ಶುಕ್ರ-ಚಂದಿರನ ಮೈತ್ರಿಯಿಂದ ನಿರ್ಮಾಣಗೊಂಡಿದೆ 'ಕಲಾತ್ಮಕ ಯೋಗ', ಈ ರಾಶಿಗಳ ಜನರ ಮೇಲೆ ಅಪಾರ ಧನವೃಷ್ಟಿ!

Spiritual News In Kannada: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ಪ್ರಸ್ತುತ ಶುಕ್ರ-ಚಂದಿರನ ಮೈತ್ರಿಯ ಕಾರಣ ಕಲಾತ್ಮಕ ಯೋಗ ನಿರ್ಮಾಣಗೊಂಡಿದೆ. ಇದರಿಂದ ಮೂರು ರಾಶಿಗಳ ಜಾತಕದವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. 

ವೈದಿಕ ಪಂಚಾಂಗದ ಪ್ರಕಾರ ಗ್ರಹಗಳು ಕಾಲಕಾಲಕ್ಕೆ ಗೋಚರಿಸಿ ಶುಭ-ಅಶುಭ ಯೋಗಗಳನ್ನು ರೂಪಿಸುತ್ತವೆ. ಈ ಯೋಗಗಳು ಕೆಲವೊಮ್ಮೆ ಗ್ರಹಗಳ ಮೈತ್ರಿಯಿಂದ ಕೂಡ ರೂಪುಗೊಳ್ಳುತ್ತವೆ. ಈ ಯೋಗಗಳ ಪ್ರಭಾವ ಮಾನವ ಸೇರಿದಂತೆ ಭೂಮಿಯ ಮೇಲಿರುವ ಸಕಲ ಚರಾಚರಗಳ ಮೇಲೆ ಗೋಚರಿಸುತ್ತದೆ. ಪ್ರಸ್ತುತ ಶುಕ್ರ ಹಾಗೂ ಚಂದಿರರ ಮೈತ್ರಿಯಿಂದ ಕಲಾತ್ಮಕ ಯೋಗ ನಿರ್ಮಾಣಗೊಳ್ಳುತ್ತಿದೆ. ಹಾಗೆ ನೋಡಿದರೆ, ಶುಕ್ರ ಹಾಗೂ ಚಂದ್ರ ಶಾಂತ ಗ್ರಹಗಳಾಗಿವೆ. ಇದರ ಜೊತೆಗೆ ಒಂದು ವೇಳೆ ಶುಕ್ರ ಅನುಕೂಲಕರ ಸ್ಥಿತಿಯಲ್ಲಿದ್ದರೆ, ಜಾತಕದ ವ್ಯಕ್ತಿಗೆ ಜೀವನದಲ್ಲಿ ಸಾಕಷ್ಟು ಸುಖ-ಸೌಕರ್ಯ ಹಾಗೂ ಐಷಾರಾಮಿ ಜೀವನ ದಯಪಾಲಿಸುತ್ತಾನೆ. ಚಂದ್ರ ಅನುಕೂಲಕರನಾಗಿದ್ದರೆ, ಜಾತಕದ ವ್ಯಕ್ತಿಗೆ ಜೀವನದಲ್ಲಿ ಶಾಂತಿ ಮತ್ತು ನೆಮ್ಮಂದಿಯನ್ನು ನೀಡುತ್ತಾನೆ. ಹೀಗಿರುವಾಗ ಈ ಯೋಗದ ಪ್ರಭಾವ ಎಲ್ಲಾ ದ್ವಾದಶ ರಾಶಿಗಳ ಮೇಲೆ ಕಂಡುಬರಲಿದೆ. ಅದರಲ್ಲಿಯೂ ವಿಶೇಷವಾಗಿ  ಮೂರು ರಾಶಿಗಳ ಜನರಿಗೆ ಈ ಅವಧಿಯಲ್ಲಿ ಭಾಗ್ಯೋದಯ ಹಾಗೂ ವೃತ್ತಿ-ವ್ಯವಸಾಯದಲ್ಲಿ ಉನ್ನತಿಯ ಯೋಗ ನಿರ್ಮಾಣಗೊಳ್ಳುತ್ತಿದೆ. ಆ ಅದೃಶವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ, 

 

ಇದನ್ನೂ ಓದಿ-ಶನಿ-ಶುಕ್ರರ ಕೃಪೆಯಿಂದ ರೂಪುಗೊಳ್ಳುತ್ತಿದೆ 'ಖಪ್ಪರ ಯೋಗ', ಈ ಜನರ ಜೀವನದಲ್ಲಿ ಹರಿಯಲಿದೆ ಹಣದ ಹೊಳೆ!

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ, ಪ್ರಸ್ತುತ ಶುಕ್ರ-ಚಂದಿರನ ಮೈತ್ರಿಯ ಕಾರಣ ಕಲಾತ್ಮಕ ಯೋಗ ನಿರ್ಮಾಣಗೊಂಡಿದೆ. ಇದರಿಂದ ಮೂರು ರಾಶಿಗಳ ಜಾತಕದವರ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ.   

