White Hair Remedy: ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ಮಿಶ್ರಿತ ಹೇರ್ ಕಲರ್ ಗಳ ಬಳಕೆಯು ಹಲವು ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.
Gray Hair Remedy: ಹೇರ್ ಡೈ ಬಳಕೆಯಿಂದ ಕೂದಲು ತಾತ್ಕಾಲಿಕವಾಗಿ ಕಪ್ಪಾಗಬಹುದು. ಆದರೆ, ನೈಸರ್ಗಿಕ ವಸ್ತುಗಳ ಬಳಕೆಯಿಂದ ಕೂದಲನ್ನು ಶಾಶ್ವತವಾಗಿ ಗಾಢ ಕಪ್ಪು ಬಣ್ಣಕ್ಕೆ ತಿರುಗಿಸಬಹುದು.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಬಿಳಿ ಕೂದಲಿಗೆ ಮಾರುಕಟ್ಟೆಯಲ್ಲಿ ದೊರೆಯುವ ಹೇರ್ ಡೈಗಳ ಬಳಕೆಯಿಂದ ತಾತ್ಕಾಲಿಕವಾಗಿ ಕೂದಲು ಕಪ್ಪಾಗುತ್ತದೆ. ಆದರೂ, ಕೆಲವು ದಿನಗಳ ಬಳಿಕ ಮತ್ತೆ ಬೂದು ಬಣ್ಣಕ್ಕೆ ಮರಳುತ್ತದೆ.
ಬಿಳಿ ಕೂದಲಿಗೆ ನೈಸರ್ಗಿಕ ಪರಿಹಾರಗಳನ್ನು ಅನುಸರಿಸಿದರೆ ಶಾಶ್ವತವಾದ ಗಾಢ ಕಪ್ಪು ಕೂದಲನ್ನು ಹೊಂದಲು ಸಹಕಾರಿಯಾಗುತ್ತದೆ.
ವಿಶೇಷವೆಂದರೆ ಕೇವಲ 2 ರೂಪಾಯಿಗೆ ಲಭ್ಯವಿರುವ 'ಕಾಫಿ' ಪುಡಿಯಿಂದ ಬಿಳಿ ಕೂದಲನ್ನು ನೈಸರ್ಗಿಕವಾಗಿ ಕಪ್ಪಾಗಿಸಬಹುದು.
ಕಾಫಿ ಪುಡಿ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದ್ದು ಇದು ಕೂದಲಿನ ಕಿರುಚೀಲಗಳನ್ನು ಪೋಷಿಸುತ್ತದೆ. ಕೂದಲಿನ ಹಾನಿಯನ್ನು ರಕ್ಷಿಸಿ ದೀರ್ಘಕಾಲದವರೆಗೆ ಕಪ್ಪಾಗಿಡಲು ಸಹಕಾರಿ ಆಗಿದೆ. ಇದು ಕೂದಲಿನ ಬೆಳವಣಿಗೆಗೂ ಸಹಕಾರಿ ಆಗಿದೆ.
1 ಸ್ಪೂನ್ ಕಾಫಿಪುಡಿಯನ್ನು ನೀರಿನಲ್ಲಿ ಹಾಕಿ ಕುದಿಸಿ, ಕೆಮಿಕಲ್ ಮುಕ್ತ ಗೋರಂಟಿಯನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ಈ ಹೇರ್ ಪ್ಯಾಕ್ ಅನ್ನು ಕೂದಲಿನ ಬುಡದಿಂದ ತುದಿಯವರೆಗೆ ಹಚ್ಚಿ 2-3 ಗಂಟೆಗಳ ನಂತರ ಹೇರ್ ವಾಶ್ ಮಾಡಿದರೆ ಕೂದಲು ನೈಸರ್ಗಿಕವಾಗಿ ಗಾಢ ಕಪ್ಪಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.