Surya Grahan: ಏಪ್ರಿಲ್‌ನಲ್ಲಿ ಗುರು ಗೋಚಾರ, ಸೂರ್ಯಗ್ರಹಣ: ಈ ರಾಶಿಯವರಿಗೆ ಹೆಚ್ಚಾಗಲಿದೆ ಬ್ಯಾಂಕ್ ಬ್ಯಾಲೆನ್ಸ್

April Lucky Zodiac Signs: ಏಪ್ರಿಲ್‌ನಲ್ಲಿ ದೇವ-ದೇವತೆಗಳ ಗುರು ಬೃಹಸ್ಪತಿಯು ತನ್ನ ಸಂಚಾರ ಬದಲಿಸಲಿದ್ದಾನೆ. ಅಷ್ಟೇ ಅಲ್ಲದೆ, ಈ ವರ್ಷದ ಮೊದಲ ಸೂರ್ಯಗ್ರಹಣವೂ ಏಪ್ರಿಲ್‌ನಲ್ಲಿಯೇ ಇರಲಿದ್ದು, ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೆ ಕಂಡು ಬರುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಏಪ್ರಿಲ್ 08ರಂದು ಈ ವರ್ಷದ ಮೊದಲ ಸೂರ್ಯಗ್ರಹಣ ಸಂಭವಿಸಲಿದೆ. ಮೀನ ರಾಶಿ, ರೇವತಿ ನಕ್ಷತ್ರದಲ್ಲಿ ಸೂರ್ಯಗ್ರಹಣ ನಡೆಯಲಿದೆ. ಇದಲ್ಲದೆ, ಏಪ್ರಿಲ್ 22ರಂದು ಗುರು ದೇವ ತನ್ನ ರಾಶಿಚಕ್ರವನ್ನು ಬದಲಾಯಿಸಿ ವೃಷಭ ರಾಶಿಯನ್ನು ಪ್ರವೇಶಿಸಲಿದ್ದಾನೆ. ಇದರ ಪರಿಣಾಮ ದ್ವಾದಶ ರಾಶಿಗಳ ಮೇಲೂ ಕಂಡು ಬರುತ್ತದೆ. ಆದರೆ, ಈ ಸಮಯವನ್ನು ನಾಲ್ಕು ರಾಶಿಯ ಜನರ ದೃಷ್ಟಿಯಿಂದ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

2 /6

ಏಪ್ರಿಲ್‌ನಲ್ಲಿ ಸಂಭವಿಸಲಿರುವ ಸೂರ್ಯಗ್ರಹಣ, ಗುರು ಸಂಚಾರವು ವೃಷಭ ರಾಶಿಯ ಜನರಿಗೆ ಉದ್ಯೋಗದಲ್ಲಿ ಪ್ರಗತಿ, ಆಸ್ತಿಯಿಂದ ಲಾಭವನ್ನು ನೀಡಲಿದೆ. ಅನಿರೀಕ್ಷಿತ ಹಣಕಾಸಿನ ಲಾಭಗಳಿಂದಾಗಿ ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. 

3 /6

ವರ್ಷದ ಮೊದಲ ಸೂರ್ಯಗ್ರಹಣ ಮತ್ತು ಗುರು ಸಂಚಾರವು ಸಿಂಹ ರಾಶಿಯ ಜನರ ಅದೃಷ್ಟವನ್ನೇ ಬದಲಾಯಿಸಲಿದೆ. ಈ ಸಮಯದಲ್ಲಿ ನಿಮ್ಮ ಉದ್ಯೋಗ ರಂಗದಲ್ಲಿ ಸಮಸ್ಯೆಗಳು ಬಗೆಹರಿಯಲಿವೆ. ಮಾತ್ರವಲ್ಲದೆ, ಪ್ರಮೋಷನ್, ಇಂಕ್ರಿಮೆಂಟ್ ಭಾಗ್ಯವೂ ಇದೆ. ರೋಗಗಳಿಂದ ಮುಕ್ತಿ ದೊರೆತು ವೈಯಕ್ತಿಕ ಜೀವನವೂ ಚೆನ್ನಾಗಿರಲಿದೆ. 

4 /6

ಸೂರ್ಯ ಗ್ರಹಣ, ಗುರು ರಾಶಿ ಬದಲಾವಣೆಯು ಧನು ರಾಶಿಯ ಜನರ ಜೀವನದಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಭಾರೀ ಯಶಸ್ಸನ್ನು ನೀಡಲಿದೆ. ಬಂಪರ್ ಆರ್ಡರ್ ದೊರೆಯಲಿದ್ದು ಹಣಕಾಸಿನ ಸ್ಥಿತಿ ಉತ್ತಮಗೊಳ್ಳಲಿದೆ. ಉದ್ಯೋಗಸ್ಥರಿಗೂ ಗುಡ್ ನ್ಯೂಸ್ ಸಾಧ್ಯತೆ ಇದೆ. 

5 /6

ಹೊಸ ವ್ಯವಹಾರವನ್ನು ಪ್ರಾರಂಭಿಸಲು ಯೋಚಿಸುತ್ತಿರುವ ಮಕರ ರಾಶಿಯ ಜನರಿಗೆ ವರ್ಷದ ಮೊದಲ ಸೂರ್ಯಗ್ರಹಣ, ಗುರು ಸಂಚಾರವು ಫಲಪ್ರಧವಾಗಿರಲಿಏ. ಈ ಸಮಯದಲ್ಲಿ ದೀರ್ಘಾವಧಿಯಿಂದ ಬೇರೆಡೆ ಸಿಲುಕಿರುವ ಹಣ ನಿಮ್ಮ ಕೈ ಸೇರಲಿದೆ. ಹೂಡಿಕೆಯಿಂದ ಲಾಭವಾಗಲಿದ್ದು, ಬ್ಯಾಂಕ್ ಬ್ಯಾಲೆನ್ಸ್ ಹೆಚ್ಚಾಗಲಿದೆ. ಒಟ್ಟಾರೆಯಾಗಿ ಇದು ನಿಮಗೆ ಅದೃಷ್ಟದ ಸಮಯ.   

6 /6

ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.