ಗುರುವಿನ ರಾಶಿ ಪರಿವರ್ತನೆಯಿಂದ ಈ ರಾಶಿಯವರಿಗೆ ಆಗಲಿದೆ ಬಂಪರ್ ಲಾಭ

Wed, 02 Mar 2022-6:00 pm,

 ಗುರುವಿನ ಸಂಕ್ರಮಣವು ಮೇಷ ರಾಶಿಯ 12 ನೇ ಮನೆಯಲ್ಲಿ ಆಗಲಿದೆ. ಇದರ ಪರಿಣಾಮವಾಗಿ, ಈ ರಾಶಿಯವರಿಗೆ ಪೂರ್ವಜರ ಆಸ್ತಿಯಿಂದ ಲಾಭವಾಗಲಿದೆ. ಕುಟುಂಬದಲ್ಲಿ ಸಂತೋಷ, ಸಮೃದ್ಧಿ ಮತ್ತು ಸಂತೋಷ ಇರುತ್ತದೆ. ಉದ್ಯಮಿಗಳಿಗೆ ವ್ಯವಹಾರದಲ್ಲಿ ಲಾಭವಾಗಲಿದೆ.  ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರಲಿದೆ. 

ಗುರು ಗ್ರಹವು ಏಪ್ರಿಲ್‌ನಲ್ಲಿ 9 ನೇ ಮನೆಯಲ್ಲಿ ಸಾಗುತ್ತದೆ. ಈ ರಾಶಿಯವರಿಗೆ ಗುರುವಿನ ಸಂಕ್ರಮಣದ ಅವಧಿಯು ಬಂಪರ್ ಲಾಭ ನೀಡಲಿದೆ. ವ್ಯಾಪಾರಸ್ಥರ ಆದಾಯ ಹೆಚ್ಚಾಗಲಿದೆ. ಉದ್ಯೋಗದಲ್ಲಿ ಬಡ್ತಿ ಸಿಗುಇವ ಸಾಧ್ಯತೆ ಹೆಚ್ಚಿದೆ. 

ಗುರುವು ವೃಶ್ಚಿಕ ರಾಶಿಯ ಐದನೇ ಮನೆಯಲ್ಲಿ ಸಾಗುತ್ತಾನೆ. ಇದರಿಂದಾಗಿ ಈ ರಾಶಿಯವರ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ ಕಂಡುಬರಲಿದೆ. ವೃತ್ತಿಯಲ್ಲಿ ಬಡ್ತಿ ಸಿಗಲಿದೆ. 

ಗುರುಗ್ರಹವು ಏಪ್ರಿಲ್ ತಿಂಗಳಿನಲ್ಲಿ ಕುಂಭ ರಾಶಿಯವರ  ಜಾತಕದ ಎರಡನೇ ಮನೆಯಲ್ಲಿ ಸಾಗಲಿದೆ. ಈ ಅವಧಿಯಲ್ಲಿ ವ್ಯಾಪಾರದಲ್ಲಿ ಉತ್ತಮ ಲಾಭವಾಗಲಿದೆ. ವೇತನ ಹೆಚ್ಚಾಗಲಿದೆ. ಕುಟುಂಬದಲ್ಲಿ ಶುಭ ಕಾರ್ಯಗಳು ನಡೆಯಲಿವೆ. 

ಮೀನ ರಾಶಿಯವರಿಗೆ ಗುರು ಸಂಕ್ರಮಣ ವಿಶೇಷ ಲಾಭವನ್ನು ಒದಗಿಸಲಿದೆ. ಈ ರಾಶಿಯವರಿಗೆ ವಿದೇಶಿ ಪ್ರಯಾಣದ ಯೋಗ ಕೂಡಿ ಬರಲಿದೆ. ಉದ್ಯೋಗದಲ್ಲಿ ಉನ್ನತ ಸ್ಥಾನಕ್ಕೆ ಏರುವ ಅವಕಾಶ ಸಿಗಬಹುದು. ವ್ಯಾಪಾರದಲ್ಲಿ ಪ್ರಗತಿಯಾಗಲಿದೆ. 

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ZEE ಮೀಡಿಯಾ ಇದನ್ನು ಪುಷ್ಟೀಕರಿಸುವುದಿಲ್ಲ 

ZEENEWS TRENDING STORIES

By continuing to use the site, you agree to the use of cookies. You can find out more by Tapping this link