2 /5

ಮೇಷ ರಾಶಿ: ಶುಕ್ರ-ಚಂದ್ರನ ಮೈತ್ರಿಯ ಕಾರಣ ನಿರ್ಮಾಣಗೊಳ್ಳುತ್ತಿರುವ ಕಲಾತ್ಮಕ ಯೋಗ ಮೇಷ ರಾಶಿಯ ಜಾತಕದವರ ಪಾಲಿಗೆ ಅತ್ಯಧ್ಬುತ ಸಾಬೀತಾಗಲಿದೆ. ಏಕೆಂದರೆ ಈ ಅವಧಿಯಲ್ಲಿ ನಿಮಗೆ ಎಲ್ಲಾ ರೀತಿಯ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ವಾಹನ-ಆಸ್ತಿಪಾಸ್ತಿ ಖರೀದಿಗೆ ನೀವು ಮನಸ್ಸು ಮಾಡುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ವೃತ್ತಿ ಜೀವನ ಉತ್ತಮವಾಗಿರಲಿದೆ. ಕಾರ್ಯಕ್ಷೇತ್ರದಲ್ಲಿ ನಿಮಗೆ ಉನ್ನತಿ ಪ್ರಾಪ್ತಿಯಾಗಲಿದೆ. ಇನ್ನೊಂದೆಡೆ ನಿಮಗೆ ನಿಮ್ಮ ತಾಯಿಯ ಬೆಂಬಲ ಪ್ರಾಪ್ತಿಯಾಗಲಿದೆ. ತಾಯಿ ಕಡೆಯಿಂದ ಧನಪ್ರಾಪ್ತಿಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನೀವು ಅಧಿಕ ಮೊದಲಿಗಿಂತ ಹೆಚ್ಚು ಲಾಭವನ್ನು ಗಳಿಸುವಲ್ಲಿ ಯಶಸ್ಸನ್ನು ಪಡೆಯುವಿರಿ.  

3 /5

ವೃಷಭ ರಾಶಿ: ವೃಷಭ ರಾಶಿಯ ಜಾತಕದವರ ವೃತ್ತಿಜೀವನ ಮತ್ತು ವ್ಯಾಪಾರದ ದೃಷ್ಟಿಯಿಂದ ಕಲಾತ್ಮಕ ಯೋಗ ತುಂಬಾ ಲಾಭಪ್ರದ ಸಿದ್ಧ ಸಾಬೀತಾಗಲಿದೆ. ಆ ಅವಧಿಯಲ್ಲಿ ನಿಮ್ಮ ಆದಾಯದ ಮೂಲಗಳು ವೃದ್ಧಿಯಾಗಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಭಾಗ್ಯ ಪಾಪ್ತಿಯಾಗುವ ಸಾಧ್ಯತೆ ಇದೆ. ಕಾರ್ಯಸ್ಥಳದಲ್ಲಿ ನಿಮ್ಮ ಕೆಲಸದಿಂದ ಮೇಲಾಧಿಕಾರಿಗಳು ಪ್ರಭಾವಿತಗೊಳ್ಳಲಿದ್ದಾರೆ. ಪರಿಣಾಮವಶಾತ್ ನಿಮಗೆ ದೊಡ್ಡ ಜವಾಬ್ದಾರಿ ಸಿಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನೀವು ಬಯಸಿದ ಜಾಗಕ್ಕೆ ವರ್ಗಾವಣೆ ಮತ್ತು ಪ್ರಮೋಷನ್ ಸಿಗಲಿದೆ. ವ್ಯಾಪಾರದಲ್ಲಿ ತೊಡಗಿಸಿಕೊಂಡ ಜನರಿಗೆ ಭಾರಿ ಲಾಭ ಸಿಗುವ ಸಾಧ್ಯತೆ ಇದೆ.   

4 /5

ಮಿಥುನ ರಾಶಿ: ಕಲಾತ್ಮಕ ಯೋಗ ಮಿಥುನ ರಾಶಿಯ ಜಾತಕದವರ ಪಾಲಿಗೆ ಅದ್ಭುತ ಸಾಬೀತಾಗಲಿದೆ. ಈ ಅವಧಿಯಲ್ಲಿ ನಿಮ್ಮ ಆಸೆ ಆಕಾಂಕ್ಷೆಗಳು ಪೂರ್ಣಗೊಳ್ಳಲಿವೆ. ಅದೃಷ್ಟ ನಿಮ್ಮೊಂದಿಗಿರಲಿದೆ. ಯಾವುದೇ ಕಾರಣವಶಾತ್ ನಿಂತುಹೋದ ಕೆಲಸಗಳು ಪೂರ್ಣಗೊಳ್ಳಲಿವೆ.  ಈ ಅವಧಿಯಲ್ಲಿ ನಿಮ್ಮ ಬಳಿ ಕೆಲ ಅವಕಾಶಗಳು ಒದಗಿಬರಲಿದ್ದು ಅವುಗಳಿಂದ ಉತ್ತಮ ಆರ್ಥಿಕ ಲಾಭವನ್ನು ಪಡೆಯುವಿರಿ. ಧರ್ಮ-ಕಾರ್ಯಗಳಲ್ಲಿ ನಿಮ್ಮ ಅಭಿರುಚಿ ಹೆಚ್ಚಾಗಲಿದೆ. ಕೆಲಸ-ವ್ಯವಸಾಯದ ನಿಮಿತ್ತ ನೀವು ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ. ಒಂದು ವೇಳೆ ನೀವು ವಿವಾಹಿತರಾಗಿದ್ದಾರೆ, ಬಾಳಸಂಗಾತಿಯ ಸಂಪೂರ್ಣ ಬೆಂಬಲ ನಿಮಗೆ ಸಿಗಲಿದೆ. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಧಾರ್ಮಿಕ ನಂಬಿಕೆಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)