Kabzaa: ಏಳು ವರ್ಷಗಳ ಬಳಿಕ 'ಕಬ್ಜ' ಮೂಲಕ ರೀ ಎಂಟ್ರಿ ಪಡೆದ ಚ್​.ಎಂ. ರೇವಣ್ಣ ಅವರ ಮಗ ಅನೂಪ್

Kabzaa: ಏಳು ವರ್ಷಗಳ ಗ್ಯಾಪ್​ನ ಬಳಿಕ ಪುನಃ ಆರ್​. ಚಂದ್ರು ನಿರ್ದೇಶನದ 'ಕಬ್ಜ' ಚಿತ್ರದ ಮೂಲಕ ಅನೂಪ್​ ರೀಎಂಟ್ರಿ ಕೊಡುತ್ತಿದ್ದಾರೆ.

Kabzaa: 'ಲಕ್ಷ್ಮಣ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಮಾಜಿ ಸಚಿವ ಎಚ್​.ಎಂ. ರೇವಣ್ಣ ಅವರ ಮಗ ಅನೂಪ್​, ಆ ನಂತರ 2017ರಲ್ಲಿ ಬಿಡುಗಡೆಯಾದ 'ಪಂಟ' ಚಿತ್ರದಲ್ಲೂ ನಾಯಕನಾಗಿ ನಟಿಸಿದ್ದರು. ಈಗ ಸುಮಾರು ಏಳು ವರ್ಷಗಳ ಗ್ಯಾಪ್​ನ ಬಳಿಕ ಪುನಃ ಆರ್​. ಚಂದ್ರು ನಿರ್ದೇಶನದ 'ಕಬ್ಜ' ಚಿತ್ರದ ಮೂಲಕ ಅನೂಪ್​ ರೀಎಂಟ್ರಿ ಕೊಡುತ್ತಿದ್ದಾರೆ.

1 /6

ಏಳು ವರ್ಷಗಳ ಬಳಿಕ 'ಕಬ್ಜ'  ಮೂಲಕ ರೀ ಎಂಟ್ರಿ ಪಡೆದ ಚ್​.ಎಂ. ರೇವಣ್ಣ ಅವರ ಮಗ ಅನೂಪ್

2 /6

2017ರಲ್ಲಿ ಬಿಡುಗಡೆಯಾದ 'ಪಂಟ' ಚಿತ್ರದಲ್ಲಿ ನಾಯಕನಾಗಿ  ನಟನೆ

3 /6

'ಹೈಡ್​ ಅಂಡ್​ ಸೀಕ್ ಸಸ್ಪೆನ್ಸ್​ ಥ್ರಿಲ್ಲರ್​ ಚಿತ್ರವಾಗಿದ್ದು, ನೆಗೆಟಿವ್​ ಶೇಡ್​ ಇರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರಂತೆ

4 /6

 ಉಪ್ಪಿಗೆ ಬಲಗೈ ಬಂಟನಾಗಿ ಅನೂಪ್​ ರೇವಣ್ಣ

5 /6

'ಕಬ್ಜ'ದಲ್ಲಿ ಉಪ್ಪಿ ಬಲಗೈ ಬಂಟನಾಗಿ ಅನೂಪ್​ ರೇವಣ್ಣ ರೀ ಎಂಟ್ರಿ    

6 /6

 ಮಾಜಿ ಸಚಿವ ಎಚ್​ ಎಂ ರೇವಣ್ಣ ಮಗ ಅನೂಪ್​ 'ಕಬ್ಜ' ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ.