Photo Gallery: ಕಳಪೆ ಪ್ರದರ್ಶನ ಹಿನ್ನೆಲೆ, ದೇವರಿಗೆ ಮೊರೆ ಹೋದ ಕೆ.ಎಲ್.ರಾಹುಲ್
ಅವರ ಕಳಪೆ ಪ್ರದರ್ಶನದ ಹಿನ್ನೆಲೆಯಲ್ಲಿ ಅಭಿಮಾನಿಗಳಿಂದ ಟೀಕೆಗೆ ಒಳಗಾಗಿದ್ದರು
ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿದ ಕೆ.ಎಲ್.ರಾಹುಲ್, ಮಹಾಪೂಜೆಯಲ್ಲಿ ಭಾಗಿಯಾಗಲಿದ್ದಾರೆ.
ಕುಟುಂಬದವರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡುತ್ತಲೇ ಇರುವ ಅವರು ಇಂದು ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
20-20 ವಿಶ್ವಕಪ್‌ನಲ್ಲಿ ಕೆ.ಎಲ್. ರಾಹುಲ್ ಕಳಪೆ ಪ್ರದರ್ಶನ ತೋರಿದ್ದರು.