ಇನ್ನೆರಡು ತಿಂಗಳಲ್ಲಿ ಈ ರಾಶಿಯವರ ಭಾಗ್ಯೋದಯ ! ಕಷ್ಟಗಳು ಸರಿಯುವುದು ದೂರ , ಧನ ಸಂಪತ್ತಿಗೆ ಇರುವುದಿಲ್ಲ ಕೊರತೆ

Fri, 14 Jul 2023-3:44 pm,

ವರ್ಷಕ್ಕೊಮ್ಮೆ ರಾಶಿಯನ್ನು ಬದಲಿಸುವ ದೇವಗುರು 12 ವರ್ಷಗಳ ನಂತರ ತನ್ನದೇ ಆದ ಮೀನ ರಾಶಿಯನ್ನು ಪ್ರವೇಶಿಸಿದ್ದಾನೆ.  ಏಪ್ರಿಲ್ 22, 2023 ರಂದು ಮೀನ ರಾಶಿಯನ್ನು ಪ್ರವೇಶಿಸಿರುವ ಗುರು, ಎಲ್ಲರ ಜಾತಕದ ಮೇಲೆ ದೊಡ್ಡ ಮಟ್ಟದ ಪರಿಣಾಮವನ್ನೇ ಬೀರಿದ್ದಾರೆ. 

ಇದೀಗ ಗುರುವಿನ ಸಂಚಾರದಲ್ಲಿ ಕೆಲವು ಬದಲಾವಣೆಗಳಾಗಲಿವೆ. ಸೆಪ್ಟೆಂಬರ್ ತಿಂಗಳಲ್ಲಿ ಗುರುವಿನ ಹಿಮ್ಮುಖ ಚಲನೆ ಆರಂಭವಾಗಲಿದೆ.  ಗುರು ಗ್ರಹದ ಹಿಮ್ಮುಖ ಚಲನೆ ಮೂರು ರಾಶಿಯವರ ಅದೃಷ್ಟ ಬೆಳಗಲಿದೆ.

ಮೇಷ ರಾಶಿ : ಮೇಷ ರಾಶಿಯವರ ಅದೃಷ್ಟದ ದಿನಗಳು ಆರಂಭವಾಗಲಿದೆ. ಹಿಮ್ಮುಖ ಚಲನೆಯಲ್ಲಿರುವ ಗುರು  ಸಂಪತ್ತನ್ನು ಕರುಣಿಸುತ್ತಾನೆ. ವೃತ್ತಿ ಮತ್ತು ವ್ಯಾಪಾರದಲ್ಲಿ ಪ್ರಗತಿ ಇರುತ್ತದೆ. ಉದ್ಯೋಗದಲ್ಲಿ ಬಡ್ತಿ ದೊರೆಯಲಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ.   

ಮಿಥುನ ರಾಶಿ : ಮಿಥುನ ರಾಶಿಯವರ ಆದಾಯವನ್ನು ಹೆಚ್ಚಿಸುತ್ತದೆ. ಹಣ ಹರಿದು ಬರುತ್ತದೆ. ಮಿಥುನ ರಾಶಿಯವರ ಆದಾಯ ಹೆಚ್ಚಾಗುತ್ತದೆ. ಕೆಲವು ಐಷಾರಾಮಿ ವಸ್ತುಗಳನ್ನು ಖರೀದಿಸುವ ಸಾಧ್ಯತೆ ಇದೆ.  

ಕರ್ಕ ರಾಶಿ:  ವೃತ್ತಿ ಮತ್ತು ವ್ಯವಹಾರದಲ್ಲಿ ಉತ್ತಮ ಪ್ರಗತಿ ಸಿಗಲಿದೆ. ಉದ್ಯೋಗದಲ್ಲಿ ಬಡ್ತಿ ದೊರೆಯುವುದು. ಹೊರಗೆ ಸಿಕ್ಕಿ  ಹಾಕಿಕೊಂಡಿರುವ ಹಣ ಮತ್ತೆ ಕೈ ಸೇರುವುದರಿಂದ ಮನಸ್ಸಿನ ಸಮಾಧಾನ ಹೆಚ್ಚುವುದು.  ಗೌರವ ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯಲಿದೆ.  

( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ZEENEWS TRENDING STORIES

By continuing to use the site, you agree to the use of cookies. You can find out more by Tapping this link