸುಖ.

4 /5

ಸಿಂಹ ರಾಶಿ: ಗುರುವಿನ ಸಂಚಾರ ಅನೇಕ ಪ್ರಯೋಜನಗಳನ್ನು ತರುತ್ತದೆ. ವ್ಯಾಪಾರ ವಲಯದಲ್ಲಿ ಲಾಭ. ಸಂಗಾತಿಯೊಂದಿಗೆ ನಡೆಯುತ್ತಿರುವ ಎಲ್ಲಾ ಸಮಸ್ಯೆಗಳನ್ನು ಸಹ ಸುಲಭವಾಗಿ ಪರಿಹರಿಸಲಾಗುತ್ತದೆ. ಆರ್ಥಿಕ ಸ್ಥಿತಿಯೂ ಸುಧಾರಿಸುತ್ತದೆ. ಕುಟುಂಬದಲ್ಲಿ ಸಂತೋಷದ ವಾತಾವರಣವೂ ಇರುತ್ತದೆ.

5 /5

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.