Jyothi Rai: ಮತ್ತೆ ಹಾಟ್‌ ಅವತಾರದಲ್ಲಿ ಕಿರುತೆರೆ ಗ್ಲಾಮರ್ ಗೊಂಬೆ...ಪೋಟೋಸ್‌ ನೋಡಿ

Jyoti rai Hot photos: ಜ್ಯೋತಿ ರೈ ಕನ್ನಡ ಕಿರುತೆರೆಯಲ್ಲಿ ಪೋಷಕ ಪಾತ್ರದಲ್ಲಿ ಮಿಂಚುತ್ತಿದ್ದ ನಟಿ.. ಸದ್ಯ ನಟಿ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ವೆಬ್ ಸಿರೀಸ್‌ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಅವರು ಧಾರಾವಾಹಿಯಲ್ಲಿನ ಪಾತ್ರಗಳಿಂದಲೇ ಅಭಿಮಾನಿಗಳ ಮನಸ್ಸನ್ನು ಕದ್ದಿದ್ದಾರೆ. ನಟಿ ಇತ್ತೀಚೆಗೆ ತಮ್ಮ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದರು. ಆದರೆ ಇದೀಗ ಬೋಲ್ಡ್‌ ಪೋಟೋ ಶೇರ್‌ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಆ ಪೋಟೋಸ್‌ ಇಲ್ಲಿವೆ. 
 

1 /5

ಜ್ಯೋತಿ ರೈ ಕನ್ನಡ ಕಿರುತೆರೆಯಲ್ಲಿ ಪೋಷಕ ಪಾತ್ರದಲ್ಲಿ ಮಿಂಚುತ್ತಿದ್ದ ನಟಿ..   

2 /5

ಸದ್ಯ ನಟಿ ಜ್ಯೋತಿ ರೈ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ  

3 /5

ವೆಬ್ ಸಿರೀಸ್‌ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಅವರು ಧಾರಾವಾಹಿಯಲ್ಲಿನ ಪಾತ್ರಗಳಿಂದಲೇ ಅಭಿಮಾನಿಗಳ ಮನಸ್ಸನ್ನು ಕದ್ದಿದ್ದಾರೆ.   

4 /5

ಜ್ಯೋತಿ ರೈ ಇತ್ತೀಚೆಗೆ ತಮ್ಮ ವೈಯಕ್ತಿಕ ವಿಚಾರವಾಗಿ ಸುದ್ದಿಯಲ್ಲಿದ್ದರು.  

5 /5

ಇದೀಗ ಬೋಲ್ಡ್‌ ಪೋಟೋ ಶೇರ್‌ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ.