ಜ್ಯೋತಿಷ್ಯದ ಪ್ರಕಾರ 2023 ರ ಜನವರಿ 17 ರಂದು ಶನಿಯು ಮಕರ ರಾಶಿಯಿಂದ ಕುಂಭ ರಾಶಿಯನ್ನು ಪ್ರವೇಶಿಸಲಿದೆ.
ಬೆಂಗಳೂರು : ಪಂಚಾಂಗದ ಪ್ರಕಾರ, ಜನವರಿ 17, 2023 ರಂದು, 30 ವರ್ಷಗಳ ನಂತರ, ಶನಿಯು ಕುಂಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದು ಕೆಲವು ರಾಶಿಯವರ ಜೀವನದಲ್ಲಿ ಅದೃಷ್ಟದ ಮಳೆಯನ್ನೇ ಹರಿಸಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಜ್ಯೋತಿಷ್ಯದ ಪ್ರಕಾರ 2023 ರ ಜನವರಿ 17 ರಂದು ಶನಿಯು ಮಕರ ರಾಶಿಯಿಂದ ಕುಂಭ ರಾಶಿಯನ್ನು ಪ್ರವೇಶಿಸಲಿದೆ.
ಮಿಥುನ ರಾಶಿ : ಮಿಥುನ ರಾಶಿಯವರಿಗೆ ಅಷ್ಟಮ ಶನಿಯಿಂದ ಮುಕ್ತಿ ಸಿಗಲಿದೆ. ಹೀಗಾಗಿ ಇಲ್ಲಿಯವರೆಗೆ ಅನುಭವಿಸುತ್ತಿದ್ದ ಎಲ್ಲಾ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ.
ಧನುಸ್ಸು: ಧನು ರಾಶಿಯವರ ಏಳೂವರೆ ವರ್ಷದ ಶನಿ ದೆಸೆ ನಿವಾರಣೆಯಾಗಲಿದೆ. ಹಾಗಾಗಿ ಇನ್ನು ಮುಂದೆ ಕೈ ಇಟ್ಟ ಕೆಲಸಗಳಲ್ಲಿ ಯಶ ಸಿಗಲಿದೆ. ಮಾನಸಿಕ ಒತ್ತಡ ಮತ್ತು ರೋಗಗಳು ದೂರವಾಗುತ್ತವೆ. ಅದೃಷ್ಟ ನಿಮ್ಮ ಕಡೆಗೆ ಇರುತ್ತದೆ.
ತುಲಾ ರಾಶಿ : ಜನವರಿ 17 ರಂದು ತುಲಾ ರಾಶಿಯವರಿಗೆ ಶನಿಯ ದೆಸೆಯಿಂದ ಪರಿಹಾರ ದೊರೆಯಲಿದೆ. ಮಾನಸಿಕ ನೆಮ್ಮದಿ ಮತ್ತು ಶಾಂತಿ ಹೆಚ್ಚಾಗುವುದು.
ಕುಂಭ ರಾಶಿ : ಕುಂಭ ರಾಶಿಯ ಅಧಿಪತಿ ಶನಿ ಗ್ರಹ. ಈ ಸಮಯದಲ್ಲಿ ಹಠಾತ್ ಧನ ಲಾಭವಾಗಲಿದೆ. ಕೆಲಸದಲ್ಲಿ ಹೊಸ ಅವಕಾಶಗಳು ಬರಲಿವೆ. ( ಸೂಚನೆ : ಇಲ್ಲಿ ನೀಡಲಾದ ಲೇಖನವು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)